ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..!
(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 07. ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಮನೆ ನಿವಾಸಿ ಕೇಶವ ಪೂಜಾರಿ(36) ಅವರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಮಾ.07ರಂದು ಮನೆಗೆ ಮರಳಿದ್ದಾರೆ. ಕೇಶವ ಪೂಜಾರಿ ಅವರು ಜ. 03. ರಂದು ಮದುವೆಗೆಂದು ಹೇಳಿ ಹೋದವರು ಹಿಂತಿರುಗಿ ಬಂದಿರಲಿಲ್ಲ. ಅವರು ಈ ಹಿಂದೆಯೂ ಇದೇ ರೀತಿ 2-3 ಬಾರಿ ಮನೆ ಬಿಟ್ಟು ಹೋಗಿ ಬಳಿಕ ಮನೆಗೆ ಮರಳಿದ್ದರು. ಹೀಗಾಗಿ ಅವರ ಪತ್ನಿ ಯಶೋಧಾ ಅವರು ತಡವಾಗಿ ದೂರು […]
ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯದಲ್ಲಿ ಪತ್ತೆ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








