ಕರಾವಳಿ

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ವಿಶೇಷ ಗಣತಿಯನ್ನು ಮಾಡಿ ವಿದ್ಯಾರ್ಥಿ ಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ NSUI ಸುಳ್ಯ ಅಭಿಯಾನ ಕೈಗೊಂಡಿದೆ. ವಿದ್ಯಾರ್ಥಿ ವೇತನ ದೊರೆಯದ ವಿದ್ಯಾರ್ಥಿ ಈ ಸರ್ವೆಯಲ್ಲಿ ಬಾಗವಹಿಸಿ ತಮ್ಮ ಮಾಹಿತಿಯನ್ನು ನೋಂದಾವಣೆ ಮಾಡಲು ಕೋರಲಾಗಿದೆ. ಈ ಎಲ್ಲಾ ಮಾಹಿತಿಯನ್ನು NSUI ಆಯಾ ಇಲಾಖೆಗಳಿಗೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಿದೆ. ಈ ಅಭಿಯಾನದ ZOOM ಮೀಟಿಂಗ್ ನಲ್ಲಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ […]

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ Read More »

ಕರಾವಳಿ, ಕರ್ನಾಟಕ

ನಾಳೆ (ಮಾ.07) ಕಡಬದಲ್ಲಿ ‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಆಯ್ದ 10 ಗ್ರಾಹಕರಿಗೆ ಕ್ಯಾಶ್ ವೋಚರ್

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಬೆಳೆಯುತ್ತಿರುವ ಪಟ್ಟಣವಾಗಿರುವ ಕಡಬದಲ್ಲಿ ದಿನೇ ದಿನೇ ಹೊಸ ಹೊಸ ಸಂಸ್ಥೆಗಳು ಆರಂಭಗೊಳ್ಳುತ್ತಿದ್ದು, ಇದೀಗ ಸುಸಜ್ಜಿತ ಮೆನ್ಸ್ ಪಾರ್ಲರ್ ‘ಹೆಡ್ ಶಾಟ್’ ನಾಳೆ (ಮಾ.07) ಶುಭಾರಂಭಗೊಳ್ಳಲಿದೆ. ಇಲ್ಲಿನ ಪಂಜ ರಸ್ತೆಯ ಯೋಗಕ್ಷೇಮ ಸಂಕೀರ್ಣದಲ್ಲಿ ನಾಳೆ ಆರಂಭಗೊಳ್ಳಲಿರುವ ಹೆಡ್ ಶಾಟ್ ಪ್ರೊಫೆಷನಲ್ ಮೆನ್ಸ್ ಪಾರ್ಲರ್ ನಲ್ಲಿ ಹೇರ್ ಕಟ್ಟಿಂಗ್, ಶೇವಿಂಗ್, ಹೇರ್ ಕಲರಿಂಗ್, ಹೇರ್ ಸ್ಟ್ರೈಟನಿಂಗ್, ಆಯಿಲ್‌ ಮಸಾಜ್, ಹೇರ್ ಕೇರ್ ಟ್ರೀಟ್ ಮೆಂಟ್, ಸ್ಕಿನ್ ಕೇರ್ ಟ್ರೀಟ್ ಮೆಂಟ್, ಫೇಷಿಯಲ್, ಸೇರಿದಂತೆ

ನಾಳೆ (ಮಾ.07) ಕಡಬದಲ್ಲಿ ‘ಹೆಡ್ ಶಾಟ್’ ಮೆನ್ಸ್ ಪಾರ್ಲರ್ ಶುಭಾರಂಭ ➤ ಆಯ್ದ 10 ಗ್ರಾಹಕರಿಗೆ ಕ್ಯಾಶ್ ವೋಚರ್ Read More »

ಕರಾವಳಿ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.06. ಬಿಜೆಪಿಯ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡುತ್ತಾ ಉಪ್ಪಿನಂಗಡಿಯಲ್ಲಿ ಇರುವಷ್ಟು ದೇಶದ್ರೋಹಿಗಳು ಮತ್ತು ಮತಾಂಧರು ಬೇರೆಲ್ಲೂ ಇಲ್ಲ ಎಂಬ ಹೇಳಿಕೆ ನೀಡಿ ಸಮಸ್ತ ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ. ಈ ಹಿಂದೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಾತನಾಡಿರುವುದು ಒಪ್ಪುವಂತಹದಲ್ಲ. ಇಂತಹ ಸಾಮರಸ್ಯ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪೇರಡ್ಕ, ಮಾ. 06. ಯುವಕ ಯುವತಿಯರು ಸಮಾಜದಲ್ಲಿ ದಾರಿ ತಪ್ಪುತ್ತಿರುವುದು ಖೇದಕರ. ಇವತ್ತಿನ ಕಾಲಘಟ್ಟದಲ್ಲಿ ಯುವಕ ಮತ್ತು ಯುವತಿಯರು ಮಾದಕ ವ್ಯಸನಕ್ಕೆ ಆಕರ್ಷಣೆಯಾಗಿದೆ. ಯುವಕರು ಸಮಾಜವನ್ನು ಕಟ್ಟುವವರು ಆಗಬೇಕೇ ಹೊರತು ಸಮಾಜವನ್ನು ಹಾಳು ಮಾಡುವರು ಆಗಬಾರದು. ಮನುಷ್ಯನ ಜೀವನ ಅಲ್ಲೋಲ ಕಲ್ಲೋಲವಾಗಿದ್ದರೂ ದಿನಂಪ್ರತಿ ಉಪಯೋಗಿಸುವ ವಸ್ತ್ರಧಾರಣೆಯು ಫ್ಯಾಷನ್ ಆಗಿದೆ ಎಂದು ಅಬ್ದುಲ್ ಖಾದರ್ ದಾರಿಮಿ ವಳಚ್ಚಿಲ್ ಹೇಳಿದರು. ಅವರು ಮಾರ್ಚ್‌ 5 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಪೇರಡ್ಕ ವಲಿಯುಲ್ಲಾಹಿ

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಹೆಂಡತಿಯೇ ಸ್ವತಃ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆಗೈದವರನ್ನು ಸೇಸಪ್ಪರವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೇಸಪ್ಪರವರು ಕೂಲಿ ಕೆಲಸ ಮಾಡುತ್ತಿದ್ದು, ಪ್ರತೀದಿನ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ

ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮಧ್ಯರಾತ್ರಿ ರೈತನ ಮನೆಗೆ ನುಗ್ಗಿ ದರ್ಪ ತೋರಿದ ಅರಣ್ಯಾಧಿಕಾರಿಗಳು ➤ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ರೈತ ಸಂಘದಿಂದ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮಾ. 06. ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಅರಣ್ಯಾಧಿಕಾರಿಗಳ ವಿರುದ್ಧ ದೂರು ನೀಡಿದ ದ್ವೇಷದಲ್ಲಿ ಐತ್ತೂರಿನ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ನಡುರಾತ್ರಿ ನುಗ್ಗಿ ಅನುಚಿತವಾಗಿ ವರ್ತಿಸಿ ದಾಂಧಲೆ ನಡೆಸಿದ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿಗಳನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಸುಳ್ಯ ತಾಲೂಕು ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ ಅವರು ಆಗ್ರಹಿಸಿದ್ದಾರೆ. ರೈತ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಅರಣ್ಯಾಧಿಕಾರಿಗಳಿಂದ ಕಿರುಕುಳ ಅನುಭವಿಸಿದ

ಕಡಬ: ಮಧ್ಯರಾತ್ರಿ ರೈತನ ಮನೆಗೆ ನುಗ್ಗಿ ದರ್ಪ ತೋರಿದ ಅರಣ್ಯಾಧಿಕಾರಿಗಳು ➤ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ರೈತ ಸಂಘದಿಂದ ಆಗ್ರಹ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 06. ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಬಸ್ ಚಾಲಕರೋರ್ವರಿಗೆ ಪಡೀಲ್ ಎಂಬಲ್ಲಿ ಸ್ಕೂಟರ್ ಸವಾರನೊಬ್ಬ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ ಸ್ಕೂಟರ್ ಸವಾರನನ್ನು‌ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಸೊಹಿಫ್ ಎಂದು ಗುರುತಿಸಲಾಗಿದೆ. ಪುತ್ತೂರು ಡಿಪೋದ ಕೆಎಸ್ಆರ್​​​​ಟಿಸಿ ಬಸ್ ಚಾಲಕ ರಾಜು ಗಜಕೋಶ ಎಂಬವರು ಪುತ್ತೂರಿನಿಂದ ಮಂಗಳೂರು ಕಡೆಗೆ ಬಸ್​ ಚಲಾಯಿಸಿಕೊಂಡು ಹೋಗುತ್ತಿದ್ದ‌ ವೇಳೆ ಬಸ್ ಪಡೀಲ್ ಕಣ್ಣೂರು ತಲುಪುತ್ತಿದ್ದಂತೆಯೇ

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಗೆ ಸ್ಕೂಟರ್ ಅಡ್ಡ ಇಟ್ಟು ನಿಂದಿಸಿ ಚಾಲಕನ ಕೊಲೆಗೆ ಯತ್ನ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮಾ. 06. ಹುಟ್ಟುಹಬ್ಬದ ದಿನದಂದೇ ಉಯ್ಯಾಲೆಯ ಹಗ್ಗಕ್ಕೆ ಸಿಲುಕಿ ದಾರುಣವಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಡಬ ತಾಲೂಕಿನ ಏನೆಕಲ್ಲಿನಲ್ಲಿ ಸಂಭವಿಸಿದೆ. ಮೃತಳನ್ನು ಯೇನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಏನೆಕಲ್ಲು ಸರಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಶೃತಿ(11) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಈಕೆಯ ಹುಟ್ಟು ಹಬ್ಬವಾದುದರಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದು ಮದ್ಯಾಹ್ನದ ವೇಳೆ ಮನೆಯ ಪಕ್ಕದಲ್ಲಿದ್ದ ಪೇರಳೆ ಮರಕ್ಕೆ ಕಟ್ಟಲಾದ ಉಯ್ಯಾಲೆಯೊಂದರಲ್ಲಿ ಆಟವಾಡುತ್ತಿದ್ದ ಸಂದರ್ಭ ಉಯ್ಯಾಲೆಯ

? ಸುಬ್ರಹ್ಮಣ್ಯ: ಉಯ್ಯಾಲೆಯಲ್ಲಿ ಆಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಹಗ್ಗ ಬಿಗಿದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 06. ಇಲ್ಲಿನ ಪನ್ನೆ ಎಂಬಲ್ಲಿ ಶುಕ್ರವಾರದಂದು ಸಂಜೆ ವೇಳೆ ಗುಡ್ಡೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಸ್ಥಳೀಯರು ಅಗ್ನಿಶಾಮಕ ದಳದವರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಲೈನ್ ನಿಂದಾಗಿ ಬೆಂಕಿ ತಗುಲಿ ಗುಡ್ಡೆಗೆ ವ್ಯಾಪಿಸಿತ್ತು. ಈ ಹಿಂದೆಯೂ ಇದೇ ಸ್ಥಳದಲ್ಲಿ ಬೆಂಕಿ ಅವಘಡ ನಡೆದಿತ್ತು. ಈ ಕುರಿತು ವಿದ್ಯುತ್ ಲೈನ್ ಬದಲಾವಣೆ ಬಗ್ಗೆ ಮೆಸ್ಕಾಂಗೆ ತಿಳಿಸಿದ್ದರೂ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಬೆಳ್ಳಾರೆ: ಗುಡ್ಡಕ್ಕೆ ಬೆಂಕಿ ➤ ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಲಿಮಲೆ: ದೇವಚಳ್ಳ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಎಲಿಮಲೆ, ಮಾ. 05. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಮಾ. 05 ರಂದು ಎಲಿಮಲೆಯ ದೇವಚಳ್ಳ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ಇಲ್ಲಿ ನಡೆಯುತ್ತಿರುವ ಉತ್ತಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.   ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಂಭ್ರಮ ನಡೆಯಲಿರುವುದರಿಂದ ವಿಶೇಷ ಅನುದಾನ ಒದಗಿಸಬೇಕೆಂದು ಮನವಿ ಸಲ್ಲಿಸಲಾಯಿತು. ಖಂಡಿತವಾಗಿಯೂ ಅನುದಾನ ಕೊಡುತ್ತೇನೆ ಕಾರ್ಯಕ್ರಮಕ್ಕೆ ಆಮಂತ್ರಿಸಿ, ಬರುತ್ತೇನೆ ಎಂದು

ಎಲಿಮಲೆ: ದೇವಚಳ್ಳ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top