ಕರಾವಳಿ

ಮಂಗಳೂರು: ಮಾ. 07ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 02. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಇದರ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಮಾರ್ಚ್‌ 7ರಂದು ರವಿವಾರದಂದು ನಗರದ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ 100 ಮೀ. ಓಟ, 200 ಮೀ.ಓಟ, ಬಾಲ್ ಪಾಸಿಂಗ್, ಸಂಗೀತ ಕುರ್ಚಿ, ಮೂರುಕಾಲಿನ ಓಟ, ಸ್ಲೋ ಬೈಕ್‍ ರೇಸ್, ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಕ್ರಿಕೆಟ್ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ […]

ಮಂಗಳೂರು: ಮಾ. 07ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ವೈದ್ಯಕೀಯ & ಸ್ನಾತಕೋತ್ತರ ಪರೀಕ್ಷಾ ಶುಲ್ಕ ಹೆಚ್ಚಳ* *➤ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com. ಮಂಗಳೂರು, ಮಾ. 02. ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ವೈದ್ಯಕೀಯ ಮತ್ತು ಸ್ನಾತಕೋತ್ತರ ಪರೀಕ್ಷಾ ಪ್ರವೇಶ ಶುಲ್ಕ ಹೆಚ್ಚಳ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ವಿದ್ಯಾರ್ಥಿಗಳ ಸಂಕಷ್ಟವನ್ನು ಹೇಳಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇನಾಯತ್ ಮಂಗಳೂರು, ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶರ್ಫುದ್ದೀನ್ ಮತ್ತು ಝಾಹಿರ್ ಉಪಸ್ಥಿತರಿದ್ದರು.

ವೈದ್ಯಕೀಯ & ಸ್ನಾತಕೋತ್ತರ ಪರೀಕ್ಷಾ ಶುಲ್ಕ ಹೆಚ್ಚಳ* *➤ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ Read More »

ಕರಾವಳಿ, ಕರ್ನಾಟಕ

? ಸುರತ್ಕಲ್: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಮಹಿಳೆಯ ರಕ್ಷಣೆ, ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ಸುರತ್ಕಲ್ ಸಮೀಪದ ಬಾಳ ಗ್ರಾಮದ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಳೆಯಂಗಡಿ ತೋಕೂರು ನಿವಾಸಿ ಹರೀಶ್ (42) ಹಾಗೂ ಬಂಟ್ವಾಳ ತಾಲೂಕಿನ ಮೂಡ ನಡುಗೋಡು ನಿವಾಸಿ ಲೋಕನಾಥ್(42) ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಳ ಗ್ರಾಮದಲ್ಲಿರುವ ಬಿಎಎಸ್ಎಫ್ ಫ್ಯಾಕ್ಟರಿಯ ಎದುರಿನ ಫೆರಾವೊ ಕಾಂಪ್ಲೆಕ್ಸ್ ನ ರೂಂ ನಂ 205 ರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ

? ಸುರತ್ಕಲ್: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ➤ ಮಹಿಳೆಯ ರಕ್ಷಣೆ, ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಗೃಹರಕ್ಷಕದಳದ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು ಭೇಟಿ ಮುಖ್ಯ ಮಂತ್ರಿ ಪದಕ ಪುರಸ್ಕೃತ ಜಿಲ್ಲಾ ಕಮಾಂಡೆಂಟ್ ಅವರಿಗೆ ಕಡಬ ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಮಾ. 01. ಇಲ್ಲಿನ ಗೃಹರಕ್ಷಕ ದಳ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ್ ಚೂಂತಾರು ಅವರು ಫೆ. 28ರಂದು ಭೇಟಿ ನೀಡಿ, ಬಳಿಕ ಘಟಕದ  ವತಿಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಗೃಹರಕ್ಷಕದಳದಿಂದ ನಡೆದ ಕವಾಯತ್ತನ್ನು ವೀಕ್ಷಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್‌ ನ ಕಡಬ ಘಟಕದ ಅಧ್ಯಕ್ಷ ಜನಾರ್ದನ ಗೌಡ

ಕಡಬ ಗೃಹರಕ್ಷಕದಳದ ಘಟಕಕ್ಕೆ ಜಿಲ್ಲಾ ಕಮಾಂಡೆಂಟ್ ಡಾ| ಮುರಳಿ ಮೋಹನ ಚೂಂತಾರು ಭೇಟಿ ಮುಖ್ಯ ಮಂತ್ರಿ ಪದಕ ಪುರಸ್ಕೃತ ಜಿಲ್ಲಾ ಕಮಾಂಡೆಂಟ್ ಅವರಿಗೆ ಕಡಬ ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಕಣ್ಣೂರು: ನವವಿವಾಹಿತೆ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 01. ನಿನ್ನೆ ತಾನೇ ವಿವಾಹವಾಗಿದ್ದ ಮದುಮಗಳೋರ್ವಳು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಎಂಬಲ್ಲಿ ನಡೆದಿದೆ. ಮೃತರನ್ನು ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಎಂದು ಗುರುತಿಸಲಾಗಿದೆ. ಈಕೆಯ ವಿವಾಹವು ನಿನ್ನೆ(ಫೆ. 28) ಕಣ್ಣೂರಿನ ಮುಬಾರಕ್ ಎಂಬವರೊಂದಿಗೆ ಅಡ್ಯಾರ್ ಗಾರ್ಡನ್‌ ನಲ್ಲಿ ನೆರವೇರಿತ್ತು. ಆ ಬಳಿಕ ನವಜೋಡಿಗಳು ಆಫಿಯಾ ಮನೆಯಲ್ಲೇ ಇದ್ದು, ಬೆಳಗ್ಗಿನ ಜಾವ 3 ಗಂಟೆಗೆ

ಅಡ್ಯಾರ್ ಕಣ್ಣೂರು: ನವವಿವಾಹಿತೆ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಆಟವಾಟಲೆಂದು ನೀರಿಗೆ ಇಳಿದ ಬಾಲಕ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 28. ಇಲ್ಲಿನ ಗುಡ್ಡೆಕೊಪ್ಪ ಬೀಚ್ ನಲ್ಲಿ ಆಟವಾಡಲೆಂದು ಇಳಿದ ಶಿವಮೊಗ್ಗ ಮೂಲದ 13 ವರ್ಷದ ಬಾಲಕ ಸಮುದ್ರ ಪಾಲಾದ ಘಟನೆ ನಡೆದಿದೆ. ಮೃತ ಬಾಲಕನನ್ನು ಮುಬಾರಕ್ (13) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಜೊತೆ ಗುಡ್ಡೆಕೊಪ್ಲ ಬೀಚ್ ಗೆ ಬಂದಿದ್ದನು. ನೀರಿನಲ್ಲಿ ಆಟವಾಡಲೆಂದು ತಂದೆ ಹಾಗೂ ಮಗ ಇಳಿದಿದ್ದು, ಸಮುದ್ರದ ಅಲೆಗಳಿಗೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದ ತಂದೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬಾಲಕನ ಪತ್ತೆಗಾಗಿ

ಸುರತ್ಕಲ್: ಆಟವಾಟಲೆಂದು ನೀರಿಗೆ ಇಳಿದ ಬಾಲಕ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಪಕ್ಕದ ಮನೆಯವನನ್ನು ಮದುವೆಯಾಗಲು ಮನೆಯವರ ವಿರೋಧ ➤ ಬೇಸರಗೊಂಡ ಯುವತಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಫೆ.28. ಪ್ರೇಮ ಪ್ರಕರಣವೊಂದರಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ಬರೆತ್ತಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಪುತ್ತಿಲ ಬರೆತ್ತಡಿ ನಿವಾಸಿ ಕೊರಗಪ್ಪ ಗೌಡ ಎಂಬವರ ಪುತ್ರಿ ರಮ್ಯ(23) ಎಂದು ಗುರುತಿಸಲಾಗಿದೆ. ಈಕೆ ಪಕ್ಕದ ಮನೆಯ ಮಹೇಶ ಎಂಬಾತನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಮನೆಯವರ ವಿರೋಧವಿತ್ತು. ಇದರಿಂದ ಬೇಸತ್ತ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮ‌ಹತ್ಯೆ

ಕಡಬ: ಪಕ್ಕದ ಮನೆಯವನನ್ನು ಮದುವೆಯಾಗಲು ಮನೆಯವರ ವಿರೋಧ ➤ ಬೇಸರಗೊಂಡ ಯುವತಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಟ: ಕಾರು ಹಾಗೂ ಬೈಕ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಫೆ. 28. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ನಡೆದಿದೆ. ಮೃತರನ್ನು ಕೋಟ ಬನ್ನಾಡಿಯ ಸುಭಾಷ್ ಅಮೀನ್ (45) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದು, ಕೆಲಸಕ್ಕೆಂದು ಬನ್ನಾಡಿಯಿಂದ ಉಡುಪಿ ಕಡೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಾರು ಚಾಲಕ ಕುಂದಾಪುರದ ಚರ್ಚ್ ನ ಫಾದರ್ ಆಗಿದ್ದು, ಅವರನ್ನು

ಕೋಟ: ಕಾರು ಹಾಗೂ ಬೈಕ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ತುಳು ಸಾಹಿತ್ಯ ಅಕಾಡೆಮಿಯ ಯುವ ಸಾಧಕ ಪ್ರಶಸ್ತಿಗೆ ರಮೇಶ್ ಮೆಟ್ಟಿನಡ್ಕ ಆಯ್ಕೆ ➤ ಮಾ. 07ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. 2020ನೇ ಸಾಲಿನ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ ‘ವಿಶೇಷ ಸಾಧಕ ಪ್ರಶಸ್ತಿ’ಗೆ ತುಳು ಜಾನಪದ ಕಲಾ ಸಂಘಟಕ ರಮೇಶ್ ಪಿ. ಮೆಟ್ಟಿನಡ್ಕ ಆಯ್ಕೆಯಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ದಿ.ಮನ್ಚ ಮತ್ತು ದಿ.ಮೆಚ್ಚು ದಂಪತಿಗಳ ಪುತ್ರ. ಇವರು ಮೆಟ್ಟಿನಡ್ಕದಲ್ಲಿ ತರುಣಜ್ಯೋತಿ ಯುವಕ ಮಂಡಲದ ಪದಾಧಿಕಾರಿಯಾಗಿ, ನೇಸರ ಕಲಾ ಸಂಘವನ್ನು ಸಂಘಟಿಸಿ, ತನ್ನದೇ ಕಲಾತಂಡ ರಚಿಸಿ, ಗಾಯಕನಾಗಿ, ಜಾನಪದ ಕುಣಿತ, ಪಾಡ್ದನ, ಜನಪದ ಗೀತೆ ಮೊದಲಾದ ಪ್ರಕಾರಗಳನ್ನು ಕಲಿಸುವುದರೊಂದಿಗೆ,

ಸುಳ್ಯ: ತುಳು ಸಾಹಿತ್ಯ ಅಕಾಡೆಮಿಯ ಯುವ ಸಾಧಕ ಪ್ರಶಸ್ತಿಗೆ ರಮೇಶ್ ಮೆಟ್ಟಿನಡ್ಕ ಆಯ್ಕೆ ➤ ಮಾ. 07ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಕಾರವಾರ, ಫೆ. 28. ಸಮುದ್ರ ಪಾಲಾಗುತ್ತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ರಕ್ಷಣೆಯಾದವರನ್ನು ಮೂಲತಃ ಬೆಂಗಳೂರಿನ ಕತ್ರಗುಪ್ಪೆ ನಿವಾಸಿಗಳಾದ ಸಂಜನ(15), ಸಂಜಯ್( 18) ಹಾಗೂ ಕಮಲಮ್ಮ (40) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಐವರು ವೀಕೆಂಡ್ ಆದ ಕಾರಣ ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ತೆರಳಿ ಈಜಲೆಂದು ಸಮುದ್ರಕ್ಕೆ ಇಳಿದಾ ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇವರನ್ನು ಗಮನಿಸಿದ ಓಷಿಯನ್ ಅಡ್ವೆಂಚರ್ ಸಂಜೀವ್ ಹರಿಕಾಂತ್

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top