ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ದ ಕಾನೂನು ಕ್ರಮ ➤ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ
(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. ಬಿಪಿಎಲ್ ಪಡಿತರ ಚೀಟಿ ಹೊಂದಿದ್ದ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂತಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದೇ ಇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ತಿಳಿಸಿದ್ದಾರೆ. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು (ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮೇಲ್ಪಟ್ಟವರು, […]









