ಕರಾವಳಿ

ಪುತ್ತೂರಿನ ಯುವ ವಕೀಲೆ ವಿದ್ಯಾ ಎ.ಎಸ್ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 27. ‌ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಫೆ. 25ರಂದು ಹೊರಡಿಸಿದ ಅಧಿಸೂಚನೆಯಂತೆ ಪುತ್ತೂರಿನ ನ್ಯಾಯವಾದಿ ವಿದ್ಯಾ ಎ.ಎಸ್. ಅವರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ಅಧೀನದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕಮಿಟಿಯವರು ಕಳೆದ ನವೆಂಬರ್ ತಿಂಗಳಲ್ಲಿ ಸಿವಿಲ್ ಜಡ್ಜ್ ಹುದ್ದೆಗೆ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು . ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಇದೇ ತಿಂಗಳು ಸಂದರ್ಶನವನ್ನೂ ಅಯೋಜಿಸಿತ್ತು. ಈ ಎರಡರಲ್ಲೂ […]

ಪುತ್ತೂರಿನ ಯುವ ವಕೀಲೆ ವಿದ್ಯಾ ಎ.ಎಸ್ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಾಳೆ (ಫೆ. 28) ದ.ಕ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಜಿಲ್ಲಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಬಿಜೆಪಿ ದಕ್ಷಿಣ ಕನ್ನಡ ಸಾಮಾಜಿಕ ಜಾಲತಾಣ ಪ್ರಕೋಷ್ಠ ಜಿಲ್ಲಾ ಮಟ್ಟದ ಕಾರ್ಯಾಗಾರವು ಫೆ.28ರಂದು ಮಂಗಳೂರು ಶಾರದಾ ವಿದ್ಯಾಲಯದಲ್ಲಿ ಬೆಳಿಗ್ಗೆ 9 ರಿಂದ ನಡೆಯಲಿದೆ. ಕಾರ್ಯಾಗಾರವನ್ನು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ,ರಾಮದಾಸ್ ಬಂಟ್ವಾಳ್,ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿರುವರು. ಕಾರ್ಯಾಗಾರದಲ್ಲಿ  ಸಂಘಟನೆ ಮತ್ತು ಸಾಮಾಜಿಕ ಜಾಲತಾಣ ವಿಷಯದ ಕುರಿತಾಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಾತನಾಡುವರು. ಸಾಮಾಜಿಕ ಜಾಲತಾಣ ಪ್ರಕೋಷ್ಟದ

ಮಂಗಳೂರು: ನಾಳೆ (ಫೆ. 28) ದ.ಕ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ಜಿಲ್ಲಾ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ಪಂಜ: ಶ್ರೀ ಆದಿ ಬೈದರುಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com ಪಂಜ, ಫೆ. 27. ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಗರಡಿಯಲ್ಲಿ ಫೆ.26ರಂದು ರಾತ್ರಿ ಶ್ರೀ ಆದಿ ಬೈದರುಗಳ ನೇಮೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ, ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ ಭಟ್, ಶ್ರೀಮತಿ ಸೌಮ್ಯ ಪಿ

ಪಂಜ: ಶ್ರೀ ಆದಿ ಬೈದರುಗಳ ನೇಮೋತ್ಸವ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ➤ ಬೆಳ್ಳಂಬೆಳಗ್ಗೆ ನಡೆಯಿತು ಅಪಘಾತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.27. ಅನಿಲ ಸಾಗಾಟದ ಟ್ಯಾಂಕರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಡೀಸೆಲ್ ಟ್ಯಾಂಕರ್ ಚಾಲಕ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡೀಸೆಲ್‌ನ ಟ್ಯಾಂಕರ್ ನಡುವೆ ಹೊಸಮಜಲು ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಡೀಸೆಲ್‌ ಟ್ಯಾಂಕರ್ ಚಾಲಕನನ್ನು

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ➤ ಬೆಳ್ಳಂಬೆಳಗ್ಗೆ ನಡೆಯಿತು ಅಪಘಾತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಮ್ಯಕ್ತ್ ಜೈನ್ ರವರಿಗೆ ಜೈನ ಕಾಶಿ ಮೂಡಬಿದಿರೆಯಲ್ಲಿ “ಜೈನ ಯುವ ಸಾಹಿತಿ” ಸನ್ಮಾನ ➤ ಸ್ವಸ್ತಿಶ್ರೀ ಭಾರತಭೂಷಣ ಭಟ್ಟಾರಕ ಚಾರುಕೀರ್ತಿ ಸ್ವಾಮಿಗಳ ಪಾವನ ಸಾನಿಧ್ಯ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಫೆ. 26. ಧವಲತ್ರಯಗಳ ನೆಲೆವೀಡು ಮೂಡಬಿದಿರೆಯ ಬಡಗ ಬಸದಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ರಥೋತ್ಸವವು ಸ್ವಸ್ತಿಶ್ರೀ ‘ಭಾರತಭೂಷಣ’ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ ಫೆ.25 ರಂದು ನೆರವೇರಿದ್ದು, ಯುವ ಸಾಹಿತಿಯಾಗಿ ಹೊರಹೊಮ್ಮಿದ ಸಮ್ಯಕ್ತ್ ಜೈನ್ ರವರ ಸಾಧನೆಗಳನ್ನು ಪರಿಗಣಿಸಿ “ಜೈನ ಯುವ ಸಾಹಿತಿ” ಎಂದು ಗೌರವಿಸಿ ಸನ್ಮಾನಿಸಲಾಯಿತು. ಈ ವೇಳೆ ಧರ್ಮಸ್ಥಳದ ಶ್ರೀ.ಡಿ.ಸುರೇಂದ್ರ ಕುಮಾರ್, ಅಳದಂಗಡಿಯ ತಿಮ್ಮಣ್ಮ ಅರಸರಾದ ಡಾ.ಪದ್ಮಪ್ರಸಾದ್ ಅಜಿಲ, ಮಾಜಿ ಸಚಿವ ಅಭಯಚಂದ್ರ ಜೈನ್,

ಸಮ್ಯಕ್ತ್ ಜೈನ್ ರವರಿಗೆ ಜೈನ ಕಾಶಿ ಮೂಡಬಿದಿರೆಯಲ್ಲಿ “ಜೈನ ಯುವ ಸಾಹಿತಿ” ಸನ್ಮಾನ ➤ ಸ್ವಸ್ತಿಶ್ರೀ ಭಾರತಭೂಷಣ ಭಟ್ಟಾರಕ ಚಾರುಕೀರ್ತಿ ಸ್ವಾಮಿಗಳ ಪಾವನ ಸಾನಿಧ್ಯ Read More »

ಕರಾವಳಿ, ಕರ್ನಾಟಕ

ಸಿವಿಲ್ ನ್ಯಾಯಾಧೀಶೆಯಾಗಿ ಧರ್ಮಸ್ಥಳದ ಚೇತನಾ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 26.‌ಕರ್ನಾಟಕ ಉಚ್ಚ ನ್ಯಾಯಾಲಯದ ‌2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 2021 ಫೆ. 25ರಂದು ಹೊರಡಿಸಿದ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ‌ ಎಂಬವರು ಆಯ್ಕೆಯಾಗಿದ್ದಾರೆ. ಧರ್ಮಸ್ಥಳದ ನಾರ್ಯ ಎಂಬ ಪುಟ್ಟ ಕುಟುಂಬದಲ್ಲಿ ಜನಿಸಿದ ಇವರು ರಾಮಣ್ಣ ಪೂಜಾರಿ ಹಾಗೂ ಸೀತಾ ದಂಪತಿಯ ಎರಡನೇ ಪುತ್ರಿ.‌ 1ರಿಂದ 6ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ಉಪ್ಪಿನಂಗಡಿ ಸಮೀಪದ ಪೆರ್ನೆ ಕನ್ನಡ ಮಾಧ್ಯಮ ಶಾಲೆ, ಕನ್ಯಾಡಿ ಸರಕಾರಿ ಶಾಲೆಯಲ್ಲಿ ಏಳನೇ

ಸಿವಿಲ್ ನ್ಯಾಯಾಧೀಶೆಯಾಗಿ ಧರ್ಮಸ್ಥಳದ ಚೇತನಾ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಮೂರನೇ ವರ್ಷದ ಜನೌಷಧಿ ದಿನಾಚರಣೆ ಹಿನ್ನೆಲೆ ➤ ತಾಲೂಕಿನ ವಿವಿಧೆಡೆ ಉಚಿತ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಫೆ. 26. ಮೂರನೇ ವರ್ಷದ ಜನ ಔಷಧಿ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜನೌಷಧಿ ಕೇಂದ್ರದ ಒಕ್ಕೂಟದ ವತಿಯಿಂದ ಕಡಬ ತಾಲೂಕಿನ ವಿವಿಧೆಡೆ ನಾಲ್ಕು ದಿನಗಳ ಕಾಲ ಉಚಿತ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.   ಮಾ. 01ರಂದು ಕಡಬದ ಜನೌಷಧಿ ಕೇಂದ್ರ, ಮಾ. 02. ಕಡಬ ಕೃಷಿ ಪತ್ತಿನ ಸಹಕಾರಿ ಸಂಘದ ಮರ್ಧಾಳ ಶಾಖೆ, ಮಾ. 03ರಂದು ಕಡಬ ಕೃ.ಪ.ಸ. ಸಂಘದ ನೂಜಿಬಾಳ್ತಿಲ ಶಾಖೆ, ಮಾ. 04ರಂದು

ಕಡಬ: ಮೂರನೇ ವರ್ಷದ ಜನೌಷಧಿ ದಿನಾಚರಣೆ ಹಿನ್ನೆಲೆ ➤ ತಾಲೂಕಿನ ವಿವಿಧೆಡೆ ಉಚಿತ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 26. ಜನರ ಸಮಸ್ಯೆಗೆ ನೇರವಾಗಿ ಸ್ಪಂದಿಸುವ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ಉಳಿಸುವುದು ಅನಿವಾರ್ಯ. ಎರಡನೇ ಸ್ತರದ ನಾಯಕರನ್ನು ಸೃಷ್ಠಿಸುವುದರಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‌ ಅವರು ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ‌ ಕಾರ್ಯಕ್ರಮದಲ್ಲಿ ನೂತನ ಕಟ್ಟಡದ ಶಿಲಾಫಲಕ ಅನಾವರಣ ಮಾಡಿ ಮಾತನಾಡಿದರು. ಶಿಲಾನ್ಯಾಸ ನೆರ‌ವೇರಿಸಿ ಮಾತನಾಡಿದ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲ

ಕಡಬ: ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಲಾರಿ ಚಾಲಕನನ್ನು ತಿವಿದು ಕೊಂದ ಕಾಡಾನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.26. ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಗುರುವಾರ ರಾತ್ರಿ ನಡೆದಿದೆ. ಮೃತ ಲಾರಿ ಚಾಲಕನನ್ನು ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.    

ನೆಲ್ಯಾಡಿ: ಲಾರಿ ಚಾಲಕನನ್ನು ತಿವಿದು ಕೊಂದ ಕಾಡಾನೆ Read More »

ಕರಾವಳಿ

ಕಡಬ: ಅಶ್ವಿನಿ ಸ್ಯಾನಿಟರಿ & ಹಾರ್ಡ್‌ವೇರ್ ನವೀಕೃತ ಮಳಿಗೆ ಶುಭಾರಂಭ ➤ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಏಕೈಕ ಅಲ್ಟ್ರಾಟೆಕ್ ಬಿಲ್ಡಿಂಗ್ ಸೊಲ್ಯೂಷನ್ಸ್ ಸಂಸ್ಥೆ

(ನ್ಯೂಸ್ ಕಡಬ) newskadaba.com ಕಡಬ, ಫೆ.26. ಇಲ್ಲಿನ ಅಲ್ಟ್ರಾಟೆಕ್ ಬಿಲ್ಡಿಂಗ್ ಸೊಲೂಷನ್ಸ್ ಹಾಗೂ ಅಶ್ವಿನಿ ಸ್ಯಾನಿಟರಿ- ಹಾರ್ಡ್‌ವೇರ್, ನೂತನ ಟೈಲ್ಸ್ ಶೋ ರೂಮ್‌ನ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭವು ಗುರುವಾರ ನೆರವೇರಿತು.   ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅಲ್ಟ್ರಾಟೆಕ್ ಮಂಗಳೂರು ಡಿಪೋದ ಮುಖ್ಯಸ್ಥ ಸತ್ಯನಾರಾಯಣ ಬಿ. ಅವರು ಆದಿತ್ಯಾ ಬಿರ್ಲಾ ಕಂಪೆನಿಯ ಅಧೀನದಲ್ಲಿರುವ ಅಲ್ಟ್ರಾಟೆಕ್ ಸಿಮೆಂಟ್ ಭಾರತದಲ್ಲಿ ನಂ.1 ಸ್ಥಾನದಲ್ಲಿದೆ. ಜಗತ್ತಿನ 35 ರಾಷ್ಟ್ರಗಳಲ್ಲಿ ವ್ಯವಹರಿಸುತ್ತಿರುವ ಕಂಪೆನಿಯು ಅಲ್ಟ್ರಾಟೆಕ್ ಬಿಲ್ಡಿಂಗ್ ಸೊಲೂಷನ್ಸ್ ಎನ್ನುವ ಹೆಸರಿನಲ್ಲಿ

ಕಡಬ: ಅಶ್ವಿನಿ ಸ್ಯಾನಿಟರಿ & ಹಾರ್ಡ್‌ವೇರ್ ನವೀಕೃತ ಮಳಿಗೆ ಶುಭಾರಂಭ ➤ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಏಕೈಕ ಅಲ್ಟ್ರಾಟೆಕ್ ಬಿಲ್ಡಿಂಗ್ ಸೊಲ್ಯೂಷನ್ಸ್ ಸಂಸ್ಥೆ Read More »

ಕರಾವಳಿ
Scroll to Top