ಕರಾವಳಿ

ಲಾರಿ ಹಾಗೂ ಅಶೋಕ್ ಲೈಲ್ಯಾಂಡ್ ದೋಸ್ತ್ ನಡುವೆ ಢಿಕ್ಕಿ ➤ ದೋಸ್ತ್ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.25. ಲಾರಿ ಹಾಗೂ ಲೇಲ್ಯಾಂಡ್ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕೊಣಾಲು ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಲೈಲ್ಯಾಂಡ್ ದೋಸ್ತ್ ವಾಹನ ಚಾಲಕ ಹಾಸನ ಜಿಲ್ಲೆಯ ಆಲೂರು ನಿವಾಸಿ ಚೇತನ್ ಎಂ.ವಿ.(22) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಹಾಗೂ ಹಾಸನದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ದೋಸ್ತ್ ನಡುವೆ ಈ ದುರ್ಘಟನೆ ಸಂಭವಿಸಿದೆ. ಗಂಭೀರ […]

ಲಾರಿ ಹಾಗೂ ಅಶೋಕ್ ಲೈಲ್ಯಾಂಡ್ ದೋಸ್ತ್ ನಡುವೆ ಢಿಕ್ಕಿ ➤ ದೋಸ್ತ್ ಚಾಲಕ ಮೃತ್ಯು Read More »

ಕರಾವಳಿ

ವಿಟ್ಲ: ಬೈಕ್-ಲಾರಿ ನಡುವೆ ಢಿಕ್ಕಿ ➤ ಮಗ ಮೃತ್ಯು, ತಂದೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ.25. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಮೃತ ಸವಾರನನ್ನು ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇಸ್ಮಾಯಿಲ್ ಹಾಗೂ ಆತನ ತಂದೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟು ಸಮೀಪದ ಬದನಾಜೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಬೈಕ್ ಗೆ

ವಿಟ್ಲ: ಬೈಕ್-ಲಾರಿ ನಡುವೆ ಢಿಕ್ಕಿ ➤ ಮಗ ಮೃತ್ಯು, ತಂದೆ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ಮನೆ ಹಾಗೂ ವಾಹನಕ್ಕೆ ಹಾನಿ ➤ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 25. ಉಪ್ಪೂರು ಸೊಸೈಟಿ ಅಧ್ಯಕ್ಷ, ಸಮಾಜಸೇವಕ ಹಾಗೂ ಹಾವಂಜೆ ಗ್ರಾಮ ಪಂಚಾಯತ್‍ ಸದಸ್ಯ ರಮೇಶ್ ಎನ್.ಶೆಟ್ಟಿ ಕುಕ್ಕೆಹಳ್ಳಿ ಅವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಫೆ.23ರಂದು ರಾತ್ರಿ 10.30ರ ವೇಳೆಗೆ ಮನೆಗೆ ಬಂದ ಕೆಲವರು ಇವರ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಲ್ಲದೇ ಮನೆಯ ಗೇಟಿನ ಲೈಟ್ ಗಳನ್ನೂ ಒಡೆದು ಹಾಕಿದ್ದಾರೆ. ಜೊತೆಗೆ ರಮೇಶ್ ಎಂಬವರಿಗೆ ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಲಾಗಿದೆ.

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ಮನೆ ಹಾಗೂ ವಾಹನಕ್ಕೆ ಹಾನಿ ➤ ಜೀವ ಬೆದರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಣಿ: ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ‌.25. ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಗುರುವಾರದಂದು ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಎದುರಿನಿಂದ ತೆರಳುತ್ತಿದ್ದ ಆಲ್ಟೋ ಕಾರಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.  

ಮಾಣಿ: ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಪಂಜ: ಜಸ್ವಿತ್ ತೋಟ ಅವರಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್

(ನ್ಯೂಸ್ ಕಡಬ) newskadaba.com ಪಂಜ, ಫೆ. 25. ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್ ರೂಪಾಯಿ 500 us ಡಾಲರ್ ಹಾಗೂ ಮೆರಿಟ್ ಸರ್ಟಿಫಿಕೇಟನ್ನು ಪಡೆದಿರುತ್ತಾನೆ ಮತ್ತು ಮಲ್ಟಿಪಲ್ ಅಧಿನಾಯಕ ಡಾ. ನಾಗರಾಜ ಬೈರಿರವರು ರೂಪಾಯಿ 10 ಸಾವಿರವನ್ನು ಘೋಷಿಸಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ

ಪಂಜ: ಜಸ್ವಿತ್ ತೋಟ ಅವರಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್ Read More »

ಕರಾವಳಿ, ಕರ್ನಾಟಕ

ಯುಪಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಬಂಧನ ➤ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ವಿವಿಧ ಕಡೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 25. ಸಂಘಟನಾ ಕಾರ್ಯವೈಖರಿಯಲ್ಲಿ ನಿರತರಾಗಿದ್ದ ಇಬ್ಬರು ಪಿಎಫ್ಐ ಅಮಾಯಕರನ್ನು ವಿನಾಕಾರಣ ಬಂಧಿಸಿ ಚಿತ್ರಹಿಂಸೆ ನೀಡಿದ ಉತ್ತರ ಪ್ರದೇಶ ಸರಕಾರ ಮತ್ತು ಪೊಲೀಸರ ವಿರುದ್ಧ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ರಾಷ್ಟ್ರವ್ಯಾಪಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಕಕ್ಕಿಂಜೆ, ಉಜಿರೆ, ಬೆಳ್ತಂಗಡಿ, ಕಾಜೂರು, ಗುರುವಾಯನಕೆರೆ, ಕನ್ನಡಿಕಟ್ಟೆ, ಪಿಳ್ಯ, ಪಡ್ಡಂದಡ್ಕ, ಮದ್ದಡ್ಕ, ಮಡಂತ್ಯಾರು, ಪುಂಜಾಲಕಟ್ಟೆ, ಪಾಂಡವರಕಲ್ಲು, ಮೂರುಗೋಳಿ, ಬಂಗೇರಕಟ್ಟೆ, ಕುದ್ರಡ್ಕ, ವಾಮದಪದವು ಮತ್ತು

ಯುಪಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಬಂಧನ ➤ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ವಿವಿಧ ಕಡೆ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕೇರಳದಿಂದ ದ.ಕ ಜಿಲ್ಲೆಗೆ ಪ್ರತಿನಿತ್ಯ ಬಂದು ಹೋಗುವವರಿಗೆ ಕೋವಿಡ್ ನೆಗೆಟಿವ್ ಅಗತ್ಯವಿಲ್ಲ ➤ ಡಿಸಿಎಂ ಅಶ್ವತ್ ನಾರಾಯಣ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 25. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಬಂದು ಹೋಗುವವರಿಗೆ ಕೋವಿಡ್ ನೆಗೆಟಿವ್ ವರದಿ ಅಗತ್ಯವಿಲ್ಲ, ಅವರು ಆರೋಗ್ಯ ಸೇತು ಆಪ್ ಹೊಂದಿರುವುದು ಕಡ್ಡಾಯ. ಕೇರಳದಿಂದ ಬಂದು ದ.ಕ.ದಲ್ಲಿ ವಾಸ್ತವ್ಯ ಹೂಡುವವರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು. ಈ ಕುರಿತು ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್‌ನಾರಾಯಣ್ ಅವರು ತಿಳಿಸಿದ್ದಾರೆ. ಕೇರಳದಿಂದ ಮಂಗಳೂರಿಗೆ ಶಾಲಾ- ಕಾಲೇಜು, ಅಸ್ಪತ್ರೆ,

ಕೇರಳದಿಂದ ದ.ಕ ಜಿಲ್ಲೆಗೆ ಪ್ರತಿನಿತ್ಯ ಬಂದು ಹೋಗುವವರಿಗೆ ಕೋವಿಡ್ ನೆಗೆಟಿವ್ ಅಗತ್ಯವಿಲ್ಲ ➤ ಡಿಸಿಎಂ ಅಶ್ವತ್ ನಾರಾಯಣ್ Read More »

ಕರಾವಳಿ

ಯುಪಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಅಪಹರಣ ➤ ಪಿ.ಎಫ್.ಐ ಕಡಬ ಡಿವಿಷನ್ ವತಿಯಿಂದ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಸಮುದಾಯದ ಉನ್ನತ ವ್ಯಕ್ತಿಗಳನ್ನು ಮತ್ತು ಹೋರಾಟಗಾರರನ್ನು ದಮನಿಸುವ ಪ್ರಯತ್ನ ನಿರಂತರ ನಡೆಯುತ್ತಿರುವ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದು ಕಡಬದಲ್ಲಿ ಕೂಡಾ ಡಿವಿಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ಜಲೀಲ್ ಕಳಾರ ಅವರು ಉತ್ತರ ಪ್ರದೇಶ ಯೋಗಿ ಸರ್ಕಾರದ ವಿರುದ್ದ ಪ್ರತಿಭಟಿಸುವವರನ್ನು ಅಲ್ಲಿನ ಪೋಲೀಸರು ದಮನಿಸುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರುತ್ತಿದ್ದು, ಇದೀಗ ಪಾಪ್ಯುಲರ್ ಫ್ರಂಟ್ ನ

ಯುಪಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಅಪಹರಣ ➤ ಪಿ.ಎಫ್.ಐ ಕಡಬ ಡಿವಿಷನ್ ವತಿಯಿಂದ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,‌ ಫೆ. 24. ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪದ ಮೇರೆಗೆ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಅವರನ್ನು ಎಸಿಬಿ ಅಧಿಕಾರಿಗಳ ಬಂಧಿಸಿದ್ದಾರೆ.. ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಗೆ ಪೀಠೋಪಕರಣ ಮಾಡಿಸಲೆಂದು ತಮ್ಮ ಮನೆಯ ಆವರಣದಲ್ಲಿದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಗೆಂದು ಕೋರಿಕೆ ಪತ್ರ ಸಲ್ಲಿಸಿದ್ದು, ಮಂಗಳೂರು ನಗರ ಅರಣ್ಯ ಇಲಾಖೆಯು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್,

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ➤ ಅದ್ದೂರಿ ಮೆರವಣಿಗೆ, ಧ್ವಜಾರೋಹಣ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ‌.24. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಕಡಬ ತಾಲೂಕಿನ 2ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಸುಬ್ರಹ್ಮಣ್ಯ ವಲ್ಲೀಶ ಸಭಾಭವನದ ದಿ.ಪಟೇಲ್ ಕೂಜುಗೋಡು ನಾಗಪ್ಪ ಗೌಡ ವೇದಿಕೆಯಲ್ಲಿ ನಡೆಯುತ್ತಿದ್ದು, ಸಮ್ಮೇಳನಾಧ್ಯಕ್ಷ ಕೇಶವ ಭಟ್ ಅವರನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬಳಿಕ ರಾಷ್ಟ್ರಧ್ವಜವನ್ನು ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಆರೋಹಣ ಮಾಡಿದರು. ಪರಿಷತ್ ಧ್ವಜವನ್ನು ಪ್ರದೀಪ್ ಕುಮಾರ ಕಲ್ಕೂರ ಹಾಗೂ ಸಮ್ಮೇಳನ ಧ್ವಜವನ್ನು ಜನಾರ್ದನ ಗೌಡ

ಕಡಬ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ➤ ಅದ್ದೂರಿ ಮೆರವಣಿಗೆ, ಧ್ವಜಾರೋಹಣ Read More »

ಕರಾವಳಿ
Scroll to Top