ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಪಿಯುಸಿ ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ […]

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್

(ನ್ಯೂಸ್‌ ಕಡಬ) newskadaba.com,  ಜೂ.03 ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯದ ಎರಡು ಸದನಗಳ ಡಿಜಿಟಲೀ ಕರಣಕ್ಕೆ ಸರಕಾರದ ಅನುಮೋದನೆ ದೊರೆತಿದೆ.ಕೇಂದ್ರ ಮತ್ತು ರಾಜ್ಯ ಸರಕಾರದ ತಲಾ ಶೇ. ೫೦ರ ಅನುದಾನದೊಂದಿಗೆ ಈ ಡಿಜಿಟಲೀಕರಣ ನಡೆಸಲು ಸಮ್ಮತಿ ಸಿದೆ. ಬೆಂಗಳೂರು, ಬೆಳಗಾವಿ ಸೇರಿ ೭೮ ಕೋಟಿ ಹಾಗೂ ವಿಧಾನ ಪರಿಷತ್

ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ : ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17ರ ವರೆಗೆ  ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ

ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಕೇಂದ್ರ ಸರ್ಕಾರದ ಬರಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” (FRUITS) ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. (FID) ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ  ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ (Electronic Consent Form) ನೀಡುವುದು ಕಡ್ಡಾಯವಾಗಿದೆ.

ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ Read More »

ಕರಾವಳಿ

ಹೊರಗಡೆ ತಿನ್ನುವ ಮುನ್ನ ಜೇಬು ನೋಡಿಕೊಳ್ಳಿ ವಾಣಿಜ್ಯ ಸಿಲಿಂಡರ್ ದರ ಏರಿಕೆ ಎಫೆಕ್ಟ್: ಹೋಟೆಲ್ ತಿನಿಸುಗಳ ಬೆಲೆ ಪರಿಷ್ಕರಣೆಗೆ ಮಾಲೀಕರ ಚಿಂತನೆ

(ನ್ಯೂಸ್‌ ಕಡಬ) newskadaba.com,  ಜೂ.03: ಮತ್ತೊಮ್ಮೆ ದರ ಏರಿಕೆ ಬಿಸಿ: ಹೋಟೆಲ್ ಊಟ, ತಿಂಡಿ ಪ್ರಿಯರ ಜೇಬಿಗೆ ಕತ್ತರಿ! ಬೆಂಗಳೂರು: ಹೊರಗಡೆ ಊಟ, ತಿಂಡಿ ಮಾಡುವ ಅಭ್ಯಾಸ ಇರುವವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಈಗಾಗಲೇ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ, ಹೋಟೆಲ್ ಮಾಲೀಕರು ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಎಳೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಹೋಟೆಲ್ ತಿನಿಸುಗಳ ದರ ಹೆಚ್ಚಿಸಲಾಗಿದ್ದರೂ, ಸದ್ಯದ ಪರಿಸ್ಥಿತಿಯಲ್ಲಿ ಬೆಲೆಗಳನ್ನು ಇನ್ನಷ್ಟು ಏರಿಕೆ ಮಾಡುವುದು ಅನಿವಾರ್ಯ ಎಂದು ಹೋಟೆಲ್

ಹೊರಗಡೆ ತಿನ್ನುವ ಮುನ್ನ ಜೇಬು ನೋಡಿಕೊಳ್ಳಿ ವಾಣಿಜ್ಯ ಸಿಲಿಂಡರ್ ದರ ಏರಿಕೆ ಎಫೆಕ್ಟ್: ಹೋಟೆಲ್ ತಿನಿಸುಗಳ ಬೆಲೆ ಪರಿಷ್ಕರಣೆಗೆ ಮಾಲೀಕರ ಚಿಂತನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೂಪಾಯಿ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ಉಪನ್ಯಾಸ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03. ಮಂಗಳೂರು ವಿಶ್ವವಿದ್ಯಾನಿಲಯ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ((The problem of the Rupee, Its contemporary Sifnificance) ಉಪನ್ಯಾಸ ಕಾರ್ಯಕ್ರಮ  ಜೂನ್ 3 ರಂದು 10:30 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.   ವಿಶ್ವವಿದ್ಯಾನಿಲಯದ

ರೂಪಾಯಿ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ ಕುರಿತು ಉಪನ್ಯಾಸ Read More »

ಕರಾವಳಿ

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಜೂ. 03.  ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಎ.ಆರ್.ಟಿ. ಕೇಂದ್ರಕ್ಕೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು www.dkhfw.in ಸಂಪರ್ಕಿಸಿ ಪಡೆಯಬಹುದು ಎಂದು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೈದ್ಯಾಧಿಕಾರಿ ಹುದ್ದೆ : ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಜೂ. 03. ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್, ಮಂಗಳೂರು ಇಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್,

ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

(ನ್ಯೂಸ್‌ ಕಡಬ) newskadaba.com,  ಜೂ.03: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://pilikula.karnataka.gov.inವೆಬ್‍ಸೈಟ್ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ

(ನ್ಯೂಸ್‌ ಕಡಬ) newskadaba.com,  ಜೂ.03: ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗಲಾಟೆ ಎಬ್ಬಿಸಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ…. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಸಂಚರಿಸುವ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಈ ಘಟನೆ ನಡೆದಿದೆ. ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳು, ಚಲಿಸುವ ರೈಲಿನಲ್ಲಿ ಸಹ ಪ್ರಯಾಣಿಕರೊಬ್ಬರ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಅವರ ಮೇಲೆ ಹಲ್ಲೆ

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನಲ್ಲಿ ಗಲಾಟೆ- ಮೂವರನ್ನು ವಶಕ್ಕೆ ಪಡೆದ ರೈಲ್ವೆ ರಕ್ಷಣಾ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top