ರೈತರಿಂದ ಆಕ್ಷೇಪಣೆಗಳಿಗೆ ಫಸಲ್ ಭಿಮಾ ಯೋಜನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ(PMFBY) ಅಡಿಯ 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೋಂದಣೆಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ. ತಾಳೆ ಆಗಲಾರದೆ ಇರುವ ಪ್ರಸ್ತಾವನೆಗಳನ್ನು ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳಿಗೆ […]
ರೈತರಿಂದ ಆಕ್ಷೇಪಣೆಗಳಿಗೆ ಫಸಲ್ ಭಿಮಾ ಯೋಜನೆ Read More »
ಕರಾವಳಿ, ಕರ್ನಾಟಕ





