ಕರಾವಳಿ

ಐತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಐತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ಯಾಮಲ ಹಾಗೂ ಉಪಾಧ್ಯಕ್ಷರಾಗಿ ರೋಹಿತ್ ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳ ಪೈಕಿ 6 ಬಿಜೆಪಿ ಬೆಂಬಲಿತ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ. ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ಯಾಮಲ ಹಾಗೂ ಉಪಾಧ್ಯಕ್ಷ […]

ಐತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದಿಶಾರವಿ ಬಂಧನದ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ➤ ಫ್ಯಾಶಿಷ್ಟರ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಿರಂತರ- ಸರ್ಫರಾಝ್ ಗಂಗಾವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಟೂಲ್ ಕಿಟ್ ವಿಚಾರದಲ್ಲಿ ಹವಾಮಾನ ಹೋರಾಟಗಾರ್ತಿ ದಿಶಾ ರವಿಯನ್ನು ಅಕ್ರಮವಾಗಿ ಬಂಧಿಸಿದ ದೆಹಲಿ ಪೋಲೀಸರ ನಡೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ಕೇಂದ್ರದಲ್ಲಿರುವ ಹೇಡಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಯುಎಪಿಎ ಯಂತಹ ಕರಾಳ ಕಾನೂನನ್ನು ಹಾಕಿ ಜೈಲುಗಟ್ಟುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಯಾಂಪಸ್ ಫ್ರಂಟ್

ಮಂಗಳೂರು: ದಿಶಾರವಿ ಬಂಧನದ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ➤ ಫ್ಯಾಶಿಷ್ಟರ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಿರಂತರ- ಸರ್ಫರಾಝ್ ಗಂಗಾವತಿ Read More »

ಕರಾವಳಿ, ಕರ್ನಾಟಕ

ನಾಳೆ (ಫೆ.20) ಕಡಬದಲ್ಲಿ ಶ್ರೀ ಗಣೇಶ್ ಮೆಡಿಕಲ್ಸ್, ವೆಟ್ & ಪೆಟ್ ಶಾಪ್ ಶುಭಾರಂಭ ➤ ಕಡಬದ ಏಕೈಕ ಸುಸಜ್ಜಿತ ಹವಾನಿಯಂತ್ರಿತ ಮಳಿಗೆ

(ನ್ಯೂಸ್ ಕಡಬ) newskadaba.com ಕಡಬ, ಫೆ.19. ಕಳೆದ 15 ವರ್ಷಗಳಿಂದ ಕಡಬದ ಶ್ರೀರಾಮ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗಣೇಶ್ ಮೆಡಿಕಲ್ಸ್ ನ ಸಹ ಸಂಸ್ಥೆ ಶ್ರೀ ಗಣೇಶ್ ಮೆಡಿಕಲ್ಸ್ , ವೆಟ್ & ಪೆಟ್ ಶಾಪ್ ನಾಳೆ (ಫೆ‌.20) ಕಡಬದಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಸಂಸ್ಥೆಯಲ್ಲಿ ಕೋಳಿ ಸಾಕಾಣಿಕೆ, ಹೈನುಗಾರಿಕೆ, ಪ್ರಾಣಿ ಸಾಕಾಣಿಕೆಗೆ ಸಂಬಂಧಿಸಿದ ಎಲ್ಲಾ ಆರೋಗ್ಯ ಸಾಮಾಗ್ರಿಗಳು, ಔಷಧಿಗಳು ಲಭ್ಯ ಇರಲಿದ್ದು, ಜೊತೆಗೆ ಕೋಳಿ ಸಾಕಾಣಿಕೆ, ಹೈನುಗಾರಿಕೆ, ಪ್ರಾಣಿ ಸಾಕಾಣಿಕೆಗೆ ಸಂಬಂಧಿಸಿದ ಸಲಹೆ, ಸೂಚನೆ, ವಿಷಯಾಧಾರಿತ

ನಾಳೆ (ಫೆ.20) ಕಡಬದಲ್ಲಿ ಶ್ರೀ ಗಣೇಶ್ ಮೆಡಿಕಲ್ಸ್, ವೆಟ್ & ಪೆಟ್ ಶಾಪ್ ಶುಭಾರಂಭ ➤ ಕಡಬದ ಏಕೈಕ ಸುಸಜ್ಜಿತ ಹವಾನಿಯಂತ್ರಿತ ಮಳಿಗೆ Read More »

ಕರಾವಳಿ

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿ‌ ಫಳ್ನೀರ್‌ ಎಂಬಲ್ಲಿ ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲ ನಿವಾಸಿಗಳಾದ ಮುಹಮ್ಮದ್ ಸಮೀರ್ (29) ಹಾಗೂ ಮುಹಮ್ಮದ್ ಅರ್ಫಾನ್ (23) ಎಂದು ಗುರುತಿಸಲಾಗಿದೆ. ಇವರಿಗೆ 2020ರ ಅಕ್ಟೋಬರ್ 30ರಂದು ಸಂಜೆ 5 ಗಂಟೆ ವೇಳೆಗೆ ಫಳ್ನೀರ್‌ ನ ಹೊಟೇಲೊಂದರ ಸಿಬ್ಬಂದಿಯ ಜೊತೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಆರೋಪಿಗಳು ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪರಿಣಾಮ

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 19. ಫೆ./24ರಂದು ವಲ್ಲೀಶ ಸಭಾಭವನದಲ್ಲಿ ನಡೆಯಲಿರುವ ಕಡಬ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕಯನ್ನು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ರಾಜೇಶ್ ಎನ್.ಎಸ್ ಅವರು ಸುಬ್ರಹ್ಮಣ್ಯ ಕೆಎಸ್.ಎಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಸಾಹಿತ್ಯ ಪರಿಷತ್ ಜನಾರ್ಧನ ಗೌಡ ಪಣೆಮಜಲು, ಸ್ವಾಗತ ಸಮಿತಿ ಪದಾಧಿಕಾರಿಗಳಾದ ಸತೀಶ್ ಕಡಬ, ವಿಶ್ವನಾಥ ನಡುತೋಟ, ಗ್ರೇಸಿ ಪಿಂಟೋ, ಲೋಕೇಶ್ ಬಿ.ಎನ್, ಎಸ್.ಎಸ್ ಪಿಯು ಪ್ರಾಂಶುಪಾಲೆ

ಕಡಬ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಪೇರಡ್ಕ: ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ರವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪೇರಡ್ಕ, ಫೆ. 19. ಸಂಪಾಜೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪೇರಡ್ಕ ಮುಹಿಯದ್ದೀನ್ ಜಮಾಅತ್ ಕಮಿಟಿ ಮಾಜಿ ಕಾರ್ಯದರ್ಶಿ ಜಿ.ಕೆ. ಹಮೀದ್ ರವರನ್ನು ಪೇರಡ್ಕ ಮುಹಿಯದ್ದೀನ್ ಜಮಾಅತ್ ಕಮಿಟಿ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೇರಡ್ಕ ಜಮಾಅತ್ ಅಧ್ಯಕ್ಷರಾದ ಎಸ್.ಅಲಿ ಹಾಜಿ, ಖತೀಬರಾದ ಸುಹೈಲ್ ದಾರಿಮಿ, ಕಾರ್ಯದರ್ಶಿ ರಝಾಕ್ ಹಾಜಿ, ಸದರ್ ಉಸ್ತಾದ್ ಝಕಾರಿಯಾ ದಾರಿಮಿ, ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಹಾಜಿ ಕರಾವಳಿ, ರಝಾಕ್ ಹಾಜಿ, ಅಬ್ದುಲ್

ಪೇರಡ್ಕ: ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ರವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

? ಕಾಟಿಪಳ್ಳ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ➤ 9 ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಕಾಟಿಪಳ್ಳದ ಯುವಕ ಪಿಂಕಿ ನವಾಝ್ ಕೊಲೆಯತ್ನ‌ದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಾಟಿಪಳ್ಳ‌ ನಿವಾಸಿಗಳಾದ ಪ್ರಕಾಶ್ ಭಂಡಾರಿ (29), ಶಾಕೀಬ್ (29) ಕೃಷ್ಣಾಪುರ ನಿವಾಸಿ ಶೈಲೇಶ್ ಪೂಜಾರಿ (19), ಹನೀಫ್ (20), ಸುವಿನ್ ಕಾಂಚನ್ (23), ಲಕ್ಷ್ಮೀಶ್ (26), ಅಹ್ಮದ್ ಸಾದಿಕ್ (23), ನಿಸಾರ್ ಹುಸೈನ್(29) ಹಾಗೂ ರಂಜನ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಫೆಬ್ರವರಿ 10ರಂದು ಸಂಜೆ ವೇಳೆ

? ಕಾಟಿಪಳ್ಳ ಪಿಂಕಿ ನವಾಝ್ ಕೊಲೆಯತ್ನ ಪ್ರಕರಣ ➤ 9 ಮಂದಿ ಆರೋಪಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆ ವಿಮೆ ಲಾಭ ಪಡೆಯಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ (ಇಎಸ್‍ಐ) ನೋಂದಣಿಯಾದ ಕನಿಷ್ಟ 2 ವರ್ಷಗಳ ಅವಧಿಯಲ್ಲಿ ಕನಿಷ್ಠ 78 ದಿನಗಳ ವಂತಿಗೆ ಪಾವತಿಸಿ ನಿರುದ್ಯೋಗಿಯಾದ ವಿಮಾದಾರನಿಗೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಮೂಲಕ ನಿರುದ್ಯೋಗ ನಗದು ಪರಿಹಾರ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ಪ್ರಸ್ತುತ ಸಾಲಿನ ಜೂನ್ ಅಂತ್ಯದವರೆಗೆ ಚಾಲ್ತಿಯಲ್ಲಿರುತ್ತದೆ. ಇಎಸ್‍ ಐ ವಿಮಾದಾರರಾಗಿ ನೋಂದಾಯಿತ ಕಾರ್ಮಿಕರು ಹಾಗೂ ಅನ್ಯ ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದವರು ಯೋಜನೆಯ

ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ ಯೋಜನೆ ವಿಮೆ ಲಾಭ ಪಡೆಯಲು ಸೂಚನೆ Read More »

ಕರಾವಳಿ, ಕರ್ನಾಟಕ

ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 19. ಎಸ್ ಕೆ ಎಸ್ಎಸ್ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ಎಸ್ಎಫ್ ಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಅರಂತೋಡು ಮಸೀದಿ ವಠಾರದಲ್ಲಿ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ಅರಂತೋಡು ಶಾಖೆಯ ಅಧ್ಯಕ್ಷ ತಾಜುದ್ದೀನ್ ವಹಿಸಿದ್ದರು. ಅರಂತೋಡು ಬದ್ರಿಯಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸಾಖ್ ಬಾಖವಿ ದುವಾ ನೆರವೇರಿಸಿ ಪ್ರಾಸ್ತಾವಿಕ ವಿಷಯ ಮಾತನಾಡಿದರು. ಅರಂತೋಡು ಮಸೀದಿಯ ಅಡಳಿತ ಮಂಡಳಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ಧ್ವಜರೋಹಣಗೈದು ಶುಭಾ

ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಎಸ್ ಕೆ ಎಸ್ಎಸ್ ಎಫ್ ಸ್ಥಾಪಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 19. ಬೆಳ್ಳಾರೆ ಎಸ್ಕೆಎಸ್ಸೆಸ್ಸೆಫ್ ಶಾಖೆಯ ವತಿಯಿಂದ ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆಯ ಪ್ರಯುಕ್ತ ಶುಕ್ರವಾರದಂದು ಬೆಳ್ಳಾರೆ ಮಸೀದಿ ಬಳಿ ದ್ವಜಾರೋಹಣ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಇದರ ಅಧ್ಯಕ್ಷರಾದ ಯು.ಹೆಚ್ ಅಬೂಬಕ್ಕರ್ ಅವರು ವಹಿಸಿದ್ದರು. ದುವಾ ಕಾರ್ಯಕ್ರಮವನ್ನು ಬಹು! ಹಸೈನಾರ್ ಮುಸ್ಲಿಯಾರ್ ಪೆರುವಾಜೆ ನಿರ್ವಹಿಸಿದರು. ದ್ವಜಾರೋಹಣವನ್ನು ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ಕ್ಲಸ್ಟರ್ ಅಧ್ಯಕ್ಷರಾದ ಸಿದ್ದೀಕ್ ಮಾಲೆಂಗ್ರಿ ಹಾಗೂ ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ಯುನಿಟ್ ಅಧ್ಯಕ್ಷರಾದ ಮಹಮ್ಮದ್

ಬೆಳ್ಳಾರೆ: ಎಸ್ ಕೆ ಎಸ್ಎಸ್ ಎಫ್ ಸ್ಥಾಪಕ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top