ಕರಾವಳಿ

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ ವಶಕ್ಕೆ ಪಡೆದ ಆರೋಪಿಯನ್ನು ಬಂಧಿಸಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11.‌ ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನೋರ್ವ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭ ಪಂಪ್ ವೆಲ್ ಬಳಿ ಬಜರಂಗದಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 11. ಬೈಕೊಂದು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರಿನ ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಹಡವಿನಕೋಣೆ ನಿವಾಸಿ ಅರಾನ್ (15) ಎಂದು ಗುರುತಿಸಲಾಗಿದೆ. ಈತನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ವಾರವಷ್ಟೇ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿದ ಕಾರಣ ಈತನಿಗೆ ದಂಡ ವಿಧಿಸಲಾಗಿತ್ತು. ಇಂದು ಆಳ್ವೆಗದ್ದೆ ಕ್ರಾಸ್ ಬಳಿ ವೇಗದಿಂದ ಬೈಕ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಕೌಟುಂಬಿಕ ಕಲಹದಿಂದಾಗಿ ಕೆಎಸ್.ಆರ್.ಟಿಸಿ ನಿರ್ವಾಹಕರೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್.ಆರ್.ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಹೋದರ ಹಾಗೂ ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿಸಿ ಸಂಸ್ಥೆಯಲ್ಲಿ ನಿರಂತರ ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದು, ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ ಎಂದು ಬರೆದಿರುವ ಅವರು,

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರ ನಡೆಸಿದ್ದಲ್ಲದೆ, ಅವಳ ನಗ್ನ ಫೋಟೋಗಳನ್ನು ಮೊಬೈಲ್ ಮೂಲಕ ಚಿತ್ರೀಕರಣ ನಡೆಸಿ ಬ್ಲಾಕ್‍ ಮೇಲ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸರು ತಾಲೂಕಿನ ಬೋಳಂತೂರು ಗ್ರಾಮದ ನಿವಾಸಿಗಳಾದ ಅಬೂಬಕ್ಕರ್ ಸಿದ್ದೀಕ್ ಹಾಗೂ ಬಾಲಕಿಯ ಅಣ್ಣನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಪ್ರಾಯದ ಬಾಲಕಿಗೆ 2020 ರ ಜನವರಿ ತಿಂಗಳಲ್ಲಿ ನೆರೆಯ ಆರೋಪಿಗಳಾದ ಅಬೂಬಕ್ಕರ್ ಸಿದ್ದೀಕ್ ಮತ್ತು ಆತನ ಸ್ನೇಹಿತ ಚಪ್ಪಿ ಎಂಬವರುಗಳು ಫೋನ್ ಮುಖಾಂತರ ಪರಿಚಯವಾಗಿ ಸಲುಗೆಯಿಂದ ವರ್ತಿಸುತ್ತಿದ್ದರು.

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು (ಫೆ. 11) ಅರಂತೋಡು ತೆಕ್ಕಿಲ್ ನಿವಾಸಕ್ಕೆ ಸಯ್ಯದ್ ಪಾಣಕ್ಕಾಡ್ ತಂಙಳ್ ಭೇಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 11.‌ ಇಂದು ತೆಕ್ಕಿಲ್ ಪ್ರತಿಷ್ಠಾನಕ್ಕೆ ಸಯ್ಯದ್ ಪಾಣಕ್ಕಾಡ್ ಸಾದಿಕಾಲಿ ಶಿಹಾಬ್ ತಂಙಳ್ ಅವರು ಭೇಟಿ ನೀಡಲಿದ್ದಾರೆ. ಸಯ್ಯದ್ ಮುಈನಲಿ ಶಿಹಾಬ್ ತಂಙಳ್, ಕೆ.ಎಮ್.ಸಿ.ಸಿ ನೌಶಾದ್ ಬೆಂಗಳೂರು, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಶಫೀಖ್ ರಝಾಕ್ ಮೊದಲಾದವರು ಅರಂತೋಡು ತೆಕ್ಕಿಲ್ ನಿವಾಸಕ್ಕೆ ಇಂದು ಬೆಳಿಗ್ಗೆ 9 ಗಂಟೆಗೆ ಆಗಮಿಸಲಿದ್ದು, ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಿದ್ದಾರೆ.

ಇಂದು (ಫೆ. 11) ಅರಂತೋಡು ತೆಕ್ಕಿಲ್ ನಿವಾಸಕ್ಕೆ ಸಯ್ಯದ್ ಪಾಣಕ್ಕಾಡ್ ತಂಙಳ್ ಭೇಟಿ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಮತ್ತೆ ಚೂರಿ ಸದ್ದು ? ದೀಪಕ್ ಹತ್ಯೆ ಆರೋಪಿ ಪಿಂಕಿ ನವಾಜ್ ಅಟ್ಟಾಡಿಸಿ ಚೂರಿ ಇರಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.10. ಕಾಟಿಪಳ್ಳ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಬುಧವಾರ ಸಂಜೆ ನವಾಝ್ ನಿಂತಿದ್ದ ವೇಳೆ ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ತಲವಾರು ದಾಳಿ ನಡೆಸಿದೆ. ಘಟನೆಯಲ್ಲಿ ನವಾಜ್ ಓಡಿ ತಪ್ಪಿಸಿಕೊಂಡಿದ್ದು, ಬೆನ್ನು ಮತ್ತು ಕೈಗೆ ತೀವ್ರ ಗಾಯಗಾಳಾಗಿವೆ. ಬಳಿಕ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಹಾಡುಹಗಲೇ ಕಾಟಿಪಳ್ಳ ಪೇಟೆಯ ಬಳಿ ದೀಪಕ್

ಕರಾವಳಿಯಲ್ಲಿ ಮತ್ತೆ ಚೂರಿ ಸದ್ದು ? ದೀಪಕ್ ಹತ್ಯೆ ಆರೋಪಿ ಪಿಂಕಿ ನವಾಜ್ ಅಟ್ಟಾಡಿಸಿ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿಯ ವ್ಯಕ್ತಿ ಕಾಸರಗೋಡಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಫೆ.10. ನೆಲ್ಯಾಡಿಯ ವ್ಯಕ್ತಿಯೋರ್ವರು ಕಾಸರಗೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು ನೆಲ್ಯಾಡಿ ಹೊಸಮಜಲು ನಿವಾಸಿ ಇದ್ದಿನಬ್ಬ ಎಂಬವರ ಪುತ್ರ ಇಲ್ಯಾಸ್(38) ಎಂದು ಗುರುತಿಸಲಾಗಿದೆ. ಕಾಸರಗೋಡಿನ ಹೋಟೆಲ್ ಒಂದರಲ್ಲಿ ಉದ್ಯೋಗದಲ್ಲಿದ್ದ ಇಲ್ಯಾಸ್ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾಸರಗೋಡಿನಲ್ಲಿ ನಡೆಸಿ ನೆಲ್ಯಾಡಿಗೆ ತರಲಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನೆಲ್ಯಾಡಿಯ ವ್ಯಕ್ತಿ ಕಾಸರಗೋಡಿನಲ್ಲಿ ಆತ್ಮಹತ್ಯೆ Read More »

ಕರಾವಳಿ

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newsladaba.com ಕಾರ್ಕಳ, ಫೆ. 10. ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ವಂಚನೆಗೆ ಒಳಗಾದವರನ್ನು ಜಯಮ್ಮ (64) ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಆರೋಗ್ಯ ಸಹಾಯಕಿಯಾಗಿದ್ದು, ಅವರಿಗೆ 2019 ರಲ್ಲಿ ಬೆಳ್ತಂಗಡಿಯ ಮದುವೆ ಬ್ರೋಕರ್ ಲಕ್ಷ್ಮಿ ಹೊಳ್ಳ ಎಂಬವರ ಮೂಲಕ ಮಂಗಳೂರು ಕೋಟೆಕಾರ್ ನಿವಾಸಿ ಅಬ್ದುಲ್ ಖಾದರ್ ಎಂಬಾತ ಪರಿಚಯವಾಗಿದ್ದು, ಈತ ಜಯಮ್ಮ ಅವರ ಇಬ್ಬರು ಮಕ್ಕಳಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ಸುಳ್ಳು ಹೇಳಿ ಅವರಿಂದ 9,60,000

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಅಪರಿಚಿತ ಮೃತದೇಹದ ಗುರುತು ಪತ್ತೆ ➤ ಪಂಜದ ಗಣೇಶ್ ಚೀಮುಳ್ಳು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಇದೀಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪಂಜ ಸಮೀಪದ ಪಂಬೆತ್ತಾಡಿಯ ರಾಮಣ್ಣ ನಾಯ್ಕ ಅವರ ಪುತ್ರ ಗಣೇಶ್ ಚೀಮುಳ್ಳು ಎಂದು ಗುರುತಿಸಲಾಗಿದೆ. ಮಂಗಳೂರು – ಮಡಿಕೇರಿ ರಾ.ಹೆದ್ದಾರಿಯ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಇಂದು ಮುಂಜಾನೆ ಪತ್ತೆಯಾಗಿದ್ದು, ಈ ಕುರಿತು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ ಸುಳ್ಯ ಪೋಲಿಸರು

ಸುಳ್ಯ: ಅಪರಿಚಿತ ಮೃತದೇಹದ ಗುರುತು ಪತ್ತೆ ➤ ಪಂಜದ ಗಣೇಶ್ ಚೀಮುಳ್ಳು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ
Scroll to Top