ಇಂದಿನ ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com, ಮೇ 01: ರಾಜ್ಯದ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ […]
ಇಂದಿನ ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









