ಕರಾವಳಿ

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ. 10. ಕೋಡಿಂಬಾಳದಲ್ಲಿ ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ, ಆರೋಪಿಯನ್ನು ಪುನಃ ಜೈಲಿಗೆ ಹಾಕುವಂತೆ ಕಡಬ ಪೊಲೀಸರಿಗೆ ನಿರ್ದೇಶನ ನೀಡಿದೆ. ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸುವಂತೆ ಸಂತ್ರಸ್ತೆ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆರೋಪಿಯ ಜಾಮೀನು ರದ್ದುಪಡಿಸಿ […]

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 10. ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಬಂಗಾರ್ ಪಲ್ಕೆ ಫಾಲ್ಸ್ ಬಳಿ ಜನವರಿ 25 ರಂದು ಉಂಟಾದ ಗುಡ್ಡ ಕುಸಿತದಿಂದಾಗಿ ಅಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಪಾರಾಗಿ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಎಂಬಾತ ಕಣ್ಮರೆಯಾಗಿದ್ದ. ಆದರೆ ಆತನ ಮೃತದೇಹ ಪತ್ತೆಗಾಗಿ ಕಳೆದ ಹದಿನೈದು ದಿನಗಳಿಂದ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಹಲವು ಸಂಘ ಸಂಸ್ಥೆಗಳು ಅವಿರತವಾಗಿ ಹುಡುಕುವ ಪ್ರಯತ್ನಪಟ್ಟರೂ ಇಷ್ಟರವರೆಗೆ ಯಾವುದೇ

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿಯೂ ಕಾಡಾನೆ ಸಂಚಾರ ? ತೋಟಕ್ಕೆ ನುಗ್ಗಿ ಬಾಳೆ ಕೃಷಿ ನಾಶಪಡಿಸಿದ ಸಲಗ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಕಡಬಕ್ಕೆ ಕಾಡಾನೆ ಲಗ್ಗೆಯಿಟ್ಟ ಬೆನ್ನಲ್ಲೇ ಇದೀಗ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿಯೂ ಕಾಡಾನೆ ಕಂಡುಬಂದಿದ್ದು, ಅಪಾರ ಕೃಷಿ ನಾಶಗೈದಿದೆ. ಮಂಗಳವಾರ ರಾತ್ರಿ ವೇಳೆಗೆ ಅನಿಲ ನಿವಾಸಿಗಳಾದ ಕೇಶವ್, ವೆಂಕಟೇಶ್ ಮೊದಲಾದವರ ತೋಟಕ್ಕೆ ಕಾಡಾನೆ ನುಗ್ಗಿದ ಕಾಡಾನೆಯು ತೋಟದಲ್ಲಿದ್ದ ಬಾಳೆ ಕೃಷಿಯನ್ನು ಹಾನಿಗೈದಿದೆ. ಆನೆ ಬಂದ ವಿಷಯ ತಿಳಿದ ಸ್ಥಳೀಯರು ಪಟಾಕಿ ಸಿಡಿಸಿ ಆನೆಯನ್ನು ಓಡಿಸಿದ್ದಾರೆ. ಇದೀಗ ಆನೆಯು ರಾಜ್ಯ ಹೆದ್ದಾರಿಯತ್ತ ಚಲಿಸಿದ್ದು, ಕೈಕಂಬದಿಂದ ಗುಂಡ್ಯ ಮಾರ್ಗವಾಗಿ

ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿಯೂ ಕಾಡಾನೆ ಸಂಚಾರ ? ತೋಟಕ್ಕೆ ನುಗ್ಗಿ ಬಾಳೆ ಕೃಷಿ ನಾಶಪಡಿಸಿದ ಸಲಗ Read More »

ಕರಾವಳಿ

? ಕಡಬದಲ್ಲಿ ಕಾಡಾನೆ ? ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಕೋಡಿಂಬಾಳ ಸಮೀಪದ ಪುಳಿಕುಕ್ಕು ರಕ್ಷಿತಾರಣ್ಯದೊಳಗೆ ಸೇರಿದ್ದ ಕಾಡಾನೆಯು ಇದೀಗ ಕಡಬ ಸಮೀಪದ‌ ಮೂರಾಜೆ ಕೊಪ್ಪದ ಪಟ್ನ ತಲುಪಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಳೆದ ದಿನ ರಾತ್ರಿ ಆನೆಯು ಪಂಬೆತ್ತಾಡಿಯಿಂದ ಹೊರಟಿದ್ದು, ಪಂಜ ಮೂಲಕ ಪುಳಿಕುಕ್ಕು ಕಡೆಗೆ ಸಂಚರಿಸಿದೆ. ಆನೆಯು ಪ್ರತೀ ವರ್ಷ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಇಂದು ಹಗಲು ಹೊತ್ತಿನಲ್ಲಿ ಪುಳಿಕುಕ್ಕು ಕಾಡಿನಲ್ಲಿ ವಾಸವಾಗಿತ್ತು. ರಾತ್ರಿ ವೇಳೆಗೆ ಪುಳಿಕುಕ್ಕು ಅರಣ್ಯದಿಂದ ಹೊರಟ ಆನೆಯು ಇದೀಗ ಮೂರಾಜೆ ಕೊಪ್ಪ

? ಕಡಬದಲ್ಲಿ ಕಾಡಾನೆ ? ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ Read More »

ಕರಾವಳಿ

ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆಯಿಂದ ಪ್ರಚೋದನಕಾರಿ ಭಾಷಣದ ಆರೋಪ ➤ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ಕಡಬ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ SDPI ಮುಖಂಡ ರಿಯಾಝ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲದ ವತಿಯಿಂದ ಕಡಬ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು. ಕಡಬ ಠಾಣಾ ಉಪ ನಿರೀಕ್ಷಕ ರುಕ್ಮನಾಯ್ಕ್ ದೂರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಉಪಾಧ್ಯಕ್ಷ ಉಮೇಶ್ ಗೌಡ, ಸದಸ್ಯರಾದ ಕೀರ್ತನ್

ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆಯಿಂದ ಪ್ರಚೋದನಕಾರಿ ಭಾಷಣದ ಆರೋಪ ➤ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾದಿಂದ ಕಡಬ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ

ಕಡಬ: ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಳ್ಳತನ ಪ್ರಕರಣ ? ಸಂಚಾರಿ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವ ಅಂಗಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಸುಬ್ರಹ್ಮಣ್ಯ ವಲಯ ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ ಮೌಲ್ಯದ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿ ಸಂಚಾರ ಅರಣ್ಯ ಇಲಾಖೆಯ ಪ್ರಭಾರ ಅಧಿಕಾರಿಯ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತ ಸಂಘದಿಂದ ಸಚಿವ ಎಸ್. ಅಂಗಾರ ಅವರಿಗೆ ಮನವಿ ಸಲ್ಲಿಸಲಾಯಿತು. ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಶಾಮೀಲಾಗಿ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳನ್ನು ಕಡಿದು ಮಾರಾಟ ಮಾಡಿದ್ದಾರೆನ್ನುವ ಸುದ್ದಿಯ ಹಿನ್ನಲೆಯಲ್ಲಿ ಕಡಬದ ಮಾಧ್ಯಮ ವರದಿಗಾರರು ವರದಿ

ಕಡಬ: ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಮರಗಳ ಕಳ್ಳತನ ಪ್ರಕರಣ ? ಸಂಚಾರಿ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವ ಅಂಗಾರರಿಗೆ ಮನವಿ Read More »

ಕರಾವಳಿ

ನೆಲ್ಯಾಡಿ: ಹೆದ್ದಾರಿಯಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ವಾಹನ ➤ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಶಾರ್ಟ್ ಸರ್ಕ್ಯೂಟ್ ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಹೊತ್ತಿ ಉರಿದ‌ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿ ಎಂಬಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ವಾಹನದಲ್ಲಿ ಮೂವರು ಸಂಚರಿಸುತ್ತಿದ್ದ ವೇಳೆ ಮಣ್ಣಗುಂಡಿ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದರಾದರೂ ಅದಾಗಲೇ ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನವು ಹಠಾತ್ತನೆ ರಸ್ತೆಯ ಮಧ್ಯ ಭಾಗಕ್ಕೆ ಬಂದು ನಿಂತಿದೆ. ಘಟನೆಯಲ್ಲಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು, ನೆಲ್ಯಾಡಿ

ನೆಲ್ಯಾಡಿ: ಹೆದ್ದಾರಿಯಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ವಾಹನ ➤ ಸುಟ್ಟು ಕರಕಲು Read More »

ಕರಾವಳಿ

ಕಡಬ: ಮನೆಮಂದಿ ಮಲಗಿದ್ದ ವೇಳೆ ಒಳನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಕಡಬ, ಫೆ‌.09. ತಾಲೂಕಿನ ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಅನಿಸ್ ಅವರ ಪತ್ನಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಮಾಲೆ, ತಾಯಿ ಅವರ ಚಿನ್ನ,ತಾಯಿಯ ಕಾಲಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಾಗ ಕಳ್ಳರು ಪರಾರಿಯಾಗಿದ್ದಾರೆ. ಸುಮಾರು 12 ಪವನ್ ಚಿನ್ನ ಕಳ್ಳತನವಾದ ಬಗ್ಗೆ ವರದಿಯಾಗಿದೆ. ಈ ಮನೆಯ ಪಕ್ಕದ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಉಳನುಗ್ಗಿ

ಕಡಬ: ಮನೆಮಂದಿ ಮಲಗಿದ್ದ ವೇಳೆ ಒಳನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು Read More »

ಕರಾವಳಿ

ಪ್ರಚೋದನಕಾರಿ ಭಾಷಣದ ಆರೋಪ ➤ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ವಿರುದ್ಧ ಕಡಬ ತಾಲೂಕು ಹಿಂಜಾವೇ ವತಿಯಿಂದ ದೂರು

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಪ್ರಚೋದನಕಾರಿ ಭಾಷಣೆ ಮಾಡಿದ ಆರೋಪದಲ್ಲಿ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಡಬ ಠಾಣೆಗೆ ದೂರು‌ ನೀಡಲಾಯಿತು. ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ದೂರು ನೀಡಲಾಗಿದ್ದು, ಈ ಸಂದರ್ಭದಲ್ಲಿ ಕಡಬ ತಾಲೂಕು ಹಿಂಜಾವೇ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಕುಂತೂರು, ಕಾರ್ಯದರ್ಶಿಗಳಾದ ಜಿನಿತ್ ಮರ್ಧಾಳ, ಹರೀಶ್ ಆಲಂಕಾರು, ನಿಧಿ ಪ್ರಮುಖ್ ದೇವಿಪ್ರಸಾದ್ ಕುತ್ಯಾಡಿ, ಸಂಪರ್ಕ ಪ್ರಮುಖ್ ನಿತ್ಯಾನಂದ ಮೇಲ್ಮನೆ, ಸತೀಶ್ ರೈ, ಸುರೇಶ್, ಲಿಖಿತ್

ಪ್ರಚೋದನಕಾರಿ ಭಾಷಣದ ಆರೋಪ ➤ ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ವಿರುದ್ಧ ಕಡಬ ತಾಲೂಕು ಹಿಂಜಾವೇ ವತಿಯಿಂದ ದೂರು Read More »

ಕರಾವಳಿ
Scroll to Top