ಕರಾವಳಿ

ಪತ್ರಕರ್ತರಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಇಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ, ವಾತ್ಸಲ್ಯ ನಿಧಿ, ಸಾರ್ವಜನಿಕ ಶೌಚಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಮುಂತಾದ ಕಾರ್ಯಕ್ರಮಗಳ ಉದ್ಘಾಟನೆಯನ್ನು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮಕ್ಕೆ ವಾಹನವು ಮಧ್ಯಾಹ್ನ 2 ಗಂಟೆಗೆ ಹೊಟೇಲ್ ವುಡ್ ಲ್ಯಾಂಡ್ಸ್ ನಿಂದ ಹೊರಡಲಿದೆ. ಪತ್ರಕರ್ತರು ಸಕಾಲಕ್ಕೆ ಹಾಜರಾಗುವಂತೆ ಕೋರಲಾಗಿದೆ.

ಪತ್ರಕರ್ತರಿಗೆ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಳಂದೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನಿಗೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಾಣಿಯೂರು, ಫೆ. 06. ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳಂದೂರು ಗ್ರಾಮದ ಪಟ್ಟೆ ರಾಜೇಶ್ ಗೌಡ ಎಂಬವರ ಚಿಕಿತ್ಸೆಗೆ ಪಳ್ಳತ್ತಾರು ಹಾಗೂ ಬೆಳಂದೂರು ಮುಸ್ಲಿಂ ಯುವಕರ ವತಿಯಿಂದ 10000 ರುಪಾಯಿ ಧನಸಹಾಯವನ್ನು ರಾಜೇಶ್ ಗೌಡ ಪಟ್ಟೆಯವರ ಕುಟುಂಬಿಕರಿಗೆ ಹಸ್ತಾಂತರಿಸಲಾಯಿತು. ಅಪಘಾತದಲ್ಲಿ ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ರಾಜೇಶನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಮುಸ್ಲಿಂ ಯುವಕರು ಮತ್ತೊಮ್ಮೆ ಈ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಈ ಸಂದರ್ಭದಲ್ಲಿ ಬೆಳಂದೂರು

ಬೆಳಂದೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನಿಗೆ ಧನಸಹಾಯ Read More »

ಕರಾವಳಿ, ಕರ್ನಾಟಕ

?ಕೊಣಾಜೆ: ಖಾರದ ಪುಡಿ ಎರಚಿ ಮಹಿಳೆಯ ಕರಿಮಣಿ ಸರ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 06. ದುಷ್ಕರ್ಮಿಗಳ ತಂಡವೊಂದು ಮಹಿಳೆಗೆ ಖಾರದ ಪುಡಿ ಎರಚಿ ಕತ್ತಿನಲ್ಲಿದ್ದ ಕರಿಮಣಿಸರವನ್ನು ಎಗರಿಸಿ ಪರಾರಿಯಾದ ಘಟನೆ ಶುಕ್ರವಾರ ಹರೇಕಳದ ಬಾವಲಿಗುರಿ ಎಂಬಲ್ಲಿ ನಡೆದಿದೆ. ಹರೇಕಳದ ಬಾವಲಿಗುರಿ ಎಂಬಲ್ಲಿ ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಬೈಕಿನಲ್ಲಿ ಬಂದ ಇಬ್ಬರು ಖಾರದ ಪುಡಿ ಎರಚಿ ಅವರ ಕತ್ತಿನಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದರು. ಆದರೆ ದುಷ್ಕರ್ಮಿಗಳು ಎಗರಿಸಿದ ಕರಿಮಣಿ ಸರ ರೋಲ್ಡ್ ಗೋಲ್ಡ್ ಆಗಿತ್ತು ಎನ್ನಲಾಗಿದೆ. ಈ ಕುರಿತು ಶಾಂತ

?ಕೊಣಾಜೆ: ಖಾರದ ಪುಡಿ ಎರಚಿ ಮಹಿಳೆಯ ಕರಿಮಣಿ ಸರ ಎಗರಿಸಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಸುಳ್ಯ: ಬೇಟೆಗೆ ತೆರಳಿದ್ದ ವೇಳೆ ಗುಂಡೇಟು – ವ್ಯಕ್ತಿಗೆ ಗಾಯ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 06. ಶಿಕಾರಿಗೆಂದು ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಮೂರವನ್ನು ಬಂಧಿಸಿದ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಬಂದಿತರನ್ನು ರಾಧಾಕೃಷ್ಣ (48), ಗಣೇಶ್ (35) ಮತ್ತು ಮೋನಪ್ಪ (50) ಎಂದು ಗುರುತಿಸಲಾಗಿದೆ. ಗುರುವಾರದಂದು ರಾತ್ರಿ ವೇಳೆ ಅರಂತೋಡು ಬಳಿಯ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದು, ಕಾಡಿಗೆ ತಲುಪಿದ ಬಳಿಕ ಇವರು ಹಂದಿಯನ್ನು ಅಟ್ಟಿಸಲೆಂದು ನಾಲ್ವರು ನಾಲ್ಕು ಕಡೆಗೆ

?ಸುಳ್ಯ: ಬೇಟೆಗೆ ತೆರಳಿದ್ದ ವೇಳೆ ಗುಂಡೇಟು – ವ್ಯಕ್ತಿಗೆ ಗಾಯ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 05. ಜಿಲ್ಲೆಯಲ್ಲಿ ಹತ್ತಕ್ಕೂ ಮಿಕ್ಕ ಸರಣಿ ಕಳ್ಳತನಗೈದಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರ್ಕುಳ ವಳಚ್ಚಿಳ್ ನಿವಾಸಿ ಅಮ್ಮೀ ಯಾನೆ ಅಮರುದ್ದೀನ್, ಮಂಗಳೂರು ಕಣ್ಣೂರು ನಿವಾಸಿಗಳಾದ ಮಹಮದ್ ಯೂನುಸ್ ಮತ್ತು ಹಫೀಸ್ ಯಾನೆ ಅಪ್ಪಿ, ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ (27) ಹಾಗೂ ಮಂಗಳೂರು ಬೆಂಗ್ರೆ ನಿವಾಸಿ

? ಬಂಟ್ವಾಳ: ಬರೋಬ್ಬರಿ 13 ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು ➤ ಐವರು ಖತರ್ನಾಕ್ ಕಿಲಾಡಿಗಳ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ‘ಆಟೋ ರಾಜಾಕನ್ಮಾರ್’ ವತಿಯಿಂದ ತೈಲ ಬೆಲೆಯೇರಿಕೆ ಖಂಡಿಸಿ ರಿಕ್ಷಾ ಚಲೋ

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 05. ಪೆಟ್ರೋಲ್, ಡಿಸೇಲ್ ಹಾಗೂ ಎಲ್.ಪಿಜಿ ದರ ವಿಪರೀತ ಏರಿಕೆಯಾದುದನ್ನು ಖಂಡಿಸಿ ‘ಆಟೋ ರಾಜಾಕನ್ಮಾರ್’ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರದಂದು ಅಟೋ ರಿಕ್ಷಾ ಚಾಲಕರು ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದರು. ಡಿವೈಎಫ್.ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಬೆಲೆ ಏರಿಕೆಯಾದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ, ಪ್ರತೀಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ಹಲವರ ದುಡಿಯುವ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು

ಮಂಗಳೂರು: ‘ಆಟೋ ರಾಜಾಕನ್ಮಾರ್’ ವತಿಯಿಂದ ತೈಲ ಬೆಲೆಯೇರಿಕೆ ಖಂಡಿಸಿ ರಿಕ್ಷಾ ಚಲೋ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

? Breaking News ಪುತ್ತೂರು: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 05. ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಮುರ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರು ಪಡೀಲು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಕಾಲೇಜು ಶಿಕ್ಷಣದೊಂದಿಗೆ ಪತ್ರಿಕಾ ವಿತರಕನಾಗಿ ಸಾರ್ವಜನಿಕ ವಲಯದಲ್ಲಿ ಚಿರಪರಿಚಿತನಾಗಿದ್ದ ಅಭಿನವ್ ಸಂಚರಿಸುತ್ತಿದ್ದ ಬೈಕ್ ಹಾಗೂ ಆಟೋರಿಕ್ಷಾ ನಡುವೆ ಮುರ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ

? Breaking News ಪುತ್ತೂರು: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤➤ Fact Check ಅಬುಧಾಬಿ: ಡ್ಯೂಟಿ ಫ್ರೀ ಲಾಟರಿ ವಿಜೇತ ಪುತ್ತೂರಿನ ಯುವಕ…‼️ ➤ ವೈರಲ್ ಫೋಟೋ ಹಿಂದಿನ ನೈಜತೆ*

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 05. ಗುರುವಾರ ರಾತ್ರಿಯಿಂದ ಸಾಮಾಜಿಕ ಜಾಲತಾಣದಾದ್ಯಂತ ಪುತ್ತೂರು ಮೂಲದ ಯುವಕ ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಸಫ್ವಾನ್ ಎಂಬ ಯುವಕನಿಗೆ 7 ಕೋಟಿ ರೂಪಾಯಿ ಲಾಟರಿ ವಿಜೇತಗೊಂಡಿದೆ ಎಂಬ ಸುದ್ದಿಯ ಫೋಟೋವೊಂದು ವ್ಯಾಪಕವಾಗಿ ವೈರಲ್ ಆಗಿತ್ತು. ಅಬುಧಾಬಿ ಡ್ಯೂಟಿ ಫ್ರೀ ಲಾಟರಿಯಲ್ಲಿ 7 ಕೋಟಿ ರೂ. ಗಳ ಲಾಟರಿ ಲಭಿಸಿದೆ ಎಂದು ಹೇಳುವ ಪೋರ್ಟಲ್ ನ್ಯೂಸ್ ಒಂದರ ಸ್ಕ್ರೀನ್ ಶಾಟ್ ನೊಂದಿಗೆ ಇದು ಸಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಇದರ ಹಿನ್ನೆಲೆಯಲ್ಲಿ ಸದ್ರಿ

➤➤ Fact Check ಅಬುಧಾಬಿ: ಡ್ಯೂಟಿ ಫ್ರೀ ಲಾಟರಿ ವಿಜೇತ ಪುತ್ತೂರಿನ ಯುವಕ…‼️ ➤ ವೈರಲ್ ಫೋಟೋ ಹಿಂದಿನ ನೈಜತೆ* Read More »

ಕರಾವಳಿ, ಕರ್ನಾಟಕ

ಪಂಜ: ಶ್ರೀ ಪಂಚಲಿಂಗೇಶ್ವರ ದೇವರ ಬಲಿ ಉತ್ಸವ ಪ್ರಾರಂಭ

(ನ್ಯೂಸ್ ಕಡಬ) newskadaba.com ಪಂಜ, ಫೆ. 05. ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ ಗೊಂಡಿದೆ. ಇನ್ನು ಕೆಲವೇ ಹೊತ್ತಿನಲ್ಲಿ ದರ್ಶನ ಬಲಿ ಬಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಪಂಜ: ಶ್ರೀ ಪಂಚಲಿಂಗೇಶ್ವರ ದೇವರ ಬಲಿ ಉತ್ಸವ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಸುಳ್ಯ: ರಸ್ತೆ ಬದಿನಿಂತಿದ್ದ ಕಾರಿಗೆ ಸ್ಕೂಟಿ ಢಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 05. ರಸ್ತೆ ಬದಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ಯುವತಿಯೋರ್ವಳು ಚಲಾಯಿಸಿಕೊಂಡು ಬಂದ ಸ್ಕೂಟಿ ಡಿಕ್ಕಿ ಹೊಡೆದ ಘಟನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಎದುರು ನಡೆದಿದೆ. ಘಟನೆಯ ಪರಿಣಾಮ ಕಾರಿನ ಹಿಂಬದಿ ಮತ್ತು ಸ್ಕೂಟಿಯ ಮುಂಭಾಗ ಜಖಂಗೊಂಡಿದೆ.

ಸುಳ್ಯ: ರಸ್ತೆ ಬದಿನಿಂತಿದ್ದ ಕಾರಿಗೆ ಸ್ಕೂಟಿ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top