ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಮುಂಡೂಡಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಫೆಬ್ರವರಿ 2 ರಂದು ನಿಗಧಿಯಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆಬ್ರವರಿ 11 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಹಾಗೂ ಫೆಬ್ರವರಿ 3 ರಂದು ನಿಗಧಿಯಾಗಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 12 […]
ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಮುಂಡೂಡಿಕೆ Read More »
ಕರಾವಳಿ, ಕರ್ನಾಟಕ




