ಕರಾವಳಿ

ಅಸ್ಸಾಂ: ಫೆ. 06ರಿಂದ 10ರವರೆಗೆ ರಾ.ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ➤ ಕರ್ನಾಟಕ ತಂಡದ ತರಬೇತುದಾರರಾಗಿ “ಕಡಬದ ಅಬ್ದುಲ್ ಖಾದರ್” ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ. 29. ಫೆ. 06ರಿಂದ 10ರ ವರೆಗೆ ನಡೆಯಲಿರುವ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುವ ಕರ್ನಾಟಕ ತಂಡದ ತರಬೇತುದಾರರಾಗಿ ಕಡಬದ ಅಬ್ದುಲ್ ಖಾದರ್(ಕಲಂದರ್) ಅವರು ಆಯ್ಕೆಯಾಗಿರುತ್ತಾರೆ. ಇವರು ಖ್ಯಾತ ಕಬಡ್ಡಿ ತರಬೇತುದಾರ ಹಾಗೂ ತೀರ್ಪುಗಾರರಾಗಿದ್ದು, ಇದೀಗ ಕರ್ನಾಟಕ ತಂಡದ ತರಬೇತುದಾರರಾಗಿ ಆಯ್ಕೆಯಾಗಿದ್ದು, ಅಸ್ಸಾಂನ ಗುವಾಹಟಿಗೆ ತೆರಳಲಿದ್ದಾರೆ.

ಅಸ್ಸಾಂ: ಫೆ. 06ರಿಂದ 10ರವರೆಗೆ ರಾ.ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ➤ ಕರ್ನಾಟಕ ತಂಡದ ತರಬೇತುದಾರರಾಗಿ “ಕಡಬದ ಅಬ್ದುಲ್ ಖಾದರ್” ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶ್ರೀದೇವಿ ಕಾಲೇಜ್ ಆಫ್ ನರ್ಸಿಂಗ್ ಗೆ ಹಲವು ರ್ಯಾಂಕ್ ಗಳು

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ರಾಜೀವ್‍ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸಯನ್ಸ್‍ , ಬೆಂಗಳೂರು ನವಂಬರ್ 2020 ನಡೆಸಿದ ಪರೀಕ್ಷೆಯಲ್ಲಿ ಶ್ರೀದೇವಿ ಕಾಲೇಜ್‍ ಆಫ್‍ ನರ್ಸಿಂಗ್ ಮಂಗಳೂರು ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕು. ಐಶ್ವರ್ಯ ನಾಯರ್, 6ನೇ ರ್ಯಾಂಕ್‍ ಸೋಶಿಯಾಲಜಿ, 8ನೇ ರ್ಯಾಂಕ್‍ ಕಮ್ಯುನಿಕೇಶನ್ ಮತ್ತುಎಜುಕೇಶನಲ್‍ ಟೆಕ್ನಾಲಜಿ ಮತ್ತು 9ನೇ ರ್ಯಾಂಕ್ ಫಾರ್ಮಕೋಲಾಜಿ, ಪಾಥಲಜಿ, ಜೆನೆಟಿಕ್ಸ್. ಕು. ಅಖಿಲಾಕೆ. ಶಾಜಿ 7ನೇ ರ್ಯಾಂಕ್ ಮ್ಯಾನೆಜ್‍ ಮೆಂಟ್‍ ಆಫ್ ನರ್ಸಿಂಗ್ ಸರ್ವಿಸಸ್& ಎಜುಕೇಶನ್. ಕು.

ಮಂಗಳೂರು: ಶ್ರೀದೇವಿ ಕಾಲೇಜ್ ಆಫ್ ನರ್ಸಿಂಗ್ ಗೆ ಹಲವು ರ್ಯಾಂಕ್ ಗಳು Read More »

ಕರಾವಳಿ, ಕರ್ನಾಟಕ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ. 29. ಹೋಟೆಲ್ ಮತ್ತು ಬೇಕರಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ತೂಮಿನಾಡು ಎಂಬಲ್ಲಿ ನಡೆದಿದ್ದು, ಇದರ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಪತ್ತೆಯಾಗಿದೆ. ಇಲ್ಲಿನ ಮಾಸ್ಟರ್ ಮೈಂಡ್ ಜಂಕ್ಷನ್ ನಲ್ಲಿರುವ ಮೂಕಾಂಬಿಕಾ ಹೋಟೆಲ್ ಮತ್ತು ಹನಿ ಹೆಸರಿನ ಬೇಕರಿಗೆ ನುಗ್ಗಿ ಕಳ್ಳತನಕ್ಕೆತ್ನಿಸಿದ್ದಲ್ಲದೆ ಹೋಟೆಲ್ ನ ಗಾಜುಗಳನ್ನು ಪುಡಿಗೈದು ಬಳಿಕ ಹಣಕ್ಕಾಗಿ ತಡಕಾಡಿದ್ದಾನೆ. ಒಳಭಾಗದಿಂದಲೇ ನುಗ್ಗಿದ ಈತ ಕ್ಯಾಶ್ ಡ್ರವರನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾನೆ. ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದ್ದು, ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ

ಮಂಜೇಶ್ವರ: ಬೇಕರಿ ಹಾಗೂ ಹೊಟೆಲ್ ನುಗ್ಗಿ ಕಳ್ಳತನಕ್ಕೆ ಯತ್ನ ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29. ಅಕ್ರಮವಾಗಿ ಜಿಂಕೆ ಕೊಂಬು ಸಾಗಾಟವನ್ನು ಪತ್ತೆಹಚ್ಚಿದ ಕೊಂಬಿನ ಜೊತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಸೂತ್ರಬೆಟ್ಟು, ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಬಕ ನಿವಾಸಿ ಶೇಖ್ ಅನ್ಸಾರ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಸೂತ್ರಬೆಟ್ಟು ಸಮೀಪ ಮಾರುತಿ ಕಾರಿನಲ್ಲಿ ಜಿಂಕೆ ಕೊಂಬಿ ಸಾಗಿಸುತ್ತಿದ್ದ ವೇಳೆ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ಪುತ್ತೂರು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ

ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂಬಾರಿ ಡ್ರೀಮ್‍ ಕ್ಲಾಸ್ ಮಲ್ಟಿ ಅಕ್ಸ್ ಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 29. ಕ.ರಾ.ರ.ಸಾ.ನಿಗಮವು ಮಂಗಳೂರಿನಿಂದ ಉಡುಪಿ-ಕುಂದಾಪುರ-ಭಟ್ಕಳ-ಅಂಕೋಲಾ-ಹುಬ್ಬಳ್ಳಿ-ಧಾರವಾಡ-ಬೆಳಗಾಂ-ನಿಪ್ಪಾಣಿ ಮಾರ್ಗವಾಗಿ ಪೂನಾಕ್ಕೆ  ತೆರಳುತ್ತಿದ್ದ   ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್‍ ಕ್ಲಾಸ್ ಮಲ್ಟಿಅಕ್ಸ್‍ ಲ್ ಎ.ಸಿ. ಸ್ಲೀಪರ್” ವಾಹನದೊಂದಿಗೆ ಫೆಬ್ರವರಿ 01 ರಿಂದ ಕಾರ್ಯಾಚರಣೆ ಮಾಡಲಾಗುವುದು. ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಉಡುಪಿಗೆ 5.10ಕ್ಕೆ ತಲುಪಲಿದೆ., ಕುಂದಾಪುರದಿಂದ 6 ಗಂಟೆಗೆ ಹೊರಟು 7.30 ಕ್ಕೆ ಭಟ್ಕಳ ಮಾರ್ಗವಾಗಿ ಪೂನಾಕ್ಕೆ ಬೆಳಿಗ್ಗೆ

ಅಂಬಾರಿ ಡ್ರೀಮ್‍ ಕ್ಲಾಸ್ ಮಲ್ಟಿ ಅಕ್ಸ್ ಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ Read More »

ಕರಾವಳಿ, ಕರ್ನಾಟಕ

ಅತಿಥಿ ಉಪನ್ಯಾಸಕರ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 29. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಪ್ರಸ್ತುತ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಜನವರಿ 30ರೊಳಗೆ ಕುಲಸಚಿವರ ಕಚೇರಿಗೆ ಸಲ್ಲಿಸಬೇಕು. ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸುವವರು devsectionmu@gmail.com

ಅತಿಥಿ ಉಪನ್ಯಾಸಕರ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜ.30 ಹಾಗೂ 31 ರಂದು ಮಾನ್ಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 29. ಮಾನ್ಯ ಉಪಮುಖ್ಯಮಂತ್ರಿ, ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿರವರು ಜನವರಿ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 30 ರಂದು ಬೆಳಿಗ್ಗೆ 11.30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ., ಕಂಬ್ಲಪದವು ಹತ್ತಿರ ಸಾರಿಗೆ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಭಾರಿ ವಾಹನ

ಜ.30 ಹಾಗೂ 31 ರಂದು ಮಾನ್ಯ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

“ನೂತನ ಬ್ಯಾರಿ ಲಿಪಿ ಕಲಿಕಾ ವಿಧಾನ: ಭಾಗ-2′ ಡಿವಿಡಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ಮುಂದಿನ ದಿನಗಳಲ್ಲಿ ಬ್ಯಾರಿ ಲಿಪಿಯನ್ನು ಬಳಸಿ ಅಧ್ಯಯನ ಮಾಡಬೇಕೆಂದು ಬಯಸುವವರಿಗೆ ಬ್ಯಾರಿ ಭಾಷೆಯಲ್ಲಿ ಲಿಪಿ ಇಲ್ಲ ಎಂಬ ಕೊರತೆಯನ್ನು ನಾವು ನೀಗಿಸಿದ್ದೇವೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು. ಅವರು ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ನೂತನ ಬ್ಯಾರಿ ಲಿಪಿ ಕಲಿಕಾ ವಿಧಾನ: ಭಾಗ-2’ ಡಿವಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಡಿವಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ಬ್ಯಾರಿ ಭಾಷೆಗೆ 1,400 ವರ್ಷಗಳ ಇತಿಹಾಸ

“ನೂತನ ಬ್ಯಾರಿ ಲಿಪಿ ಕಲಿಕಾ ವಿಧಾನ: ಭಾಗ-2′ ಡಿವಿಡಿ ಬಿಡುಗಡೆ Read More »

ಕರಾವಳಿ, ಕರ್ನಾಟಕ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ವತಿಯಿಂದ ಪ್ರಸ್ತುತ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ನೀಡುವ ನಾರಿಶಕ್ತಿ ಪುರಸ್ಕಾರಕ್ಕಾಗಿ ಮಹಿಳೆಯರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವೆಬ್‍ಸೈಟ್ http://www.narishaktipuraskar.wcd.gov.in ನಲ್ಲಿ ಆನ್‍ಲೈನ್ ಮೂಲಕ  ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2263199 ಅಥವಾ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ದ.ಕ ಜಿಲ್ಲೆಯ ಸಾರಿಗೆ ಇಲಾಖೆ ವತಿಯಿಂದ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು  ಜನವರಿ 30 ರಂದು ಮಧ್ಯಾಹ್ನ 12.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ. ಕಂಬ್ಳಪದವು ಹತ್ತಿರ ಹಮ್ಮಿಕೊಳ್ಳಲಾಗಿದೆ. ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ  ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿರವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ

ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ Read More »

ಕರಾವಳಿ, ಕರ್ನಾಟಕ
Scroll to Top