ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಫೆಬ್ರವರಿ 2 ರಂದು ಬೆಳಗ್ಗೆ 8 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಗಂಟೆಯಿಂದ ಸಾಂಸ್ಕತಿಕ ಸ್ಪರ್ಧೆಗಳು ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ “ನಂದಿನಿ” ಸಭಾಂಗಣದಲ್ಲಿ […]
ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ Read More »
ಕರಾವಳಿ, ಕರ್ನಾಟಕ






