ಕರಾವಳಿ

ಜನ ಸಾಮಾನ್ಯರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು – ಮುರಳಿಧರ್ ಪೈ ಬಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸಾರ್ವಜನಿಕರಿಗೆ, ಸಮಾಜದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಅಧ್ಯಕ್ಷ ಮುರಳಿಧರ್ ಪೈ ಬಿ. ತಿಳಿಸಿದರು. ಅವರು ಸೋಮವಾರ ನಗರದ ನ್ಯಾಯಾಲಯದ ಸಂಕೀರ್ಣ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಂಗಳೂರು ವಕೀಲರ ಸಂಘದ ಸಹಯೋಗದೊಂದಿಗೆ ಆಯೋಜಿಸಲಾದ ಜಿಲ್ಲಾ ಅರೆ ಕಾನೂನು ಸ್ವಯಂ ಸೇವಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. […]

ಜನ ಸಾಮಾನ್ಯರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು – ಮುರಳಿಧರ್ ಪೈ ಬಿ Read More »

ಕರಾವಳಿ, ಕರ್ನಾಟಕ

ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ನೌಕರರ ವಾರ್ಷಿಕ “ಸ್ನೇಹ ಮಿಲನ” ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ನಿವೃತ್ತ ನೌಕರರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಪಡೆದ ಸಂಪನ್ಮೂಲ ವ್ಯಕ್ತಿಗಳಿದ್ದು, ತಮ್ಮ ಅನನ್ಯ ಸೇವೆಯಿಂದ ಸಂಸ್ಥೆಗೆ ಭದ್ರ ಬುನಾದಿ ಹಾಕಿದ್ದಾರೆ. ಎಂದು ಒಕ್ಕೂಟದ ಅಧ್ಯಕ್ಷರ ವಿರಾಜ ಹೆಗ್ಡೆ ಹೇಳಿದರು. ಅವರು ಜನವರಿ 9 ರಂದು ಕುಲಶೇಖರದಲ್ಲಿರುವ ಹಾಲು ಒಕ್ಕೂಟದ ಸಭಾ ಗೃಹದಲ್ಲಿ ದ.ಕ ಹಾಲು ಒಕ್ಕೂಟದ ನಿವೃತ್ತ ನೌಕರರ ತೃತೀಯ ವರ್ಷದ “ಸ್ನೇಹ ಮಿಲನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಿವೃತ್ತ ನೌಕರರ ಸೇವಾ ತತ್ಪರತೆ,“ಅಭಿಮಾನ” ಪರಿಶ್ರಮದಿಂದ ಒಕ್ಕೂಟವು ರಾಜ್ಯ,

ಹಾಲು ಉತ್ಪಾದಕರ ಒಕ್ಕೂಟದ ನಿವೃತ್ತ ನೌಕರರ ವಾರ್ಷಿಕ “ಸ್ನೇಹ ಮಿಲನ” ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ದ.ಕ. ಜಿಲ್ಲಾ ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘ (ರಿ) ಮಂಗಳೂರು ಇದರ ವಾರ್ಷಿಕ ಮಹಾಸಭೆ ಹಾಗೂ ಸರಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ವಿವಿಧ ಇಲಾಖೆಗಳ ವಾಹನ ಚಾಲಕರನ್ನು ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸುವ ಕಾರ್ಯಕ್ರಮವು ಸಂಘದ ಕಛೇರಿಯಲ್ಲಿ ಜನವರಿ 10 ರಂದು ಸಂಘದ ಅಧ್ಯಕ್ಷ ಅರುಣಕಾಂತರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಿವೃತ್ತ ವಾಹನ ಚಾಲಕರಾದ ತೋಟಗಾರಿಕಾ ಇಲಾಖೆಯ ಮೋಹನ್, ಮಂಗಳೂರು ಮಹಾನಗರ ಪಾಲಿಕೆಯ ಕೃಷ್ಣ, ಶಿಶು ಅಭಿವೃದ್ಧಿ

ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ವಿವಿಧ ವೃತ್ತಿಪರ ಕೋರ್ಸ್ –ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಎನ್.ಸಿ.ವಿ.ಟಿ ಸಂಯೋಜನೆ ಪಡೆದ ವಿವಿಧ ವೃತ್ತಿಪರ ಕೋರ್ಸ್‍ಗಳು ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಕದ್ರಿಹಿಲ್ಸ್, ಮಂಗಳೂರು ಇಲ್ಲಿ ಖಾಲಿ ಇದ್ದು, ಪ್ರವೇಶ ಪ್ರಕ್ರಿಯೆಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ. ಸಿ.ಒ.ಪಿ.ಎ. (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್) ತರಬೇತಿ ಅವಧಿ-1 ವರ್ಷ, ಹಾಗೂ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎಲೆಕ್ಟ್ರಿಷಿಯನ್, ಎಂ.ಆರ್.ಎ.ಸಿ ಕೋರ್ಸ್‍ ಗಳಿಗೆ ತರಬೇತಿ ಅವಧಿ -2 ವರ್ಷ, ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ

ವಿವಿಧ ವೃತ್ತಿಪರ ಕೋರ್ಸ್ –ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿವಿಧ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಸದಸ್ಯರು ಜನವರಿ 10 ರಂದು ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ನಿಲಯ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು ಹಾಗೂ ನಿಲಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಧಿಕಾರಿಗಳು ವಿದ್ಯಾರ್ಥಿ ನಿಲಯದ ಹೆಚ್ಚಿನ ಮೂಲಭೂತ ಸೌಕರ್ಯಗಳ ಬಗ್ಗೆ ಆಯೋಗದ ಅಧ್ಯಕ್ಷರ ಗಮನಕ್ಕೆ ತಂದರು. ಈ ಬಗ್ಗೆ ಅಯೋಗದ ಅಧ್ಯಕ್ಷರು ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚಿನ

ವಿವಿಧ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಭೇಟಿ Read More »

ಕರಾವಳಿ, ಕರ್ನಾಟಕ

ಶಾಸಕ ಎಸ್.ಅಂಗಾರರು ಸಚಿವರಾಗಿ ಪ್ರಮಾಣ ಸ್ವೀಕರಿಸುವ ಹಿನ್ನೆಲೆ ➤ ಇಂದು ಸಂಜೆ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಕಡಬದಲ್ಲಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.13. ಸುಳ್ಯ ಶಾಸಕ ಎಸ್.ಅಂಗಾರರವರು ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಹರ್ಷಾಚರಣೆ ನಡೆಯಲಿದೆ. ಸುಳ್ಯದ ಇತಿಹಾಸದಲ್ಲಿ ಕ್ಷೇತ್ರದ ಶಾಸಕರಿಗೆ ಪ್ರಥಮ ಬಾರಿಗೆ ಸಚಿವ ಸ್ಥಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯ ಪಂಚಾಯತ್ ವಾಣಿಜ್ಯ ಸಂಕೀರ್ಣದ ಬಳಿ ಸಂಭ್ರಮಾಚರಣೆ ಆಯೋಜಿಸಲಾಗಿದೆ‌.

ಶಾಸಕ ಎಸ್.ಅಂಗಾರರು ಸಚಿವರಾಗಿ ಪ್ರಮಾಣ ಸ್ವೀಕರಿಸುವ ಹಿನ್ನೆಲೆ ➤ ಇಂದು ಸಂಜೆ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಕಡಬದಲ್ಲಿ ಸಂಭ್ರಮಾಚರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬದ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಜ. 13. ಇಂದು ಆರೋಗ್ಯ ಇಲಾಖಾ ವರದಿಯಂತೆ ತಾಲೂಕಿನ ಇಬ್ಬರಲ್ಲಿ ಕೊರೋನಾ ಪತ್ತೆಯಾಗಿದೆ. ತಾಲೂಕಿನ ಕೌಕ್ರಾಡಿ ನಿವಾಸಿ 24 ವರ್ಷದ ಯುವತಿ, ಐತ್ತೂರು ನಿವಾಸಿ 65 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬದ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಉಡುಪಿ: ರಾಡ್ ಹಿಡಿದು ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಉಡುಪಿ, ಜ. 13. ಪ್ರಯಾಣಿಕರನ್ನು ಬಸ್ ಗೆ ಹತ್ತಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ರಾಡ್ ಹಿಡಿದು ಖಾಸಗಿ ಬಸ್ ಸಿಬ್ಬಂದಿಗಳು ಜಗಳವಾಡಿರುವ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಕೊಹಿನೂರ್ ಬಸ್ ಚಾಲಕ ಸಫಿಯುಲ್ಲಾ ಹಾಗೂ ಎ.ಕೆ.ಎಂ.ಎಸ್.ಎಸ್ ಚಾಲಕ ಇರ್ಷಾದ್ ಹಾಗೂ ನಿರ್ವಾಹಕ ಪವನ್ ಶೆಟ್ಟಿ ನಡುವೆ ಗಲಾಟೆ ನಡೆದಿದೆ. ಎರಡೂ ಬಸ್ ಸಿಬ್ಬಂದಿಗಳು ಅಜಾಗರೂಕತೆ ಹಾಗೂ ಅತೀ ವೇಗದಿಂದ ಚಾಲನೆ ನಡೆಸುತ್ತಿದ್ದು, ಪ್ರಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ಪರಸ್ಪರ ರಾಡ್ ಹಿಡಿದು ಜಗಳವಾಡಿದ್ದಾರೆ. ಇದೀಗ ಜಗಳದ

ಉಡುಪಿ: ರಾಡ್ ಹಿಡಿದು ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಮಟ್ಟದಲ್ಲಿ ಸರ್ಫಿಂಗ್ ಆಗುವ ಕಡಲ ತೀರದಲ್ಲಿ ಫಿಶ್ ಮಿಲ್ ಗಳ ಮಾಲಿನ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಸುರತ್ಕಲ್ ಬಳಿಯ ಮುಕ್ಕ ಹಾಗೂ ಸಸಿಹಿತ್ಲು ಕಡಲತೀರ ಪ್ರತಿವರ್ಷ ರಾಷ್ಟಮಟ್ಟದ ಸರ್ಫಿಂಗ್ ಸ್ಪರ್ದೆ ನಡೆಯುತ್ತಿದ್ದ ಪ್ರದೇಶ. ಅಲ್ಲಿಗೆ ದೇಶದ ವಿವಿಧ ಕಡೆಯಿಂದ ಸರ್ಫಿಂಗ್ ಪಟುಗಳು ಬರುತ್ತಾರೆ. ಆದ್ರೆ ಆ ಜಾಗದಲ್ಲಿ ಈಗ ಮೂಗು ಮುಚ್ಚಿಕೊಳ್ಳದೆ ನಿಲ್ಲೊಕಾಗಲ್ಲ. ಅಲ್ಲಿನ ಜನರು ಮನೆಯಿಂದ ಹೊರ ಬರೊಕೆ ಆಗ್ತಾಯಿಲ್ಲ. ಕಡಲ ತೀರದಲ್ಲಿ ನೀರಿಗಳಿಯಲು ಹಿಂದೆ ಮುಂದೆ ನೋಡುವಂತಾಗಿದೆ. ಯಾಕೆಂದ್ರೆ ಇಲ್ಲಿರೋ ಮೂರು ಫಿಶ್ ಮಿಲ್ ಗಳು. ಹೆಚ್.ಕೆ.ಎ ಬಾವಾ ಫಿಶ್ ಮಿಲ್, ಬಾವಾ

ರಾಷ್ಟ್ರೀಯ ಮಟ್ಟದಲ್ಲಿ ಸರ್ಫಿಂಗ್ ಆಗುವ ಕಡಲ ತೀರದಲ್ಲಿ ಫಿಶ್ ಮಿಲ್ ಗಳ ಮಾಲಿನ್ಯ Read More »

ಕರಾವಳಿ, ಕರ್ನಾಟಕ

ವಿವೇಕಾನಂದರು ಯುವ ಜನತೆಗೆ ಸ್ಪೂರ್ತಿ ➤ ನಾ ಸೀತಾರಾಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ.ಪೂ ಕಾಲೇಜಿನ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಯೋಜಿಸಲಾಗಿತ್ತು. ಈ ಜಗತ್ತಿನಲ್ಲಿಅಸಾಧ್ಯ ಎನ್ನುವ ಕೆಲಸ ವಿಚಾರಗಳು ಯಾವುದೂ ಇಲ್ಲ, ಪ್ರಯತ್ನ, ಹಠ, ಛಲದಿಂದ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಸ್ವಾಮಿ ವಿವೇಕಾನಂದರು ದೇಶದ ಶಕ್ತಿ, ಯುವಜನತೆಗೆ ಸ್ಪೂರ್ತಿ ಅಂತಹ ಚೇತನವನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿ ಸ್ಮರಿಸಬೇಕು. ಇಂದಿನ ಜಾಗತಿಕ ಯುಗದಲ್ಲಿ ಜನರು ಮಾನವೀಯ ಮೌಲ್ಯಗಳನ್ನು ಮರೆತು

ವಿವೇಕಾನಂದರು ಯುವ ಜನತೆಗೆ ಸ್ಪೂರ್ತಿ ➤ ನಾ ಸೀತಾರಾಮ Read More »

ಕರಾವಳಿ
Scroll to Top