ಪರಿಸರದ ಸ್ವಚ್ಚತೆ ಕಾಪಾಡಿ ➤ ಡಾ| ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು,ಜ. 11. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಅಮೃತೇಶ್ವರ ದೇವಸ್ಥಾನ, ವಾಮಂಜೂರು, ತಿರುವೈಲು ಇಲ್ಲಿ ಆದಿತ್ಯವಾರದಂದು ಬೆಳಿಗ್ಗೆ 7.00 ಗಂಟೆಯಿಂದ 9.00 ಗಂಟೆಯವರೆಗೆ ಸ್ವಚ್ಚತಾ ಕಾರ್ಯಕ್ರಮ ಹಾಗೂ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಇವರು ಮಾತನಾಡಿ, ಪರಿಸರದ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ ಹೊಣೆಗಾರಿಕೆ ಎಂದರು. ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರು […]
ಪರಿಸರದ ಸ್ವಚ್ಚತೆ ಕಾಪಾಡಿ ➤ ಡಾ| ಚೂಂತಾರು Read More »
ಕರಾವಳಿ, ಕರ್ನಾಟಕ








