ಕೊಂಕಣಿ ನಾಟಕ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ಚಿಕ್ಕಮಗಳೂರಿನಲ್ಲಿ ‘ಮ್ಹಾತಾರೊ ಚರ್ಬೆಲಾ’ 100ನೇ ಪ್ರದರ್ಶನ
(ನ್ಯೂಸ್ ಕಡಬ) newskadaba.com, ಮೇ.24: ನಾಟಕಗಳು ಜೀವನಕ್ಕೆ ಪಾಠವಾಗಿದೆ. ಆದ್ದರಿಂದ ರಂಗಾಸಕ್ತಿ ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಈ ನೂರರ ಸಂಭ್ರಮ ಒಂದು ದಾಖಲೆಯಾಗಿದ್ದು ಇದು ಇತಿಹಾಸದ ಪುಟ ಸೇರಲಿ. ಇಂತಹ ಮಹಾನ್ ಕಲಾವಿದರಿಗೆ ಹೆಚ್ಚಿನ ಆಯುಷ್ಯ ಪ್ರಾಪ್ತಿಯಾಗಬೇಕು. ಕಲಾವಿದರ ಮುನ್ನಡೆಗೆ ಸಾಂಘಿಕವಾಗಿ ಬಲ ತುಂಬುವ ಕೆಲಸ ಕಲಾಭಿಮಾನಿಗಳಿಂದ ಆಗಬೇಕು. ಈ ಮೂಲಕ ನಾಟಕಗಳ ಒಲವು ಹೆಚ್ಚುವುದು ಮತ್ತು ಕಲಾವಿದರ ಬಲವರ್ಧನೆ ಸಾಧ್ಯವಾಗುವುದು ಎಂದು ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ವಾಲ್ವರ್ ನಂದಳಿಕೆ ತಿಳಿಸಿದರು. ಕಾಥೋಲಿಕ್ […]









