ಕರಾವಳಿ

ಕೋಳಿಜ್ವರ ರೋಗದ ನಿಯಂತ್ರಣದ ಬಗ್ಗೆ ಎಚ್ಚರ ವಹಿಸಿ ➤ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಕೋಳಿಶೀತ ಜ್ವರದ ರೋಗದ ಬಗ್ಗೆ ಸಾರ್ವಾಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಮಂಗಳವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಕೋಳಿಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಕದ ರಾಜ್ಯವಾದ ಕೇರಳದ ಕೊಟ್ಟಾಯಂ ಮತ್ತು ಅಲಾಪುಳ್ಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ […]

ಕೋಳಿಜ್ವರ ರೋಗದ ನಿಯಂತ್ರಣದ ಬಗ್ಗೆ ಎಚ್ಚರ ವಹಿಸಿ ➤ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಹಳ್ಳಕ್ಕೆ ಬಿದ್ದ ಟೆಂಪೋ ಟ್ರಾವೆಲ್ಲರ್ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 08. ಟೆಂಪೊವೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನ ತಾಲೂಕಿನ ಸುವರ್ಣಾವತಿ ಜಲಾಶಯದ ಸಮೀಪ ನಡೆದಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯ, ಅಮರಾವತಿ ಹಾಗೂ ಕೋಕಿಲಾ ಎಂದು ಗುರುತಿಸಲಾಗಿದೆ. ಟಿಟಿ ವಾಹನವು ತಮಿಳುನಾಡಿನ ತಿರುಪೂರ್ ನಿಂದ ಮೈಸೂರಿಗೆ ತೆರಳುತ್ತಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ.

ಹಳ್ಳಕ್ಕೆ ಬಿದ್ದ ಟೆಂಪೋ ಟ್ರಾವೆಲ್ಲರ್ ➤ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ

ಸುಳ್ಯ: ಭಾರೀ ಮಳೆಗೆ ರಸ್ತೆ ಕುಸಿತ

(ನ್ಯೂಸ್ ಕಡಬ) newskadaba.com ಕಲ್ಲಪಳ್ಳಿ, ಜ. 08. ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಸುಳ್ಯ ಪಾಣತ್ತೂರು ರಸ್ತೆಯ ಬದಿಯು ಕುಸಿದಿದ್ದು ಪಾಡಿಕೊಚ್ಚಿ ಕ್ರಾಸ್ ಬಳಿ ಸೇತುವೆಯು ಉದ್ದಕ್ಕೆ ಕುಸಿತ ಕಂಡಿದೆ. ಇದರ ಪರಿಣಾಮವಾಗಿ ರಸ್ತೆಯ ಕೆಳಭಾಗದಲ್ಲಿ ಪ್ರಪಾತ ನಿರ್ಮಾಣವಾಗಿದ್ದು ಅಪಾಯವನ್ನು ಆಹ್ವಾನಿಸುವ ರೀತಿಯಲ್ಲಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನ ಸಂಚರಿಸುತ್ತಿರುವುದರಿಂದ ಕೂಡಲೇ ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಸುಳ್ಯ: ಭಾರೀ ಮಳೆಗೆ ರಸ್ತೆ ಕುಸಿತ Read More »

ಕರಾವಳಿ, ಕರ್ನಾಟಕ

ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿ ಬೆಳೆಸಲು ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು, ಆಹಾರ ಸಂಸ್ಕರಣಾ ಉದ್ಯಮದವರು ಹಾಗೂ ವಿವಿಧ ಎಲ್ಲಾ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಗುಣಮಟ್ಟ ಉದ್ದೇಶಗಳನ್ನು ಬಲಪಡಿಸುವ ಸಲುವಾಗಿ FSSAI ಪ್ರಾಧಿಕಾರವು, FoSTAC ಎಂಬ ಕಾರ್ಯಕ್ರಮದ ಮೂಲಕ ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿಯನ್ನು ಬೆಳೆಸಲು ತರಬೇತಿದಾರರಿಂದ ಮತ್ತು ನಿಯಂತ್ರಕ ಕಾರ್ಯಕರ್ತರನ್ನು ವಿವಿಧ ಮಟ್ಟದಲ್ಲಿ ನಿರ್ಮಿಸಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಈ ತರಬೇತಿ ಮತ್ತು ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ಎಲ್ಲಾ ಆಹಾರ ವಹಿವಾಟು/ ಉದ್ದಿಮೆದಾರರು,

ಆಹಾರ ಗುಣಮಟ್ಟ ಮತ್ತು ಸ್ವಚ್ಛತಾ ಕಾಳಜಿ ಬೆಳೆಸಲು ತರಬೇತಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಮೂವರು ಪಾರಿವಾಳ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 08. ಸುಮಾರು 20 ಸಾವಿರ ಮೌಲ್ಯದ ನಲ್ವತ್ತು ಪಾರಿವಾಳಗಳನ್ನು ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬಂದಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಮಹಮ್ಮದ್ ನಾಸಿರ್ (24) ರಿಝ್ವಾನ್ (19) ಹಾಗೂ ಅಮ್ಟೂರು ಮೂಲದ ಅಫೀಝ್ (18) ಎಂದು ಗುರುತಿಸಲಾಗಿದೆ. ಒಕ್ಕೆತ್ತೂರಿನ ಸುಲೈಮಾನ್ ಎಂಬವರ ಪಾರಿವಾಳ ಗಮನಿಸಿದ ಇವರು ಕಳ್ಳತನಕ್ಕೆ ಮುಂದಾಗಿದ್ದಾರೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು 22 ಪಾರಿವಾಳಗಳ ಜೊತೆಗೆ ಕೃತ್ಯಕ್ಕೆ ಬಳಸಿದ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.  

ವಿಟ್ಲ: ಮೂವರು ಪಾರಿವಾಳ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 08. ರಸ್ತೆ ಅಗೆಯುವ ಭರದಲ್ಲಿ ಕುಡಿಯುವ ನೀರಿನ ಮುಖ್ಯ ಪೈಪ್ ಒಡೆದು ಹೋಗಿ ಸುತ್ತಮುತ್ತಲಿನ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗಿದ ಘಟನೆ ಕೊಂಚಾಡಿ ನಾಗಕನ್ನಿಕಾ ದ್ವಾರಕದ ಬಳಿ ನಡೆದಿದೆ. ರಸ್ತೆ ಕಾಂಕ್ರಿಟೀಕರಣ ಗುತ್ತಿಗೆದಾರರು ವಹಿಸಿಕೊಂಡ ರಸ್ತೆ ದುರಸ್ತಿಯ ಭರದಲ್ಲಿ ನೀರಿನ ಪೈಪ್ ಒಡೆದು ಹೋಗಿದ್ದು, ಸುತ್ತಮುತ್ತಲಿನ ನಿವಾಸಿಗಳಿಗೆ ನೀರಿನ ಅಭಾವ ಉಂಟಾಗಿದ್ದು, ಹಾಗೂ ಅಂಗಡಿಗಳಿಗೆ ಮನೆಗಳಿಗೆ ನುಗ್ಗಿದ ನೀರು ನುಗ್ಗಿದ ಪರಿಣಾಮ ವಸ್ತುಗಳೆಲ್ಲ ಹಾಳಾಗಿದ್ದು ಇದರಿಂದ ಬೇಸತ್ತ ಸಾರ್ವಜನಿಕರು

ಮಂಗಳೂರು: ರಸ್ತೆ ದುರಸ್ತಿಯ ಹಿನ್ನೆಲೆ ➤ ಅಂಗಡಿ ಹಾಗೂ ಮನೆಗಳಿಗೆ ನುಗ್ಗಿದ ನೀರು- ತೀವ್ರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಹೆಂಡತಿಯನ್ನೇ ಕೊಲೆಗೈದ ಭೂಪ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 08. ಪತಿಯೋರ್ವ ಹೆಂಡತಿಯನ್ನೇ ಹೊಡೆದು ಕೊಂದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಆರೋಪಿಯನ್ನು ಜಾನ್ಸನ್ (47) ಎಂದು ಗುರುತಿಸಲಾಗಿದೆ. ಈತ ಪತ್ನಿ ಕೇರಳ ಮೂಲದ ಸೌಮ್ಯಾ ಜಾನ್ಸನ್ ಳಿಗೆ ಮರದ ತುಂಡಿನಿಂದ ಹುಬ್ಬಿನ ಜಾಗಕ್ಕೆ ಹೊಡೆದಿದ್ದಲ್ಲದೆ ತಲೆಯ ಹಿಂದಿನ ಭಾಗಕ್ಕೆ ಬಲವಾದ ಏಟು ಕೊಟ್ಟು ಕೊಲೆ ಮಾಡಿದ್ದಾನೆಂದು ಆಕೆಯ ಸಹೋದರ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಪ್ರತೀದಿನ ಕುಡಿದು ಬಂದು ಈತ ಮನಯಲ್ಲಿ ಜಗಳಕ್ಕಿಳಿಯುತ್ತಿದ್ದ ಮತ್ತು ಆಕೆಯ ಮೇಲೆ ಸದಾ ಸಂಶಯ

ಬೆಳ್ತಂಗಡಿ: ಹೆಂಡತಿಯನ್ನೇ ಕೊಲೆಗೈದ ಭೂಪ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದಿವಂಗತ ಜಯರಾಮ ಅರ್ತಿಲ ಅವರಿಗೆ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜ. 07. ಕಡಬದ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಜೇಸಿಐ ಕಡಬ ಕದಂಬದ ಪೂರ್ವಾಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಜಯರಾಮ ಆರ್ತಿಲ ಅವರಿಗೆ ನುಡಿನಮನ ಕಾರ್ಯಕ್ರಮ ಗುರುವಾರದಂದು ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಯವರು ಪ್ರಸ್ತಾವಿಕವಾಗಿ ಮಾತನಾಡಿ, ಜಯರಾಮರವರು ಸಮಾಜದಲ್ಲಿ ಎಲ್ಲರೊಂದಿಗೂ ಹೊಂದಾಣಿಕೆಯಿಂದ ಇರುತ್ತಿದ್ದರು. ತಾವು ಗಳಿಸಿದ್ದನ್ನು ಸಮಾಜಕ್ಕೂ ಒಂದು ಪಾಲು ಕೊಡುವ ಗುಣವುಳ್ಳವರು. ಆರ್ಥಿಕ ಶಿಸ್ತು ಅನುಕರಣೀಯವಾಗಿದ್ದು ಉತ್ತಮ

ಕಡಬ: ದಿವಂಗತ ಜಯರಾಮ ಅರ್ತಿಲ ಅವರಿಗೆ ನುಡಿನಮನ Read More »

ಕರಾವಳಿ, ಕರ್ನಾಟಕ

ವಿಟ್ಲ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 07. ಮಹಿಳೆಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಬಾಲಕೃಷ್ಣ ಎಂಬವರ ಪತ್ನಿ ವನಿತಾ ಎಂದು ಗುರುತಿಸಲಾಗಿದೆ. ಇವರು ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದು, ಜೊತೆಗೆ ಮೂರು ವರ್ಷದ ವಿಕಲಚೇತನ ಹೆಣ್ಣು ಮಗುವಿದೆ. ಮತ್ತಿಬ್ಬರು ಹೆಣ್ಣುಮಕ್ಕಳನ್ನು ಕನ್ಯಾನದ ಭಾರತ ಸೇವಾಶ್ರಮಕ್ಕೆ ದಾಖಲಿಸಲಾಗಿದೆ. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದು, ಪತಿ ಪತ್ನಿ ಇಬ್ಬರೂ ಕುಡಿತದ ಚಟ ಹೊಂದಿದ್ದು, ನಿನ್ನೆ ರಾತ್ರಿ ಇಬ್ಬರ

ವಿಟ್ಲ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

15 ದಿನಗಳಲ್ಲಿ ಮರಳು ಪರವಾನಗಿ ಹಾಗೂ ಅಕ್ರಮ ಗಣಿಗಾರಿಕೆ ಪತ್ತೆಗೆ 196 ಸಿಸಿ ಟಿವಿ ಅಳವಡಿಕೆ ➤ ಸಚಿವ ಸಿ.ಸಿ ಪಾಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹದನೈದು ದಿನಗಳ ಒಳಗೆ ಮರಳು ತೆಗೆಯಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಭೂ ವಿಜ್ಞಾನ ಖಾತೆಯ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾದಂತಹ 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅನುಮತಿ ನೀಡಲಾಗುವುದು, ಸರಕಾರಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ತನಿಖೆಗೆ ಸೂಚಿಸಿದ್ದು, ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು. ಗಡಿ ಪ್ರದೇಶಗಳ ಅಕ್ರಮ ಮರಲು ಸಾಗಾಟವನ್ನು ಪತ್ತೆಹಚ್ಚಲು

15 ದಿನಗಳಲ್ಲಿ ಮರಳು ಪರವಾನಗಿ ಹಾಗೂ ಅಕ್ರಮ ಗಣಿಗಾರಿಕೆ ಪತ್ತೆಗೆ 196 ಸಿಸಿ ಟಿವಿ ಅಳವಡಿಕೆ ➤ ಸಚಿವ ಸಿ.ಸಿ ಪಾಟೀಲ್ Read More »

ಕರಾವಳಿ, ಕರ್ನಾಟಕ
Scroll to Top