ಕರಾವಳಿ

ಸುಬ್ರಹ್ಮಣ್ಯ: ಹೊರರೋಗಿ ಚಿಕಿತ್ಸಾ ವಿಭಾಗಕ್ಕೆ ಶಾಸಕರಿಂದ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ‌. 07. ಕುಕ್ಕೇ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ 1.11ಕೋಟಿ ರೂ. ವೆಚ್ಚದಲ್ಲಿ ಹೊರರೋಗಿ ವಿಬಾಗದ ಚಿಕಿತ್ಸಾ ಘಟಕದ ಶಂಕುಸ್ಥಾಪನೆಯನ್ನ ಶಾಸಕ ಎಸ್.ಅಂಗಾರ ಅವರು ಇಂದು ನೆರವೇರಿಸಿದರು. ಇದರಲ್ಲಿ 4 ಹಾಸಿಗೆಗಳ ಹೊರ ರೋಗಿ ವಿಭಾಗ, ಪ್ರಯೋಗಾಲಯ, ನಿರೀಕ್ಷಣಾ ಕೊಠಡಿ ವೈದ್ಯಾಧಿಕಾರಿಗಳ ಕೊಠಡಿ, ಎಂಟ್ರೆನ್ಸ್ ಲ್ಯಾಬ್, ರಿಸೆಪ್ಷನ್ ಕೌಂಟರ್, ಡ್ರೆಸ್ಸಿಂಗ್ ರೂಂ, ಗಂಡಸರ ಮತ್ತು ಹೆಂಗಸರ ಶೌಚಾಲಯಯದ ವ್ಯವಸ್ಥೆ ಇರಲಿದೆ. ಈ ಸಂದರ್ಭದಲ್ಲಿ ಅಭಿವೃದ್ದಿ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್ ಪ್ರಸಾದ್, ಮನೋಹರ್ ರೈ, […]

ಸುಬ್ರಹ್ಮಣ್ಯ: ಹೊರರೋಗಿ ಚಿಕಿತ್ಸಾ ವಿಭಾಗಕ್ಕೆ ಶಾಸಕರಿಂದ ಶಂಕುಸ್ಥಾಪನೆ Read More »

ಕರಾವಳಿ, ಕರ್ನಾಟಕ

ತಲಪಾಡಿ ಅಂಡರ್ ಪಾಸ್ ಗೆ ನುಗ್ಗಿದ ನೀರು ➤ ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ತಲಪಾಡಿ ರಾ.ಹೆದ್ದಾರಿಯ ರಿಲಯನ್ಸ್ ಪೆಟ್ರೋಲ್ ಪಂಪ್ ಬಳಿಯಿರುವ ಅಂಡರ್ ಪಾಸ್ ನಲ್ಲಿ ಬುಧವಾರ ಸುರಿದ ಬಾರೀ ಮಳೆಗೆ ನೀರು ತುಂಬಿದ್ದರಿಂದ ಜನಸಂಚಾರಕ್ಕೆ ಅಡ್ಡಿಯಾಗಿದ್ದು, ಸಾರ್ವಜನಿಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣವೆ ಈ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ‌.

ತಲಪಾಡಿ ಅಂಡರ್ ಪಾಸ್ ಗೆ ನುಗ್ಗಿದ ನೀರು ➤ ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಡುಪಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಉಡುಪಿ, ಜ. 07. ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ರಾ.ಹೆ. 66ರ ಕಟಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಉಡುಪಿ: ಕಾರು ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಶ್ರೀ ಸಂತೋಷ್ ಪಾಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಕಲಬುರ್ಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಶ್ರೀ ಸಂತೋಷ್ ಪಾಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರ ಸೇವೆ ಶ್ಲಾಘನೀಯ ಹಾಗೂ ಸಮಾಜಮುಖಿ ಸೇವೆಗಳನ್ನು ಮಾಡಿದ್ದಾರೆ ಎಂದು ಅಭಿನಂದಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ

ಮಂಗಳೂರು: ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಶ್ರೀ ಸಂತೋಷ್ ಪಾಟೀಲ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಗಾಂಜಾ ಮಾರಾಟ ಮಾಡುವವರನ್ನು ಹಾಗೂ ಸೇವನೆ ಮಾಡುವವರನ್ನು ಪರೇಡ್ ನಡೆಸಿದ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಘಟನೆ ಕದ್ರಿಯಲ್ಲಿ ನಡೆದಿದೆ. ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಸಂತೋಷ ವಸಂತ ಅಹಿರೆ (29), ದಿಲೀಪ್ ನಾಗರಾವ್ ಗೋಡ್ಗಿ(41) ಹಾಗೂ ನಗರದ ಜೆಪ್ಪು ನಿವಾಸಿ ಇಮ್ರಾನ್ ಜುಬೇರ್ (32) ಎಂದು ಗುರುತಿಸಲಾಗಿದೆ. ಇವರ ಜೊತೆಗೆ 2.50 ಕೆ.ಜಿ. ಗಾಂಜಾಬೊಂದು ಆ್ಯಕ್ಟಿವಾ ಹೋಂಡಾ ಹಾಗೂ 3 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ಪೊಲೀಸ್ ಬಲೆಗೆ ಬಿದ್ದ ಮೂವರು ಡ್ರಗ್ ಪೆಡ್ಲರ್ ಗಳು ➤ ಪರೇಡ್ ಬೆನ್ನಲ್ಲೇ ಗಾಂಜಾ ಮಾರಾಟಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾಥಾಶ್ರಮದಲ್ಲಿ ವೃದ್ದೆ ನಿಧನ ➤ ಸಂಬಂಧಿಕರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 07. ಕೆಲವು ದಿನಗಳ ಹಿಂದೆ ಮಣಿಪಾಲದ ಹೊಸ ಬೆಳಕು ಅನಾಥಾಶ್ರಮಕ್ಕೆ ದಾಖಲಿಸಲಾಗಿದ್ದ ಸೋಮ ಮರಕಾಲ್ತಿ ಎಂಬ ವೃದ್ದೆಯೋರ್ವರು ಅನಾರೋಗ್ಯದಿಂದ ಮೃತಪಟ್ಟಿದ್ದು, ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲಿ ಇಡಲಾಗಿದೆ. ವೃದ್ದೆಯ ಸಂಬಂಧಿಕರು ಯಾರಾದರು ಇದ್ದಲ್ಲಿ ಆಶ್ರಮಕ್ಕೆ ಸಂಪರ್ಕಿಸಬೇಕಾಗಿ ವಿನಂತಿಸಲಾಗಿದೆ.

ಅನಾಥಾಶ್ರಮದಲ್ಲಿ ವೃದ್ದೆ ನಿಧನ ➤ ಸಂಬಂಧಿಕರ ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಶಿರ್ವ, ಜ. 07. ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಬಂಧಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಆರೋಪಿಯನ್ನು ಒರಿಸ್ಸಾ ಮೂಲದ ಬಡಾನಿಡಿಯೂರಿನ ಸಾಗರ್ (22) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 32,000 ಸಾವಿರ ರೂ. ಮೌಲ್ಯದ ಒಂದು ಕೆ.ಜಿ 100 ಗ್ರಾಂ. ಗಾಂಜಾ, 7 ಪ್ಲಾಸ್ಟಿಕ್ ತೊಟ್ಟೆಗಳು, 1200 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಸ್ತೆ ಬದಿಯ ಮೀನು ಮಾರಾಟದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಕಡಬ, ಜ. 07. ರಸ್ತೆ ಬದಿಯಲ್ಲಿದ್ದ ಹಸಿಮೀನು ಮಾರಾಟದ ಸ್ಟಾಲ್ ಗಳನ್ನು ಸಂತೆಕಟ್ಟೆಯ ಬಳಿ ಇರುವ ಮೀನು ಮಾರುಕಟ್ಟೆಗೆ ಸ್ಥಳಾಂತರಿಸಲಾಗಿದೆ. ಮೀನು ಮಾರುಕಟ್ಟೆಯ ದುರಸ್ತಿ ಮಾಡದ ಮತ್ತುಕಳೆದ ಮೂರು ವರ್ಷಗಳಿಂದ ರಸ್ತೆ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇದೀಗ ಕಡಬದ ರಸ್ತೆ ಬದಿಯಲ್ಲಿ ಕಾರ್ಯಾಚರಿಸುತ್ತಿದ್ದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಬಂದಿವೆ.

ಕಡಬ: ರಸ್ತೆ ಬದಿಯ ಮೀನು ಮಾರಾಟದ ಸ್ಟಾಲ್ ಗಳು ಸಂತೆ ಮಾರುಕಟ್ಟೆಗೆ ಸ್ಥಳಾಂತರ Read More »

ಕರಾವಳಿ, ಕರ್ನಾಟಕ

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಗುದನಾಳದೊಳಗೆ ಅಂಟುವ ಫೇಸ್ಟ್ ಗುಳಿಗೆ ಹಾಗೂ ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ಹೆದ್ದಾರಿ ಬದಿಯಲ್ಲಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ಶಶಿ ಕುಮಾರ್ ಅವರು ತಡರಾತ್ರಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದಾರೆ. ಬುಧವಾರ ತಡರಾತ್ರಿ ಅವರು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ

ತಡರಾತ್ರಿ ಹೆದ್ದಾರಿ ಬದಿ ಮದ್ಯ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್ ➤ ಪೊಲೀಸ್ ಆಯುಕ್ತರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರು ಮಂದಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top