ಕಡಬ: ಸಮುದಾಯ ಆರೋಗ್ಯ ಕೇಂದ್ರಕ್ಕೆ 14.5 ರೂ. ಲಕ್ಷದ ನೂತನ ಆಂಬ್ಯುಲೆನ್ಸ್ ಕೊಡುಗೆ
(ನ್ಯೂಸ್ ಕಡಬ) newskadaba.com ಕಡಬ, ಜ.02. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಮಾರು 14.5 ಲಕ್ಷ ರೂ. ವೆಚ್ಚದಲ್ಲಿ ಕೊಡಮಾಡಿದ ಅಂಬ್ಯುಲೆನ್ಸನ್ನು ಸುಳ್ಯ ಶಾಸಕ ಎಸ್.ಅಂಗಾರರವರು ಶನಿವಾರದಂದು ಉದ್ಘಾಟಿಸಿದರು. ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐದು ನೂತನ ಅಂಬ್ಯುಲೆನ್ಸ್ ಗಳನ್ನು ನೀಡಲಾಗಿದ್ದು, ಈ ಪೈಕಿ ಒಂದು ಅಂಬ್ಯುಲೆನ್ಸನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದೆ. ನೂತನ ಅಂಬ್ಯುಲೆನ್ಸ್ ನ ಕೀಯನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ […]
ಕಡಬ: ಸಮುದಾಯ ಆರೋಗ್ಯ ಕೇಂದ್ರಕ್ಕೆ 14.5 ರೂ. ಲಕ್ಷದ ನೂತನ ಆಂಬ್ಯುಲೆನ್ಸ್ ಕೊಡುಗೆ Read More »
ಕರಾವಳಿ, ಕರ್ನಾಟಕ




