ಕರಾವಳಿ

ಅಮರಶಿಲ್ಪಿ ಜಕಣಾಚಾರ್ಯರ ಕಲೆ ಇಂದಿಗೂ ಸಹ ಜನರ ಮಾನಸದಲ್ಲಿ ಉಳಿದಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಅಮರ  ಶಿಲ್ಪಿ ಜಕ್ಕಣಾಚಾರ್ಯ ನಿರ್ಮಿಸಿರುವ ಸುಪ್ರಸಿದ್ಧ ಬೇಲೂರು, ಹಳೆಬೀಡಿನ ದೇವಾಲಯಗಳ ಶಿಲ್ಪಕಲೆ ವಿಶ್ವ ವಿಖ್ಯಾತಿ ಹೊಂದುವುದರ ಜೊತೆಗೆ ಇಂದಿಗೂ ಜನಮಾನಸದಲ್ಲಿ ಉಳಿದಿದೆ  ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ವತಿಯಿಂದ ಆಯೋಜಿಸಿದ ಅಮರ ಶಿಲ್ಪಿ […]

ಅಮರಶಿಲ್ಪಿ ಜಕಣಾಚಾರ್ಯರ ಕಲೆ ಇಂದಿಗೂ ಸಹ ಜನರ ಮಾನಸದಲ್ಲಿ ಉಳಿದಿದೆ ➤ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‍ ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಮನೆಯ ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡವರನ್ನು ಸುಳ್ಯದ ಉದ್ಯಮಿ ಸಂತೋಷ್ ಮಡ್ತಿಲ ಎಂದು ಗುರುತಿಸಲಾಗಿದೆ. ದೇವಚಳ್ಳ ಗ್ರಾಮದ ದೇವ ಎಂಬಲ್ಲಿ ಮನೆ ವೀಕ್ಷಣೆಗೆಂದು ತೆರಳಿದ್ದ ವೇಳೆ ಟೆರೇಸ್ ಮೇಲಿಂದ ಬಿದ್ದಿದ್ದು, ಕೂಡಲೇ ಅವರನ್ನು್ು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.01. ಸರಕಾರದ ಆದೇಶದಂತೆ 2021ರ ಹೊಸ ವರುಷದ ಮೊದಲ ದಿನವೇ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ ದಿನದ ಸಮಸ್ಯೆಯಿಂದ ಶಾಲೆಯಲ್ಲಿ ಶಿಕ್ಷಣದ ಸೌಲಭ್ಯದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕರು ಮತ್ತು ಪೋಷಕರ ಅಭಿಪ್ರಾಯದ ಹಿನ್ನಲೆಯಲ್ಲಿ ಸರಕಾರವು ವಿದ್ಯಾಗಮ ಕಾರ್ಯಕ್ರಮಕ್ಕೆ ಒಪ್ಪಿಗೆಯನ್ನುಸೂಚಿಸಿತು. ಅದೇ ಪ್ರಕಾರವಾಗಿ ರಾಜ್ಯದಾದ್ಯಂತ ಎಲ್ಲಾ ಶಾಲೆಗಳು ಇಂದೇ ಶಾಲಾ ಪುನರಾರಂಭಕ್ಕೆ ನಿರ್ಧರಿಸಿತ್ತು. ಈ ನಿಟ್ಟಿನಲ್ಲಿ ಶಕ್ತಿ ವಿದ್ಯಾಸಂಸ್ಥೆಯು ಈ ವಿದ್ಯಾಗಮ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು

ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ Read More »

ಕರಾವಳಿ

ಎನ್.ಎಸ್.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಸಿಐ ಸುಳ್ಯ ಸಿಟಿ ವತಿಯಿಂದ ಹೊಸ ವರ್ಷಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಜೆಸಿಐ ಸುಳ್ಯ ಸಿಟಿ ಹಾಗೂ ಎನ್‌.ಎಸ್‌.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ವತಿಯಿಂದ “ಹೊಸ ವರ್ಷ -2021” ರ ಆಚರಣಾ ಕಾರ್ಯಕ್ರಮವನ್ನು ತೆಂಗಿನ ಗಿಡವನ್ನು ನೆಡುವ ಮೂಲಕ ಕೊಡಿಯಾಲ್ ಬೈಲ್ ಕಾಲೋನಿಯಲ್ಲಿ ಆಚರಿಸಲಾಯಿತು.   ಈ ಕಾರ್ಯಕ್ರಮದಲ್ಲಿ ಉಬರಡ್ಕ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಹರೀಶ್ ರೈ ಉಬರಡ್ಕ, ಉಬರಡ್ಕ ಗ್ರಾಮ ಪಂಚಾಯತ್ ನ ಸದಸ್ಯರಾದ ಮಮತಾ ಕುದ್ಪಾಜೆ, ನಿವೃತ್ತ ಸೈನಿಕರಾದ ನವೀನ

ಎನ್.ಎಸ್.ಎಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಜೆಸಿಐ ಸುಳ್ಯ ಸಿಟಿ ವತಿಯಿಂದ ಹೊಸ ವರ್ಷಾಚರಣೆ Read More »

ಕರಾವಳಿ, ಕರ್ನಾಟಕ

ಇಂದು (ಜ. 01) ಉಭಯ ತಾಲೂಕಿನಲ್ಲಿ ತಲಾ ಒಂದೊಂದು ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜ. 01. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖಾ ವರದಿಯಂತೆ ಒಂದೊಂದು ಕೊರೋನಾ ಪತ್ತೆಯಾಗಿದೆ. ಪುತ್ತೂರು ತಾಲೂಕಿನ ನೆಲ್ಲಿಕಟ್ಟೆ ನಿವಾಸಿ 31 ವರ್ಷದ ವ್ಯಕ್ತಿ, ಕಡಬ ತಾಲೂಕಿನ ಕೋಲಡ್ಕದ 41 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಡಪಟ್ಟಿದೆ.

ಇಂದು (ಜ. 01) ಉಭಯ ತಾಲೂಕಿನಲ್ಲಿ ತಲಾ ಒಂದೊಂದು ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೆಬ್ರಿ, ಜ. 01. ಇಲ್ಲಿನ ಬಡಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಖಾಸಗಿ ಕಾಲೇಜಿನ ಉಪನ್ಯಾಸಕರೋರ್ವರು ಡೆತ್ ನೋಟ್ ಬರೆದಿಟ್ಟು ಮನೆಯ ಕೊಠಡಿಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಹೆಬ್ರಿಯಲ್ಲಿ ನಡೆದಿದೆ.   ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು ಪತ್ನಿಯೊಂದಿಗೆ ಹೆಬ್ರಿಯ ಬಾಡಿಗೆ ಮನೆಯೊಂದರಲ್ಲಿ ಅನ್ಯೋನ್ಯ ವಾಗಿ ವಾಸಿಸುತ್ತಿದ್ದರು. ಇವರ ಪತ್ನಿಯು ಹೆಬ್ರಿಯ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ದುಡಿಯುತ್ತಿದ್ದು, ಇವರು ಮೂಡಬಿದಿರೆಯಲ್ಲಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ

ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ಗುಪ್ತಾಂಗದಲ್ಲಿ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು 1.26 ಕೆಜಿ ಚಿನ್ನ ಸಹಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳನ್ನು ಮಹಮ್ಮದ್ ಜಹೀರ್ ಹಾಗೂ ವಾಸಿಂ ಮರ್ಜನ್ ಎಂದು ಗುರುತಿಸಲಾಗಿದೆ. ಇವರು ಡಿ. 30ರಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಅಕ್ರಮ ಮರಳು ಸಾಗಾಟ ➤ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 01. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಅಕ್ರಮ ಮರಳು ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಗಣಿ ಅಧಿಕಾರಿಗಳು ಮಣಿಪಾಲ ಠಾಣಾ ವ್ಯಾಪ್ತಿಯ ಪೆರಂಪಳ್ಳಿ ಗ್ರಾಮದ ಜಂಕ್ಷನ್ ನಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಮಿನಿ ಟಿಪ್ಪರ್ ಹಾಗೂ ತಲಾ ಆರು ಟನ್ ಮರಳನ್ನು ವಶಪಡಿಸಿದ್ದಾರೆ. ಮತ್ತೊಂದೆಡೆ ಪುತ್ತೂರು ರಾ.ಹೆದ್ದಾರಿಯ ಬಳಿ ಮೂರು

ಉಡುಪಿ: ಅಕ್ರಮ ಮರಳು ಸಾಗಾಟ ➤ ಎರಡು ಮಿನಿ ಟಿಪ್ಪರ್ ಸೇರಿದಂತೆ ಐದು ಟಿಪ್ಪರ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ

(ನ್ಯೂಸ್ ಕಡಬ) newskadaba.com ಮರ್ಕಂಜ, ಜ. 01. ಕೊರೋನಾದಿಂದಾಗಿ ಮುಚ್ಚಲಾಗಿದ್ದ ಶಾಲೆಗಳಿಗೆ ಇಂದಿನಿಂದ ಪುನರಾರಂಭಗೊಂಡಿದ್ದು, ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ವ್ಯಾಂಡ್ ವಾದ್ಯಗಳಿಂದ ಸ್ವಾಗತಿಸಲಾಗಿದೆ. ಜೊತೆಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನೂ ಕೂಡಾ ಅನುಸರಿಸಲಾಗಿದೆ. ವಿದ್ಯಾರ್ಥಿಗಳನ್ನು ಬರ ಮಾಡಿಕೊಳ್ಳುವ ದೃಶ್ಯವೂ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮರ್ಕಂಜ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಡ್, ವಾದ್ಯಗಳ ಮೂಲಕ ಸ್ವಾಗತ Read More »

ಕರಾವಳಿ, ಕರ್ನಾಟಕ
Scroll to Top