ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ […]
ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »
ಕರಾವಳಿ, ಕರ್ನಾಟಕ







