ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ […]
ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್









