ಕರಾವಳಿ

ಕರ್ನಾಟಕ ಹಾಲು ಮಹಾ ಮಂಡಳಿಯ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅಂಗವಾಗಿ “ಸಿಹಿ ಉತ್ಸವ” ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ.   ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ […]

ಕರ್ನಾಟಕ ಹಾಲು ಮಹಾ ಮಂಡಳಿಯ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಅಂಗವಾಗಿ “ಸಿಹಿ ಉತ್ಸವ” ಯೋಜನೆ Read More »

ಕರಾವಳಿ, ಕರ್ನಾಟಕ
Nandini

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ,

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ Read More »

ಕರಾವಳಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ರಾಜ್ಯದ ಜನತೆಗೆ ಆರ್ಥಿಕ ಪ್ರಯೋಜನಗಳ ಲಾಭ ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಪರಿಚಯಿಸಿರುವ ಹೊಸ ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ ಬೆಂಬಲಿಸಲಿರುವ ಓಯೊ ಹೋಟೆಲ್ಸ್ ಆಂಡ್ ಹೋಮ್ಸ್, ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಎಂ.ಲಕ್ಷ್ಮೀನಾರಾಯಣ ಅವರ ಜತೆಗೆ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ತನ್ನ ಸೇವೆ ಮತ್ತು ವಹಿವಾಟು ವಿಸ್ತರಿಸುವುದರ ರೂಪುರೇಷೆಯನ್ನು ಕಂಪನಿಯು ವಿವರಿಸಿದೆ. ಸಮಾಲೋಚನೆಯ ಸಂದರ್ಭದಲ್ಲಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ Read More »

ಕರಾವಳಿ, ಕರ್ನಾಟಕ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಿರೆ ಸಮೀಪದ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನದಿಯಲ್ಲಿ ಶವ ಕಂಡು ಕೂಡಲೇ ಸ್ಥಳೀಯರಾದ ಕರ್ನಿರೆಬೈಲು ಪ್ರದೇಶದ ರೋಷನ್ ಡಿಸೋಜ ಅವರು ಕಾರ್ನಾಡು ಆಪತ್ಬಾಂಧವ ಆಸಿಫ್ ಅವರಿಗೆ ಕರೆ ಮಾಡಿ ದಾಗ ತಕ್ಷಣ ಧಾವಿಸಿ ಬಂದ ಅವರು, ದೋಣಿಯ ಮೂಲಕ ಸಾಗಿ ಶವವನ್ನು ದಡ ಸೇರಿಸಿ ಮುಲ್ಕಿ ಪೊಲೀಸರ ನೆರವಿನಿಂದ ಮುಲ್ಕಿ ಆರೋಗ್ಯ ಸಮುದಾಯ ಕೇಂದ್ರದ ಶವಾಗಾರಕ್ಕೆ ಸಾಗಿಸಲಾಯಿತು.ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ

ಮಂಗಳೂರು :ನದಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಉಗ್ರರ ಪರವಾದ ಗೋಡೆ ಬರಹ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಲು ಒತ್ತಾಯಿಸಿ ಹಾಗೂ ಮಂಗಳೂರಿನಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಖಂಡಿಸಿ ವಿಎಚ್ ಪಿ ಕಾರ್ಯಕರ್ತರು ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಜಾಗತಿಕ ಮಟ್ಟದಲ್ಲಿ ಬೇರೂರಿದ ಭಯೋತ್ಪಾದನೆ ಚಟುವಟಿಕೆ ಕರಾವಳಿ ಜಿಲ್ಲೆಗಳಲ್ಲಿ ನೆಲೆಯೂರಲು ಪ್ರಯತ್ನಿಸುತ್ತಿದ್ದು, ಈ ನಿಲುವು ಮಂಗಳೂರಿನಲ್ಲಿ ಉಗ್ರರ ಪರ ಗೋಡೆಬರಹಗಳ ಮುಖಾಂತರ ಕಂಡುಬರುತ್ತಿದೆ. ಇದೊಂದು ಅತಂಕಕಾರಿ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಈ

ಉಗ್ರ ಪರ ಗೋಡೆ ಬರಹ ಪ್ರಕರಣ ➤ N.I.A ತನಿಖೆಗೆ ಒತ್ತಾಯಿಸಿ ವಿಎಚ್ ಪಿ ಕಾರ್ಯಕರ್ತರ ಪ್ರತಿಭಟನೆ Read More »

ಕರಾವಳಿ

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಡಿ.23: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ಗಳು ರಾರಾಜಿಸುತ್ತಿದೆ.ಸಮಸ್ಯೆಗಳಿಗೆ ಸ್ಪಂದಿಸದೆ ಕೇವಲ ಭರವಸೆ ಮಾತ್ರ ನೀಡುತ್ತಿರುವ ಜನಪ್ರತಿನಿಧಿಗಳ ಧೋರಣೆಗೆ ಬೇಸತ್ತು ಗುತ್ತಿಗಾರಿನಲ್ಲಿ ವ್ಯಕ್ತಿಯೋರ್ವರು ತಮ್ಮ ಮನೆಯ ಗೇಟಿಗೆ ಮತಯಾಚಿಸಲು ಬರಬೇಡಿ ಎಂದು ಬೋರ್ಡ್ ಅಳವಡಿಸಿದ್ದಾರೆ. ಗುತ್ತಿಗಾರಿನ ರವೀಂದ್ರ ಎಂಬುವರು ತಮ್ಮ ಮನೆಗೆ ಬರುವ ದಾರಿಯ ಗೇಟಿನಲ್ಲಿ” ದಯವಿಟ್ಟು ಮತ ಯಾಚಿಸಲು ಬರಬೇಡಿ”

ಗುತ್ತಿಗಾರು :ಮತಯಾಚಿಸಲು ಬರಬೇಡಿ ಎಂದು ಗೇಟಿಗೆ ಬೋರ್ಡ್ ➤ಮತದಾರನ ಬೋರ್ಡ್ ನೋಡಿ ಕಂಗಾಲದ ಅಭ್ಯರ್ಥಿಗಳು Read More »

ಕರಾವಳಿ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ

(ನ್ಯೂಸ್ ಕಡಬ) newskadaba.com ಸಂಪ್ಯ , ಡಿ.23: ಬಲ್ನಾಡು ಗ್ರಾಮದ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ನ.10 ರಂದು ರಾತ್ರಿ ಬೆಳಕಿಗೆ ಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಠಾಣಾ ಪೊಲೀಸರು, ತನಿಖೆ ನಡೆಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇದೀಗಾ ಕಳ್ಳತನವಾಗಿದ್ದ ದೈವದ ಆಯುಧಗಳು ಹಾಗೂ ಆಭರಣಗಳು ಪತ್ತೆಯಾಗಿದೆ.   ದೈವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿ ತರಗೆಲೆಗಳ ರಾಶಿಯಲ್ಲಿ ಪತ್ತೆಯಾಗಿದೆ.ಸ್ಥಳೀಯಮನೆಯವರು ತರಗೆಲೆ ರಾಶಿ ಮಾಡುವ ಸಂದರ್ಭದಲ್ಲಿ ದೈವಸ್ಥಾನದಿಂದ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ Read More »

ಕರಾವಳಿ

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍ ಡಾ|| ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಡಿ. 24. ಭಾರತ ದೇಶ ಕಂಡ ಮಹಾನ್ ಅಪ್ರತಿಮ ದಂತ ವೈದ್ಯರಲ್ಲಿ ಒಬ್ಬರಾದ ಡಾ|| ರಫಿಯುದ್ದೀನ್ ಅಹ್ಮದ್ (1890-1965) ಡಿಸೆಂಬರ್ 24ರಂದು ಪಶ್ಚಿಮ ಬಂಗಾಲದ ಬರ್ದಾನ್‍ ಪುರ ಎಂಬಲ್ಲಿ ಜನ್ಮ ತಾಳಿದರು. 1908ರಲ್ಲಿ ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದ ಬಳಿಕ 1909ರಲ್ಲಿ ಅಮೇರಿಕಾದ ಲೋವಾ ಯುನಿವರ್ಸಿಟಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆದು 1915ರಲ್ಲಿ ದಂತ ವೈದ್ಯಕೀಯ ಪದವಿ ಪಡೆದರು. 1918ರವರೆಗೆ ಬೊಸ್ಟನ್ ಮತ್ತು ಮೆಸ್ಸಾಚುಸೆಟ್ಸ್‍ ನಲ್ಲಿ ಕೆಲಸ ಮಾಡಿದರು.

➤➤ ವಿಶೇಷ ಲೇಖನ ಡಿಸೆಂಬರ್ 24- ರಾಷ್ಟ್ರೀಯ ದಂತ ವೈದ್ಯರ ದಿನ ✍ ಡಾ|| ಮುರಲೀ ಮೋಹನ ಚೂಂತಾರು Read More »

ಕರಾವಳಿ

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆದಿದೆ. ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್

ಗ್ರಾಪಂ ಚುನಾವಣೆ ➤ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾ. ಪಂ ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾ.ಪಂ ನ ಎರಡನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್ (60) ರವರು ಹೃದಯಾಘಾತದಿಂದ ನಿಧನರಾದರು. ಡಿ,22ರ ಕಳೆದ ದಿನ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್ ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಬ್ದುಲ್ ಹಮೀದ್ ರವರು

ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ Read More »

ಕರಾವಳಿ
Scroll to Top