ಕರಾವಳಿ

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಮೇ.21: ಕಳೆದ ವಾರ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು […]

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.21: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ (Govt Degree College) ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ (Department of College Education) ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ  ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೇ. 22ರಂದು ವೆನ್ಲಾಕ್ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ  ಇವರ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮೇ. 22ರಂದು ಬೆಳಿಗ್ಗೆ 11.10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ

ಮೇ. 22ರಂದು ವೆನ್ಲಾಕ್ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ Read More »

ಕರಾವಳಿ

ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. 2010 ರ ಮೇ ತಿಂಗಳಿನಲ್ಲಿ ಬಜ್ಜೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತವಾದ ಹಿನ್ನಲೆಯಲ್ಲಿ, ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜರಗಿಸುತ್ತಾ ಬಂದಿದ್ದು, ವಿಮಾನ ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿರುತ್ತದೆ. ಪ್ರತೀ ವರ್ಷದಂತೆ

ವಿಮಾನ ಅಪಘಾತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ Read More »

ಕರಾವಳಿ

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ರೇಷ್ಮೆ ಬೆಳೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ- ಸಚಿವ ವೆಂಕಟೇಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯನ್ನು ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದ್ದಾರೆ. ಅವರು ಬುಧವಾರದಂದು ರೇಷ್ಮೆ ಇಲಾಖೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ವಿಟ್ಲದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರೇಷ್ಮೆ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದರು. 30 ವರ್ಷಗಳ ಹಿಂದಿನವರೆಗೂ ಕರಾವಳಿ ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವ್ಯಾಪಕವಾಗಿ ಬೆಳೆಯಲಾಗುತ್ತಿತ್ತು. ಪ್ರಸ್ತುತ ಈ

ರೇಷ್ಮೆ ಬೆಳೆ : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಆದ್ಯತೆ- ಸಚಿವ ವೆಂಕಟೇಶ್ Read More »

ಕರಾವಳಿ

ಕರಾವಳಿ ಮೀನುಗಾರರಿಗೆ ಎಚ್ಚರಿಕೆ: ಮೇ 25 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

(ನ್ಯೂಸ್‌ ಕಡಬ) newskadaba.com,ಮೇ.20: ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಸಹಿತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಗೃಹ ಸಚಿವಾಲಯದ ತುರ್ತು ಪ್ರತಿಕ್ರಿಯೆ ನಿಯಂತ್ರಣ ಕೊಠಡಿ (ಐಸಿಆರ್-ಇಆರ್) ಎಚ್ಚರಿಕೆ ನೀಡಿದೆ. ಮೇ 20 ರಿಂದ ಮೇ 22 ರವರೆಗೆ, ಕರ್ನಾಟಕ ಮತ್ತು ಕೇರಳ ಕರಾವಳಿಗಳು, ಲಕ್ಷದ್ವೀಪ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶದಲ್ಲಿ ಗಂಟೆಗೆ 40

ಕರಾವಳಿ ಮೀನುಗಾರರಿಗೆ ಎಚ್ಚರಿಕೆ: ಮೇ 25 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ-ಕಾಲೇಜು ತೆರೆಯಲು 8 ಎಕರೆ ಜಾಗ ಖರೀದಿಸಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ ಆರೋಪಿ

(ನ್ಯೂಸ್‌ ಕಡಬ) newskadaba.com,ಮೇ.20: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತನಾಗಿರುವ ರೇಣುಕೈ ಕೆಮಿಸ್ಟ್ರಿ ಕ್ಲಾಸಸ್ (ಆರ್‍ಸಿಸಿ) ಸಂಸ್ಥಾಪಕ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ 8 ಎಕರೆ ಜಾಗದಲ್ಲಿ ಶಾಲೆ ಹಾಗೂ ಕಾಲೇಜು ಆರಂಭಿಸಲು ಮುಂದಾಗಿದ್ದ ವಿಚಾರ ಬಹಿರಂಗವಾಗಿದೆ.. ಸಿಬಿಐ ಬಂಧನದ ಬಳಿಕ ಮೋಟೆಗಾಂವ್ಕರ್ ಆಸ್ತಿ ಹಾಗೂ ಹಣದ ಮೂಲದ ಬಗ್ಗೆ ಹಲವು ಪ್ರಶ್ನೆಗಳು ಕೇಳಿಬಂದಿವೆ. ಮೋಟೆಗಾಂವ್ಕರ್ ನಡೆಸುತ್ತಿದ್ದ ಆರ್‍ಸಿಸಿ ಕೋಚಿಂಗ್ ಸಂಸ್ಥೆ ಮಹಾರಾಷ್ಟ್ರದ ಸುತ್ತಲೂ ಜನಪ್ರಿಯತೆ ಪಡೆದಿದ್ದು, ಲಾತೂರ್ ಸೇರಿ ಒಟ್ಟು 9 ಶಾಖೆಗಳಿವೆ. ಈ ಸಂಸ್ಥೆಯ ಮೂಲಕ

ಶಾಲಾ-ಕಾಲೇಜು ತೆರೆಯಲು 8 ಎಕರೆ ಜಾಗ ಖರೀದಿಸಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ ಆರೋಪಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೂಗಲ್ ನಿಂದ ಮೊದಲ ಸ್ಮಾರ್ಟ್ ಗ್ಲಾಸ್ ಬಿಡುಗಡೆ ಸಜ್ಜು

(ನ್ಯೂಸ್‌ ಕಡಬ) newskadaba.com, ಮೇ.20 : ಸಿದ್ಧ ಗೂಗಲ್ ಗ್ಲಾಸ್ ವೈಫಲ್ಯದ ಒಂದು ದಶಕದ ನಂತರ, ಗೂಗಲ್ ಸ್ಮಾರ್ಟ್ ಕನ್ನಡಕಗಳೊಂದಿಗೆ ಮತ್ತೆ ಪ್ರಯತ್ನಿಸಲಿದೆ.ಕನ್ನಡಕಗಳು ಶರತ್ಕಾಲದಲ್ಲಿ ಮಾರಾಟಕ್ಕೆ ಬರುತ್ತವೆ ಮತ್ತು ಫ್ರೇಮ್ ಗಳಲ್ಲಿ ಸಣ್ಣ ಕ್ಯಾಮೆರಾ ಮತ್ತು ತೋಳುಗಳಲ್ಲಿ ಸಣ್ಣ ಸ್ಪೀಕರ್ ಗಳನ್ನು ಹೊಂದಿರುತ್ತವೆ. ಇದು ಗೂಗಲ್ ನ ಕೃತಕ ಬುದ್ಧಿಮತ್ತೆ (ಎಐ) ಉತ್ಪನ್ನ ಜೆಮಿನಿ ಬಳಕೆದಾರರೊಂದಿಗೆ ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಗೂಗಲ್ ಮಂಗಳವಾರ ತನ್ನ ವಾರ್ಷಿಕ ಡೆವಲಪರ್ ಸಮ್ಮೇಳನದಲ್ಲಿ ಮೊದಲ ಬಾರಿಗೆ ಕನ್ನಡಕವನ್ನು ಬಹಿರಂಗಪಡಿಸಿತು. ಗೂಗಲ್ ಗ್ಲಾಸ್

ಗೂಗಲ್ ನಿಂದ ಮೊದಲ ಸ್ಮಾರ್ಟ್ ಗ್ಲಾಸ್ ಬಿಡುಗಡೆ ಸಜ್ಜು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top