ಕರಾವಳಿ

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 22. ಇಲ್ಲಿನ ಹರೇಕಳ ಮತಗಟ್ಟೆಯಲ್ಲಿ ಎಸ್ಡಿಪಿಐ ಮತ್ರು ಕಾಂಗ್ರೆಸ್ ಕಾರ್ಯಕರ್ತರ ನಡುವರ ಘರ್ಷಣೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನೋರ್ವ ಪದೇ ಪದೇ ಮತಗಟ್ಟೆಯೊಳಗೆ ಹೋಗುವುದನ್ನು ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಎಂಬವರಿಗೆ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಲಘು ಲಾಠಿ […]

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.)ದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ (56) ಅವರು ಕೆಲವಿ ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು. ಶ್ವಾಸಕೋಶ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಪಿ.ಎಫ್.ಐ. ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ತಿಳಿಸಿದ್ದಾರೆ. ಕೈಕಂಬ

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು. ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ

ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ Read More »

ಕರಾವಳಿ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.22: ತಾಲೂಕಿನ 57 ಗ್ರಾಪಂಗಳಿಗೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.ಸಾಲಿನಲ್ಲಿ ನಿಂತುಕೊಂಡು ಮಾಸ್ಕ್ ಧರಿಸಿದ ಮತದಾರರು, ಓಟು ಹಾಕಲು ಆಗಮಿಸುತ್ತಿದ್ದಾರೆ. ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, 822 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, 1925 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ

ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ Read More »

ಕರಾವಳಿ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಪಂಜ, ಡಿ.22: ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ ಪಂಜ ಲಯನ್ಸ್ ಕ್ಲಬ್ ನ್ನು ಪ್ರತಿನಿಧಿಸಿ ಲಯನ್ಸ್ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದು ಸುಮಾರು ದೇಶಾದ್ಯಂತ 80ಕ್ಕಿಂತ ಹೆಚ್ಚಿನ ಲಯನ್ಸ್ ಜಿಲ್ಲೆಯ ಪ್ರತಿನಿಧಿಸಿ ವಿಶ್ವಶಾಂತಿಯ ಕಲಾಕೃತಿ ಗಳಲ್ಲಿ ಜಸ್ವಿತ್ ತೋಟ ಇವರ ಕಲಾಕೃತಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪಂಜ: ಜಸ್ವಿತ್ ತೋಟ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಕೋಡಿಂಬಾಳದಲ್ಲಿ ಪಡಿತರ ವ್ಯವಸ್ಥೆ ಶೀಘ್ರ ಆರಂಭ ➤ ಕಡಬ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 22. ತಾಲೂಕಿನ ಕೋಡಿಂಬಾಳ ಪರಿಸರದ ಜನತೆಯ ಬೇಡಿಕೆಯನುಸಾರ ಪಡಿತರ ವಿತರಣೆಯ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದು, ಶೀಘ್ರವೇ ಕಾರ್ಯಾರಂಭಿಸಲಾಗುವುದು ಎಂದು ಪ್ರಾ.ಕೃ.ಪ. ಸಹಕಾರಿ ಸಂಘಧ ವಾರ್ಷಿಕ ಮಹಾಸಭೆಯಲ್ಲಿ ಕಡಬ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ತಿಳಿಸಿದ್ದಾರೆ.     2016ರಲ್ಲಿ ಕಡಬ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ವೇಳೆ ಅಂದು ತಾ.ಪಂ. ಸದಸ್ಯರಾಗಿದ್ದ ಫಝಲ್ ಕೋಡಿಂಬಾಳ ಮನವಿಯಲ್ಲಿ ಚರ್ಚಿಸಿದ್ದು, ಸಭೆಯಲ್ಲಿ ನಿರ್ಣಯ ಕೈಗೊಂಡು ನಂತರದ ದಿನಗಳಲ್ಲಿ

ಕೋಡಿಂಬಾಳದಲ್ಲಿ ಪಡಿತರ ವ್ಯವಸ್ಥೆ ಶೀಘ್ರ ಆರಂಭ ➤ ಕಡಬ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.22: ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಲಾರಿಯೊಂದು ನದಿಗೆ ಉರುಳಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಂದು ಮುಂಜಾನೆ ಡಾಮಾರು ಸಾಗಾಟದ ಲಾರಿ, ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯ ಸಮೀಪದ ಬೆದ್ರೋಡಿ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಇನ್ನು ಈ ದುರ್ಘಟನೆಯಲ್ಲಿ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ.  

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಲಾರಿ Read More »

ಕರಾವಳಿ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22: ಪುತ್ತೂರಿನ ನರಿಮೊಗರು ಸಮೀಪದ ಸೇರಾಜೆ ಎಂಬಲ್ಲಿ ಕೋಳಿ ಫಾರ್ಮ್ ಕಳ್ಳರ ತಂಡವೊಂದು ನುಗ್ಗಿ ಕೋಳಿಗಳನ್ನೆ ಕಳ್ಳತನ ಮಾಡಿದ್ದಾರೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫಾರ್ಮ್‍ಗೆ ಅಳವಡಿಸಿದ್ದ ಪ್ಲಾಸ್ಟೀಕ್ ಕೋಟೆಡ್ ನೆಟ್ ತುಂಡರಿಸಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಇದು ಕಳ್ಳರ ಕೃತ್ಯವೆಂಬುವ ಶಂಕೆ ವ್ಯಕ್ತವಾಗಿದೆ. ನರಿಮೊಗರು ಸೇರಾಜೆ ಮಾಮರ ಪೌಲ್ಟ್ರೀ ಫಾರ್ಮ್‍ನ ಮಾಲಕ ರವಿರಾಜ್ ಅವರು ಸಂಜೆ ಫಾರ್ಮ್‍ನಲ್ಲಿ ಕಾರ್ಯ ನಿರ್ವಹಿಸಿ ಬಳಿಕ ಮಂಗಳೂರಿಗೆ ಹಿಂತಿರುಗಿದ್ದರು. ಬೆಳಿಗ್ಗೆ

ಪುತ್ತೂರು :ನರಿಮೊಗರಿನಲ್ಲಿ ಫಾರ್ಮ್ ಕೋಳಿಗಳ ಕಳ್ಳತನ.! Read More »

ಕರಾವಳಿ

ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ತಾಲೂಕಿನ ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ  ಮತದಾನ ಆರಂಭವಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಒಂದನ್ನು ಹೊರತುಪಡಿಸಿ ಉಳಿದ 57 ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಜೊತೆಗೆ ಪೊಲೀಸ್ ಸಂಪೂರ್ಣ ಸಹಕಾರದಿಂದ ಪಕ್ಷಾತೀತವಾಗಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯು ಶಾಂತವಾಗಿ ಆರಂಭವಾಗಿದೆ.  

ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ Read More »

ಕರಾವಳಿ, ಕರ್ನಾಟಕ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು. ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸಖಿ (ಒಎಸ್‍ಸಿ) ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ

ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡಿ ➤ ಶ್ಯಾಮಲಾ ಎಸ್. ಕುಂದರ್  Read More »

ಕರಾವಳಿ, ಕರ್ನಾಟಕ
Scroll to Top