ಕರಾವಳಿ

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜನವರಿ 1 ರ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ . ಇಂತಹ ಶಾಲಾ – ಕಾಲೇಜು ಆರಂಭದ ಹೊಸ್ತಿಲಲ್ಲಿ ಇರುವಂತ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ .ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು […]

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.! Read More »

ಕರಾವಳಿ

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಇಲ್ಲಿನ ರಥಬೀದಿ ಬಳಿಯ ನ್ಯೂ ಚಿತ್ರ ಟಾಕೀಸ್‌ ಮುಂಭಾಗದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್‌ ಸ್ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುದ್ರೋಳಿ ನಿವಾಸಿ ಮಹಮ್ಮದ್‌‌ ನವಾಝ್‌ (30) ಹಾಗೂ ಇನ್ನೋರ್ವ 16 ವರ್ಷದ ಬಾಲಕ ಎಂದು ತಿಳಿದುಬಂದಿದೆ. ನವಾಝ್‌ ಗೆ ಡಿ.24ರ ತನಕ ನ್ಯಾಯಾಂಗ ಬಂಧನ ವಿಧಿಸಿ, ಬಾಲಕನನ್ನು ಉಡುಪಿಯ ನಿಟ್ಟೂರಿನ ಬಾಲಮಂದಿರಕ್ಕೆ ರವಾನಿಸಲಾಗಿದೆ. ಕಳೆದ 2019ರ

ಮಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!?

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಡಿ.21: ತವರು ಮನೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೊರಟ ಮಹಿಳೆಯು ತನ್ನ ಮೂವರು ಮಕ್ಕಳ ಸಹಿತ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.   ಬ್ರಹ್ಮಾವರ ತಾಲೂಕಿನ ಬಕ್ಕಪಟ್ಟಣದ ಮೊಹಮ್ಮದ್ ಖಲೀಲ್‌ ಅವರ ಪತ್ನಿ ರಾಸಿಯಾ (32), ಪುತ್ರಿಯರಾದ ಪಾತಿಮಾ ನಶ್ರಾ (11), ಆಯಿಷಾ ಝಿಫ್ರಾ (3) ಹಾಗೂ ಪುತ್ರ ಅಬ್ದುಲ್ ಮುತ್ತಾಹೀರ್ (7) ಕಾಣೆಯಾದವರು. ಮೊಹಮ್ಮದ್ ಖಲೀಲ್‌ ದಂಪತಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಡಿಸೆಂಬರ್‌ 18ರಂದು

ಬ್ರಹ್ಮಾವರ :ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ.!? Read More »

ಕರಾವಳಿ

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.21: ಅಕ್ರಮವಾಗಿ ಮರ ಸಾಗಾಟದಲ್ಲಿ ತೊಡಗಿದ್ದ ಓರ್ವನ ಸಹಿತ ಲಾರಿ ಹಾಗೂ ಮರವನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ಪ್ರಕರಣ ಪತ್ತೆ ಹಚ್ಚಿದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಿಸಿ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಸಕಲೇಶಪುರದ ನಿವಾಸಿ ಉಣ್ಣಿಕೃಷ್ಣನ್ ಎಂದು ತಿಳಿದು ಬಂದಿದ್ದು, ಈತ ಸಕಲೇಶಪುರದಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಕೊಕ್ಕಡ ಶಾಖೆಯ ಉಪವಲಯ ಅರಣ್ಯಾಧಿಕಾರಿ ಕೆ.ಆರ್. ಅಶೋಕ್,

ಗುಂಡ್ಯ: ಅಕ್ರಮ ಮರ ಸಾಗಾಟ ➤ ಲಾರಿ ಸಹಿತ ಓರ್ವ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌಕ್ರಾಡಿ ಚುನಾವಣಾ ಕಣದಿಂದ ಹಿಂದೆ ಸರಿದ ಪಕ್ಷೇತರ ಅಭ್ಯರ್ಥಿ ಫಾರೂಕ್ ಎನ್.ಕೆ.

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.20. ತೀವ್ರ ಕುತೂಹಲ ಮೂಡಿಸಿದ್ದ ಕೌಕ್ರಾಡಿ ಗ್ರಾಮ ಪಂಚಾಯತ್ ಕ್ಷೇತ್ರದ ಚುನಾವಣಾ ಕಣದಿಂದ ಪಕ್ಷೇತರ ಅಭ್ಯರ್ಥಿ ಫಾರೂಕ್ ಎನ್.ಕೆ. ಹಿಂದೆ ಸರಿದಿದ್ದು, ನಾಮಪತ್ರ ಹಿಂಪಡೆದಿದ್ದಾರೆ. ಕೌಕ್ರಾಡಿ ಗ್ರಾಮದ ಮೂರನೇ ವಾರ್ಡ್ ಎಲ್ಲಾ ಪಕ್ಷಗಳಿಗೆ ಪ್ರತಿಷ್ಟೆಯ ಕಣವಾಗಿದ್ದು, ಇಲ್ಲಿ ಹಲವರು ನಾಮಪತ್ರ ಸಲ್ಲಿಸಿದ್ದರು. ಸ್ಥಳೀಯವಾಗಿ ಪ್ರಭಾವಿ, ಯುವ ನಾಯಕ, ಸಾಮಾಜಿಕ ಕಾರ್ಯಕರ್ತ ಉಮರುಲ್ ಫಾರೂಕ್ ಎನ್.ಕೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪದುಕೊಂಡಿದ್ದಾರೆ. ಜ್ಯಾತ್ಯಾತೀತ ಮತ ವಿಭಜನೆಯನ್ನು ತಡೆಯಲು ಮತದಾರರ ಮನವಿಯ ಮೇರೆಗೆ

ಕೌಕ್ರಾಡಿ ಚುನಾವಣಾ ಕಣದಿಂದ ಹಿಂದೆ ಸರಿದ ಪಕ್ಷೇತರ ಅಭ್ಯರ್ಥಿ ಫಾರೂಕ್ ಎನ್.ಕೆ. Read More »

ಕರಾವಳಿ

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 19. ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಎಂಬಾತನನ್ನು ಕಿಡ್ನಾಪ್ ಮಾಡಿದ್ದ 7 ಮಂದಿಯನ್ನು ಕೋಲಾರ ಜಿಲ್ಲೆಯ ಮಾಸ್ತಿ ಎಂಬಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗುರುವಾರ ಸಂಜೆ ಉದ್ಯಮಿಯೋರ್ವರ ಪುತ್ರ 8 ವರ್ಷದ ಅನುಭವ್ ಎಂಬ ಬಾಲಕನನ್ನು ಅಪಹರಣ ಮಾಡಿದ್ದ ಆರೋಪಿಗಳು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ, ಇದೀಗ ಕೋಲಾರ ಜಿಲ್ಲೆ ಮಾಸ್ತಿಯಲ್ಲಿ ಆರೋಪಿಗಳನ್ನು

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರಿನಲ್ಲಿ ಪ್ರಸ್ತುತ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋರ್ಸ್‍ಗಾಗಿ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ ಮೇರಿನ್/ ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.18: ಕನ್ನಡ, ಮಲಯಾಳಂ, ತುಳು ಭಾಷೆಗಳಲ್ಲಿ ಕವಿತೆ ಮತ್ತು ಕಥೆಗಳನ್ನು ಬರೆದು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆಗೈದಿರುವ ಡಿವಿಕೆ ಎಂಬ ಕಾವ್ಯನಾಮದಿಂದ ಗುರುತಿಸಿಕೊಂಡಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ದಿಲೀಪ್ ವೇದಿಕ್ ಕಡಬ ಅವರು ಪ್ರತಿಷ್ಠಿತ ಇಂಡಿಯನ್ ಬುಕ್ ಆಫ್ ರೆಕಾಡ್ರ್ಸ್ ವತಿಯಿಂದ ನೀಡಲಾಗುವ ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.   ಇವರು ಇವರೆಗೆ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, 2021ರ

ಇಂಡಿಯನ್ ಎಕ್ಸಲೆನ್ಸಿ ರಾಷ್ಟ್ರಪ್ರಶಸ್ತಿಗೆ ಕಡಬದ ದಿಲೀಪ್ ಆಯ್ಕೆ Read More »

ಕರಾವಳಿ

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.18: ಉಜಿರೆ ನಿವಾಸಿ ಎಂಟು ವರ್ಷದ ಮಗುವಿನ ಅಪಹರಣ ಪ್ರಕರಣ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಇನ್ನಷ್ಟು ಚುರುಕಾಗಿದೆ. ಅಪಹರಣ ಪ್ರಕರಣ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಲಕ್ಷ್ಮೀಪ್ರಸಾದ್ ಹೇಳಿದರು.   ಅಪಹರಣಕ್ಕೆ ಒಳಗಾದ ಬಾಲಕನ ಕುಟುಂಬಸ್ಥರನ್ನು ಭೇಟಿಯಾದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಅಪಹರಣಕಾರರು ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದಾರೆ ಎಂಬ ಕುರಿತು

ಬೆಳ್ತಂಗಡಿ: 8 ವರ್ಷದ ಬಾಲಕನ ಅಪಹರಣ ಕೇಸ್ ➤ ಪತ್ತೆಗಾಗಿ ನಾಲ್ಕು ತಂಡ ರಚನೆ Read More »

ಕರಾವಳಿ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಡಿ.18:ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಆಟೋ ರಿಕ್ಷಾ ಚಾಲಕ ಮತ್ತು ಮಾಲಕರು ಹಾಗೂ ಪೊಲೀಸರಿಂದ ಮೂಡುಬಿದಿರೆ ಪೇಟೆಯಲ್ಲಿ ವಾಹನ ಜಾಥಾ ನಡೆಯಿತು.   ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್ .ದಿನೇಶ್ ಕುಮಾರ್, ಉಪ ನಿರೀಕ್ಷಕ ಸುದೀಪ್, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ , ಉಪಾಧ್ಯಕ್ಷಗಳಾದ ವಿಶ್ವನಾಥ ಬಿ.ಎ, ನಾರಾಯಣ, ಕಾರ್ಯದರ್ಶಿ ಆನಂದ ಪೂಜಾರಿ ಸಹಿತ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ Read More »

ಕರಾವಳಿ
Scroll to Top