ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ➤ 2020ರ ಕುರಿತು ಸ್ಪಷ್ಠೀಕರಣಗಳು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೊಂದಾಯಿತ ಗುತ್ತಿಗೆ ದಾರರು ಸ್ಪರ್ಧಿಸಲು ಅವಕಾಶ ನೀಡಬಹುದೇ – ಸ್ಪಷ್ಠೀಕರಣ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ ಗ್ರಾಮ ಪಂಚಾಯಿತಿ ಸದಸ್ಯನಾಗಲು ಅನರ್ಹತೆಯನ್ನು ಪರಾಂಬರಿಸಬಹುವುದು. ಗುತ್ತಿಗೆದಾರರು ತಾನು ಸ್ಪರ್ಧಿಸಿರುವ ಗ್ರಾಮ ಪಂಚಾಯಿತಿಯಲ್ಲಿ ಹೊರತುಪಡಿಸಿ ಬೇರೆ ಗ್ರಾಮ ಪಂಚಾಯಿತಿಯಲಿ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅನರ್ಹತೆ ಅನ್ವಯವಾಗುವುದೇ ಎಂಬುದಕ್ಕೆ – ಸ್ಪಷ್ಟೀಕರಣ: ಸ್ಪರ್ಧಿಸುವವರು ಮತ್ತು ಸ್ಪರ್ಧಿಸಲು ಇಚ್ಛಿಸುವ ಗ್ರಾಮ ಪಂಚಾಯಿತಿ ಯೊಂದಿಗೆ ಚಾಲ್ತಿಯಲ್ಲಿರುವ ಯಾವುದೇ […]
ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ➤ 2020ರ ಕುರಿತು ಸ್ಪಷ್ಠೀಕರಣಗಳು Read More »
ಕರಾವಳಿ









