ಕರಾವಳಿ

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಪ್ರತಿಯೊಂದು ಮಗುವಿನ ಹಕ್ಕುಗಳ ಉಲ್ಲಂಘನೆಯಾಗಿದೆಂದು ತಿಳಿದಾಗ ಯಾವುದೇ ಹಿಂಜರಿಕೆಯನ್ನು ಮಾಡದೇ ಮಕ್ಕಳ ಸಹಾಯವಾಣಿ -1098 ತಕ್ಷಣ ಕರೆ ಮಾಡಿ ಮಾಹಿತಿ ನೀಡಿದರೆ ಮಗುವಿನ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ ಶಂಕರಪ್ಪ ಹೇಳಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹೈದರಬಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮಂಗಳೂರು, ಜಿಲ್ಲಾ […]

ಮಗುವಿನ ಹಕ್ಕುಗಳ ಉಲ್ಲಂಘನೆಯಾದ್ದಲ್ಲಿ ಮಕ್ಕಳ ಸಹಾಯವಾಣಿ ➤1098 ಕರೆ ಮಾಡಿ- ಡಿ ಶಂಕರಪ್ಪ Read More »

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11:ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಸೇವನೆ ಹಾಗೂ ತಂಬಾಕು ಉತ್ಪನ್ನ ಜಗಿದು ಉಗಿಯುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು.  ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿ ಸಭೆಯನ್ನುದ್ದೇಶಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದು ಇದನ್ನು ಉಲ್ಲಂಘನೆ ಮಾಡಿದವರಿಗೆ ರೂ. 200 ಗಳ ದಂಡ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಪಾನ್ ಮಸಾಲಗಳನ್ನು ಜಗಿದು ಉಗುಳುವುದು ಶಿಕ್ಷಾರ್ಹ ಅಪರಾಧ ➤ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ

ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.11: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಕೃಷಿ ಹಾನಿ ಉಂಟಾಗಿದೆ. ರೆಂಜಿಲಾಡಿ ಗ್ರಾಮದ ಕೃಷಿಕ ಕೆರೆತೋಟ ಮೃತ್ಯುಂಜಯ ಬೀಡೆ ಅವರ ಅಲಾಟ ಎಂಬಲ್ಲಿಯ ಕೃಷಿ ತೋಟಕ್ಕೆ ಡಿ.9ರ ರಾತ್ರಿ ಕಾಡಾನೆ ನುಗ್ಗಿ 250ಕ್ಕೂ ಅಧಿಕ ಅಡಿಕೆ ಮರ, 25ಕ್ಕೂ ಅಧಿಕ ಬಾಳೆ ಕೃಷಿಯನ್ನು ಪುಡಿಗೈದಿದೆ. ತಡೆ ಬೇಲಿ ಹಾಗೂ ನೀರಿನ ಪೈಪ್ ಕಾಡಾನೆ ದಾಳಿಗೆ ಹಾನಿಗೊಳಗಾಗಿದೆ.

ರೆಂಜಿಲಾಡಿ: ಕಾಡಾನೆ ದಾಳಿಗೆ ಅಪಾರ ಕೃಷಿ ಹಾನಿ Read More »

ಕರಾವಳಿ

ಕಡಬ: 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ…‼️

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರದಂದು ನಡೆದಿದೆ. ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಹೇಮಲತಾ ಎಂಬಾಕೆ ಮೊದಲ ಹೆರಿಗೆಗೆಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದ್ದುದರಿಂದ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದು, ಅದರಂತೆ ಕಡಬದ 108 ಅಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಐವರ್ನಾಡು ಸಮೀಪ ಮಹಿಳೆ ಹೆಣ್ಣು

ಕಡಬ: 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ…‼️ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.  

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಹಿನ್ನಲೆ ➤ ಎಡೆಸ್ನಾನ, ಡಿಸಿ ಜತೆ ಚರ್ಚಿಸಿ ಅಂತಿಮ ತೀರ್ಮಾನ – ಡಾ.ಯತೀಶ್‌ ಉಳ್ಳಾಲ್‌

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ಕೊರೊನಾದ ಕಾರಣದಿಂದ ಈ ಬಾರಿ ಎಡೆಸ್ನಾನವನ್ನು ಮೊಟಕುಗೊಳಿಸಲು ಈ ಹಿಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮತ್ತೊಮ್ಮೆ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಬಾರಿ ಬೀದಿ ಬದಿ ವ್ಯಾಪಾರಕ್ಕೆ ಮತ್ತು ಸಂತೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್‌ ಉಳ್ಳಾಲ್‌ ಹೇಳಿದರು.   ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ದೇವಳದ ಮೇಲ್ಮಹಡಿಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಹಿನ್ನಲೆ ➤ ಎಡೆಸ್ನಾನ, ಡಿಸಿ ಜತೆ ಚರ್ಚಿಸಿ ಅಂತಿಮ ತೀರ್ಮಾನ – ಡಾ.ಯತೀಶ್‌ ಉಳ್ಳಾಲ್‌ Read More »

ಕರಾವಳಿ

ಪಂಜ : ಗ್ರಾಮ ಪಂಚಾಯತ್ ಮತದಾನ ಜಾಗೃತಿಗಾಗಿ ಬೀದಿನಾಟಕ

(ನ್ಯೂಸ್ ಕಡಬ) newskadaba.com ಪಂಜ, ಡಿ.09: ಪಂಜದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮತದಾನದ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕ ಪಂಜ ಪೇಟೆಯಲ್ಲಿ ನಡೆಸಿದ್ದಾರೆ.   ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಮಿನಿ ಸಮರಕ್ಕೆ ಭರದ ಸಿದ್ದತೆಗಳು ನಡೆದಿವೆ.ಗ್ರಾಮದಲ್ಲಿ ಸಮಸ್ಯೆಗಳಿಗೆ ಮುಕ್ತಿ ಸಿಗದ ಹಿನ್ನಲೆಯಲ್ಲಿ ಈಗಾಗಲೇ ಕರಾವಳಿಯಾ ಕೆಲ ಗ್ರಾಮಗಳು ಚುನಾವಣೆ ಬಹಿಷ್ಕ ಬ್ಯಾನರ್ ಹಾಕುವ ಮೂಲಕ ಈ ಬಾರಿಯ ಗ್ರಾ.ಪಂ ಚುನಾವಣೆಯನ್ನು ಬಹಿಷ್ಕರ

ಪಂಜ : ಗ್ರಾಮ ಪಂಚಾಯತ್ ಮತದಾನ ಜಾಗೃತಿಗಾಗಿ ಬೀದಿನಾಟಕ Read More »

ಕರಾವಳಿ

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09:ದ.ಕ. ಜಿಲ್ಲೆಯಲ್ಲಿ ಡಿ.22ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಎರಡನೆಯ ದಿನವಾದ ಮಂಗಳವಾರ 38 ನಾಮಪತ್ರಗಳು ಸಲ್ಲಿಕೆಯಾಗಿವೆ.   ಮಂಗಳೂರು ತಾಲೂಕಿನಲ್ಲಿ 8, ಮೂಡುಬಿದಿರೆ ತಾಲೂಕಿನಲ್ಲಿ 3 ಮತ್ತು ಬಂಟ್ವಾಳ ತಾಲೂಕಿನಲ್ಲಿ 27 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಿಕೆಯ ಮೊದಲ ದಿನ ಒಟ್ಟು 22 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಸಲ್ಲಿಕೆಯಾದ 38 ನಾಮಪತ್ರಗಳು ಸೇರಿ ಈವರೆಗೆ ಒಟ್ಟು 68 ನಾಮಪತ್ರಗಳು ಸಲ್ಲಿಕೆಯಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೇಯ ದಿನವಾಗಿದೆ.ಜಿಲ್ಲೆಯಲ್ಲಿ ಪ್ರಥಮ‌ ಹಂತದಲ್ಲಿ

ದ.ಕ.‌ ಪ್ರಥಮ‌ ಹಂತದ ಗ್ರಾಪಂ ಚುನಾವಣೆ ➤ 68 ನಾಮಪತ್ರ ಸಲ್ಲಿಕೆ Read More »

ಕರಾವಳಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ

(ನ್ಯೂಸ್ ಕಡಬ) newskadaba.com ಸಾಲ್ಮರ, ಡಿ.09: ಅವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮಹಿಳೆಯನ್ನು ಮಂಗಳೂರಿನಲ್ಲಿ ಪತ್ತೆ ಮಾಡುವ ಮೂಲಕ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಶಾರದಾ ಅವರನ್ನು ಇಂದು (ಡಿ.09) ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆ ಮಾಡಿದ್ದಾರೆ.ನಗರದ ಪರ್ಲಡ್ಕ ಎಂಬಲ್ಲಿನ ನಿವಾಸಿ ಶಾರದಾ (55) ನಾಪತ್ತೆಯಾಗಿದ್ದರು. ಶಾರದಾ ಅವರು ಅವಿವಾಹಿತೆಯಾಗಿದ್ದು, ಕಳೆದ ಕೆಲ ಸಮಯಗಳಿಂದ ಸಾಲ್ಮರದಲ್ಲಿರುವ ಸಹೋದರಿ ಪುಷ್ಪಲತಾ ಎಂಬವರೊಂದಿಗೆ ವಾಸವಾಗಿದ್ದರು. ಸೋಮವಾರ ಪೇಟೆಗೆ ಹೋಗಿ

ಸಾಲ್ಮರ :ಸಹೋದರಿ ಮನೆಯಲ್ಲಿದ್ದ ಅವಿವಾಹಿತೆ ನಾಪತ್ತೆ ಪ್ರಕರಣ ➤ ಮಂಗಳೂರಿನಲ್ಲಿ ಅವಿವಾಹಿತೆ ಪತ್ತೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.09: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಆರಂಭಗೊಂಡಿದೆ. ಹದಿನೈದು ದಿನಗಳ ಕಾಲ ನಡೆಯುವ ಈ ಮಹೋತ್ಸವದಲ್ಲಿ ಕ್ಷೇತ್ರದ ಅಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ರೀತಿಯ‌ ಸೇವೆಗಳೂ ನಡೆಯುತ್ತದೆ. ಇನ್ನು ಜಾತ್ರಾ ಮಹೋತ್ಸವ ಸಂಬಂಧ ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮವೂ ಡಿ.11 ರಂದು ನಡೆಯಲಿದೆ. ಈ ಪ್ರಯುಕ್ತ ಭಕ್ತಾದಿಗಳ ಸೇವೆಗಳು ಮತ್ತು ದರ್ಶನ ಅಪರಾಹ್ನ ಗಂಟೆ 02 ರ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟನೆಯಲ್ಲಿ

ಕುಕ್ಕೆ ಸುಬ್ರಹ್ಮಣ್ಯ :ಡಿ.11 ರಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ Read More »

ಕರಾವಳಿ
Scroll to Top