ಕರಾವಳಿ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಕರ್ನಾಟಕ ಪ್ರದೇಶ ಕಡಬ ತಾಲೂಕಿನ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಭೆಯು ಡಿ.6 ರಂದು ಕಡಬ ಜೂನಿಯರ್ ಕಾಲೇಜು ರಸ್ತೆ ಅಡ್ಡಗದ್ದೆಯಲ್ಲಿ ನಡೆಯಿತು. ಸಭೆಯಲ್ಲಿ ಕಡಬ ತಾಲೂಕಿನ 27 ಗ್ರಾಮ ಪಂಚಾಯತ್‍ಗೆ ಜಾತ್ಯತೀತ ಜನತಾದಳ ಪಕ್ಷದ ಆಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ದಿಸುದೆಂದು ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಯ್ಯದ್ ಮೀರಾ ಸಾಹೇಬ್ ವಹಿಸಿ ಮಾತನಾಡಿ ಕಡಬ ತಾಲೂಕಿನ 42 ಗ್ರಾಮಗಳಲ್ಲಿ , ಕಡಬ- ಕೋಡಿಂಬಾಳ ಕೈಬಿಟ್ಟು 40 ಗ್ರಾಮಗಳು ಹಾಗೂ 27 ಗ್ರಾ.ಪಂಗಳಲ್ಲಿ […]

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ Read More »

ಕರಾವಳಿ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಸರಿಸುಮಾರು 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್‘ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪಾಗಿ ಉಳಿಯಲಿದೆ. ತುಳು ಚಿತ್ರರಂಗದ ಕಲಾವಿದರ ಹಾಗೂ ತುಳು ಚಿತ್ರ ಪ್ರೇಮಿಗಳ ಕನಸಿನ ಟಾಕೀಸ್ ಆಗಿದ್ದ  ‘ಜ್ಯೋತಿ ಟಾಕೀಸ್ ಗೆ ಕೋವಿಡ್ 19 ಭರ ಸಿಡಿಲಿನಂತೆ ಅಪ್ಪಳಿಸಿದೆ. ಲಾಕ್‌ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರವಿನ್ನು ಶಾಶ್ವತವಾಗಿ ಮುಚ್ಚಲಿದೆ. ಈ ಚಿತ್ರಮಂದಿರ ಅನೇಕ ಸಿನಿಮಾ ಪ್ರಿಯರಿಗೆ ಅದರಲ್ಲಿಯೂ

ಕರಾವಳಿಯ ‘ಜ್ಯೋತಿ ಟಾಕೀಸ್’ ಇನ್ನು ನೆನಪು ಮಾತ್ರ Read More »

ಕರಾವಳಿ

ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನಿಡ್ಲೆ, ಡಿ. 07: ನಿಡ್ಲೆ ಕುದ್ರಾಯ ಸೇತುವೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಡಿ.7 ರ ಇಂದು ಮುಂಜಾನೆ ನಡೆದಿದೆ. ಧರ್ಮಸ್ಥಳದ ಪ್ರಯಾಣಿಕರು ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಸ್ಕೋಡಾ ವಾಹನ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದೆ. ಕೂಡಲೇ ಅವರನ್ನು ಉಜಿರೆ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ

ಬೆಳ್ತಂಗಡಿ :ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು Read More »

ಕರಾವಳಿ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ

(ನ್ಯೂಸ್ ಕಡಬ) newskadaba.com ಬಲ್ಪ, ಡಿ. 07: ಬಳ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ಇತಿಹಾಸ ಪ್ರಸಿದ್ಧ ಶಿಲಾಮಯ ದೇಗುಲವಾದ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬಲ್ಪದ ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದ್ಧಾರೆ. ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 6 ರಿಂದ ಜನವರಿ 10 ರ ವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪಠೋಳಿ ಹರಿಯಪ್ಪ್ ಗೌಡ ಬಿಡುಗಡೆ ಗೊಳಿಸಿದ್ದಾರೆ.ಇನ್ನು 2021 ರ ಕ್ಯಾಲೆಂಡರ್ ನ್ನು

ಬಳ್ಪ: ತ್ರಿಶೂಲಿನೀ ದುರ್ಗಾಪರಮೇಶ್ವರಿ ಜಾತ್ರಾ ಆಮಂತ್ರಣ ಪತ್ರ, ಕ್ಯಾಲೆಂಡರ್ ಅನಾವರಣ Read More »

ಕರಾವಳಿ

ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ದೀಪಾವಳಿ ಲಕ್ಕೀ ಕೂಪನ್ ಡ್ರಾ ➤ ಈ 250 ಅದೃಷ್ಟಶಾಲಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ..?

(ನ್ಯೂಸ್ ಕಡಬ) newskadaba.com ಕಡಬ, ಡಿ.07. ದೀಪಾವಳಿ ಪ್ರಯುಕ್ತ ಕಡಬದ ಯಶೋದಾ ಜನರಲ್ ಸ್ಟೋರ್ ನಲ್ಲಿ ಆಯೋಜಿಸಲಾಗಿದ್ದ ಲಕ್ಕೀ ಕೂಪನ್ ಡ್ರಾ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಕಾರ್ಯಕ್ರಮವನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ನಡೆಸಿಕೊಟ್ಟರು. ನಿವೃತ್ತ ಸೈನಿಕ ಗಂಗಾಧರ್ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಗ್ರಾಮ ಪಂಚಾಯತ್ ಸದಸ್ಯರಾದ ಸೈಮನ್ ಸಿ.ಜೆ., ಆದಂ ಕುಂಡೋಳಿ, ಸಿ.ಎ.ಬ್ಯಾಂಕ್ ನಿರ್ದೇಶಕ ಸತೀಶ್ ನಾಯಕ್, ಕಡಬ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ವಿಜಯ

ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ದೀಪಾವಳಿ ಲಕ್ಕೀ ಕೂಪನ್ ಡ್ರಾ ➤ ಈ 250 ಅದೃಷ್ಟಶಾಲಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ..? Read More »

ಕರಾವಳಿ

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಡಾ.ಬಿ.ಆರ್ ಅಂಬೇಡ್ಕರ್ ಅವರ 64ನೆಯ ಪುಣ್ಯ ಸ್ಮರಣೆಯ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಎ.ವಿ.ನಾಗೇಶ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಪುಟ್ಟ ವಾಲಗದಕೇರಿ ವಹಿಸಿದ್ದರು. ಶ್ರೀ ಸುರೇಶ್ ಪರ್ಕಳ ಬೌಧಿಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಸೋಮಶೇಖರ್ ನಾಯಕ್, ಹಿರಿಯ ಕಾರ್ಯಕರ್ತರಾದ ಬುಕ್ಷಿತ್ ನೀರ್ಪಾಡಿ, ಪದ್ಮಕುಮಾರ್ ಗುಂಡಡ್ಕ, ಅಜಿತ್ ರೈ ಕಡಬ, ರಕ್ಷಿತ್ ಪರಮಲೆ, ಕುಕ್ಕೆ ಸುಬ್ರಹ್ಮಣ್ಯ ಘಟಕದ

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಡಿ. 06: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಮರಳು ಸಹಿತ ಟಿಪ್ಪರನ್ನು ವಶಕ್ಕೆ ಪಡೆದ ಘಟನೆ ಅರಂತೋಡಿನಲ್ಲಿನಡೆದಿದೆ.     ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ, ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಲಕಿದು ಬಂದಿದೆ.  

ಅರಂತೋಡು: ಅಕ್ರಮ ಮರಳು ಅಡ್ಡೆಗೆ ಪೊಲೀಸ್ ದಾಳಿ ➤ ಮರಳು ಸಹಿತ ಟಿಪ್ಪರ್ ವಶಕ್ಕೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 06: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ನಕ್ಷತ್ರ ದಿನವಾದ ಇಂದು ಆಶ್ಲೇಷ ಪೂಜೆ ನೆರವೇರಿಸಲು ಹೆಚ್ಚಿನ ಜನ ಸಂಖ್ಯೆ ಕಂಡುಬಂದಿದ್ದು, ದೇವಾಲಯದ ಸುತ್ತಮುತ್ತ ಜನ ಸಾಗರ ಹರಿದು ಬಂದಿರುವುದು ಕಂಡು ಬಂದಿದೆ.     ದೇವಾಲಯದ ಹೊರಾಂಗಣದಲ್ಲಿ ರಶೀದಿಗಾಗಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಸೀಮಿತ ಸಂಖ್ಯೆಯಲ್ಲಿ ಸೇವಾ ರಶೀದಿ ವಿತರಿಸುವ ಕಾರಣ ದೂರದಿಂದ ಬಂದ ಭಕ್ತರಿಗೆ ರಶೀದಿ ಸಿಗದೇ ಸೇವಾ ಕೌಂಟರ್ ಸಿಬ್ಬಂದಿಗಳ ಜೊತೆ ವಾಗ್ವಾದವಾದ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ಪೂಜೆಗಾಗಿ ಹರಿದು ಬಂದ ಭಕ್ತಸಾಗರ Read More »

ಕರಾವಳಿ

ಕಡಬ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪೊಲೀಸರು ➤ ಅಂಗಡಿ ಮಾಲಕ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 06: ಕಡಬ ಪೇಟೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಕಾರ್ಯಾಚರಣೆ ನಡೆಸಿದ ಎಸ್.ಐ ಹಾಗೂ ಸಿಬ್ಬಂದಿಗಳು ಹಲವರಿಗೆ ದಂಡ ವಿಧಿಸಿದ್ದಾರೆ.     ಕಡಬ ಕಾಲೇಜು ಕ್ರಾಸ್ ಬಳಿ ಅಂಗಡಿ ಮಾಲಕರೋರ್ವರು ಮಾಸ್ಕ್ ಧರಿಸದೆ ಇದ್ದು, ಈ ಬಗ್ಗೆ ದಂಡ ಹಾಕಲು ಮುಂದಾದಾಗ ಅಂಗಡಿ ಮಾಲಕರು ಎಸ್.ಐ ಜತೆ ದುರ್ವರ್ತನೆ ತೋರಿದರೆಂಬ ಆರೋಪದಲ್ಲಿ ಎಸ್.ಐ ಅವರು ಅಂಗಡಿ ಮಾಲಕ ಹಬೀಬುಲ್ಲಾ ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಕಡಬ: ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿದ ಪೊಲೀಸರು ➤ ಅಂಗಡಿ ಮಾಲಕ ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top