ಕರಾವಳಿ

ಮಂಗಳೂರು :ಟೋಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಗ್ಯಾಸ್ ಘಟಕದಲ್ಲಿ ಅಣುಕು ಕಾರ್ಯಾಚರಣೆ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದ ಹೊರವಲಯದ ಟೋಟಲ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮೆರಿನ್ ಟೈಮ್ ಟರ್ಮಿನಲ್ ಎಲ್.ಪಿ.ಜಿ. ಗ್ಯಾಸ್ ಘಟಕದಲ್ಲಿ ತುರ್ತು ಅಣುಕು ಕಾರ್ಯಾಚರಣೆಯನ್ನು ನಡೆಸಲಾಯಿತು. ಅಣುಕು ಕಾರ್ಯಚರಣೆಯು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಕಾರ್ಖಾನೆಗಳ ಉಪನಿರ್ದೇಶಕರಾಜೇಶ್ ಸಿ ಮಿಶ್ರಕೋಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ವಿಜಯಕುಮಾರ್ ಪೂಜಾರ್, ಅಗ್ನಿಶಾಮಕ ಅಧಿಕಾರಿ ಮೊಹಮ್ಮದ್ಜುಲ್ಫಿಕರ್ ನವಾಜ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಅಗ್ನಿಶಾಮಕಅಧಿಕಾರಿ ಸೇರಿದಂತೆ ಜಿಲ್ಲಾಡಳಿತದ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸರ್ಕಾರಿ ಸಂಸ್ಥೆಗಳ ಪ್ರತಿನಿಧಿಗಳ ಸಮ್ಮುಖದಲ್ಲಿ […]

ಮಂಗಳೂರು :ಟೋಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಗ್ಯಾಸ್ ಘಟಕದಲ್ಲಿ ಅಣುಕು ಕಾರ್ಯಾಚರಣೆ  Read More »

ಕರಾವಳಿ

ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಕಳೆದ ದಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಗರ ವ್ಯಾಪ್ತಿಯಲ್ಲಿ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತ ಸಭೆ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದರು. ಮಹಾನಗರಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ

ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ಬೈಕ್‍ಗೆ ಬಸ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಕೂಳೂರು ಸೇತುವೆ ಮೇಲೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪಂಜಿಮೊಗರು ನಿವಾಸಿ ಅಹಮ್ಮದ್ ಕಬೀರ್ (22) ಎಂದು ಗುರುತಿಸಲಾಗಿದೆ.     ಕೂಳೂರು ಕಡೆಯಿಂದ ಕೆಐಒಸಿಎಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿರುವಾಗ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ Read More »

ಕರಾವಳಿ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 05: ಕರುವೊಂದನ್ನು ಮಾರಾಟ ಮಾಡಿ ಹಾಗೂ ಖರೀದಿ ಮಾಡಿದ ಆರೋಪದಡಿಯಲ್ಲಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸು ದಾಖಲಾಗಿದೆ. ಆರೋಪಿಗಳನ್ನು ಈದು ಗ್ರಾಮದ ಬೊಳ್ಯೊಟ್ಟು ಮನೆಯ ಅಲಾಫ್ ಅಲಿಯಾಸ್ ಗೌಸ್ ಮತ್ತು ಈದು ಗ್ರಾಮದ ಬಟ್ಟೆನಿ ನಿವಾಸಿ ಶೇಖರ್ ಶೆಟ್ಟಿ ಎಂದು ಗುರುತಿಸಲಾಗಿದೆ.     ಅಕ್ರಮ ಕಸಾಯಿ ಖಾನೆಗೆ ಕರುವೊಂದನ್ನು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುವೊಂದನ್ನು ರೂ.2000 ಗೆ ಖರೀದಿಸಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಇಬ್ಬರ ವಿರುದ್ಧ

ಕಾರ್ಕಳ: ಅಕ್ರಮ ಕರು ಮಾರಾಟ ➤ ಆರೋಪಿಗಳ ವಿರುದ್ಧ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಕಳೆದ ದಿನ ರಾ. ಹೆದ್ದಾರಿ 66 ರ ಕುಂಪಲ ಬೈಪಾಸ್‍ನಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.     ಗಾಯಗೊಂಡ ಬಾಲಕನನ್ನು ಐಯಾನ್(16) ಎಂದು ಗುರುತಿಸಲಾಗಿದೆ. ಐಯಾನ್ ಅಂಗಡಿಗೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭ ಕಾರೊಂದು ಈತನ ಮನೆಯ ಎದುರುಗಡೆಯೇ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಾಲಕನಿಗೆ ಢಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.  

ಮಂಗಳೂರು: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿ ಕಂಡು ಬಂದ ಪ್ರಚೋದನಕಾರಿ ಗೋಡೆ ಬರಹ ಹಿನ್ನೆಲೆಯಲ್ಲಿ ನಗರ ಪೊಲೀಸರು ಶುಕ್ರವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.   ಬಿಜೈ ಮತ್ತು ಜಿಲ್ಲಾ ಕೋರ್ಟ್ ಸಮೀಪ ಪ್ರಚೋ ದನಕಾರಿ ಗೋಡೆ ಬರಹದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಉಪವಿಭಾಗ ಎಸಿಪಿ ಜಗದೀಶ್ ನೇತೃತ್ವದಲ್ಲಿ, ಕದ್ರಿ ಪೊಲೀಸ್ ಇನ್ ಸ್ಪೆಕ್ಟರ್ ಸವಿತ್ರ ತೇಜ, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಬಂದರು ಠಾಣೆಯ ಇನ್

ಮಂಗಳೂರು:ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಮತ್ತಿಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಬಾಲಕ ಸಹಿತ 7 ಮಂದಿಗೆ ಕಚ್ಚಿದ ಹುಚ್ಚುನಾಯಿ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05: ವಿಟ್ಲ ಪರಿಸರದಲ್ಲಿ ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಶುಕ್ರವಾರ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಹುಚ್ಚುನಾಯಿ ದಾಳಿಗೆ ಒಳಗಾದವರನ್ನು ಚಂದಳಿಕೆ ನಿವಾಸಿ ಅಹರಾಜ್(6), ಬೊಬ್ಬೆಕೇರಿ ನಿವಾಸಿ ಮೌಸೀಫ್(16), ಇರಾ ನಿವಾಸಿ ಮುಸ್ತಫಾ(31), ವಿಟ್ಲ ಕಸಬಾ ನಿವಾಸಿ ಅನಿರುದ್ಧ್ (27), ಕಡಂಬು ನಿವಾಸಿ ರಾಧಾಕೃಷ್ಣ(52), ಅಳಿಕೆ ನಿವಾಸಿ ಭಾಸ್ಕರ್(49) ಎಂದು ತಿಳಿದು ಬಂದಿದ್ದು, ಎಲ್ಲರೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದರು. ಈ ಪೈಕಿ ಗಂಭೀರ ಗಾಯಗೊಂಡಿರುವ ಇಬ್ಬರು

ವಿಟ್ಲ: ಬಾಲಕ ಸಹಿತ 7 ಮಂದಿಗೆ ಕಚ್ಚಿದ ಹುಚ್ಚುನಾಯಿ Read More »

ಕರಾವಳಿ

ಶುದ್ಧತೆ ಪರೀಕ್ಷೆಯಲ್ಲಿ ವಿಫಲವಾದ ಬ್ರಾಂಡೆಡ್ ಜೇನು | ಅಸಲಿ ಜೇನು ಹೇಗಿರುತ್ತೆ ಗೊತ್ತೇ..?

ಶುದ್ಧತೆ ಪರೀಕ್ಷೆಯಲ್ಲಿ ವಿಫಲವಾದ ಬ್ರಾಂಡೆಡ್ ಜೇನು | ಅಸಲಿ ಜೇನು ಹೇಗಿರುತ್ತೆ ಗೊತ್ತೇ..? Read More »

ಕರಾವಳಿ

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 04: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮುಳುಗುತಜ್ಞರಾಗಿ ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದ ಜೀವಗಳನ್ನು ರಕ್ಷಣೆ ಮಾಡಿರುವ ಬಂದಾರು ಗ್ರಾಮದ ವಿ. ಮಹಮ್ಮದ್ ಓಟೆಚ್ಚಾರು ಅವರನ್ನು ಈ ವರ್ಷದ ರಾಜ್ಯ ಮಟ್ಟದ ಗೌರವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.     ಅತ್ಯುತ್ತಮ ಈಜುಪಟುವಾಗಿರುವ ಮಹಮ್ಮದ್ ಓಟೆಚ್ಚಾರು ರವರು ಡಿ.10 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯವರು ಸನ್ಮಾನಿಸಿ ಗೌರವಿಸಲಿದ್ದಾರೆ. ಇವರು ನದಿ ನೀರಿನಲ್ಲಿ ಅಪಾಯದಲ್ಲಿ ಸಿಲುಕಿದವರ

ಉಪ್ಪಿನಂಗಡಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪುರಸ್ಕಾರಕ್ಕೆ ಮಹಮ್ಮದ್ ಓಟೆಚ್ಚಾರು ಆಯ್ಕೆ Read More »

ಕರಾವಳಿ
Scroll to Top