ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ
(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಚಾಲಕ, ಮಗು ಹಾಗೂ ಮಹಿಳೆ ಗಾಯಗೊಂಡ ಘಟನೆ ಇಂದು ನಡೆದಿದೆ. ನೇರಳಕಟ್ಟೆ ಮದುವೆ ಹಾಲ್ ಇಂಡಿಯನ್ ಅಡಿಟೋರಿಯಮ್ ನಿಂದ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕೊಡಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಮಾಣಿ ಕಡೆಯಿಂದ ಬಂದ ರಿಡ್ಜ್ ಕಾರೊಂದು ಢಿಕ್ಕಿ ಹೊಡೆದಿದ್ದು, ಮಾಣಿ […]
ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ Read More »
ಕರಾವಳಿ, ಕ್ರೈಮ್ ನ್ಯೂಸ್









