ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಅರಬ್ಬೀ ಸಮುದ್ರದಲ್ಲಿ ದೋಣಿ ದುರಂತ ಸಂಭವಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾ ಮರೆಯಾದ ಮೀನುಗಾರರ ಪೈಕಿ ಮತ್ತೊಂದು ಮೀನುಗಾರನ ಶವ ಪತ್ತೆಯಾಗಿದೆ. ಬೋಟ್ ಮುಳುಗಡೆಯಾದ ಜಾಗದ ಸ್ವಲ್ಪ ದೂರದಲ್ಲಿ ಶವ ಪತ್ತೆಯಾಗಿದ್ದು ಮೀನಿಗೆ ಹಾಕಿದ್ದ ಬಲೆಯಲ್ಲಿ ಮೀನುಗಾರ ಅನ್ಸರ್ ನ ಶವ ಪತ್ತೆಯಾಗಿದೆ. ಇನ್ನು ಅನ್ಸರ್ ಮಂಗಳೂರಿನ ಬೆಂಗ್ರೆ ನಿವಾಸಿ. ತಣ್ಣೀರುಬಾವಿ ಮುಳುಗು ತಜ್ಞರ ತಂಡದಿಂದ ಕಾರ್ಯಾಚರಣೆಯಲ್ಲಿ ಅನ್ಸರ್ ಶವ ಪತ್ತೆಯಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ […]
ಮೀನುಗಾರಿಕಾ ಬೋಟು ದುರಂತ ➤ ಮೀನಿನ ಬಲೆಯಲ್ಲಿ ಮೀನುಗಾರನ ಶವ ಪತ್ತೆ Read More »
ಕರಾವಳಿ









