ಕರಾವಳಿ

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರಕ್ಷಣಾ ತಂಡದ ವತಿಯಿಂದ ಕಡಲ ತೀರ ಸ್ವಚ್ಛತಾ ಅಭಿಯಾನದ ಅಂಗವಾಗಿ 4ನೇ ಕಾರ್ಯಕ್ರಮವು ಆದಿತ್ಯವಾರದಂದು ಪಣಂಬೂರು ಬೀಚ್‍ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ಯೋಗ ಗುರು, ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಬೆಳಗ್ಗೆ 7.00 ರಿಂದ 8.00 ಗಂಟೆಯವರೆಗೆ ನಡೆಯಿತು. ಯೋಗ ಶಿಬಿರ […]

ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 30: ಪಂಚಾಯತ್‍ ಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ. ಡಿಸೆಂಬರ್ .22 ಮತ್ತು ಡಿ.27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ.   ಒಟ್ಟು 5762 ಗ್ರಾಮ ಪಂಚಾಯತ್ಗಳಿಗರ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಪಟ್ಟಂತೆ ಪದಾಧಿಕಾರಿಗಳು ಮಾತು ಕತೆ ನಡೆಸಿದ್ದಾರೆ.  

ಗ್ರಾಮ ಪಂಚಾಯತ್‌ ಚುನಾವಣೆ ದಿನಾಂಕ ಘೋಷಣೆ ➤ ಡಿ. 22 ಮತ್ತು ಡಿ.27ರಂದು ಚುನಾವಣೆ Read More »

ಕರಾವಳಿ, ಕರ್ನಾಟಕ

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ ನ. 30: ಕಳೆದ ದಿನ ಉಡುಪಿ ಕನ್ನಡ ಪರಿಷತ್‍ನ ಪುಸ್ತಕ ಅನಾವರಣ ಕಾರ್ಯಕ್ರಮದಲ್ಲಿ ಇತಿಹಾಸ ಅಧ್ಯಾಪಕರಾಗಿರುವ ಪ್ರಸಾದ್ ನಾರ್ಣಕಜೆ ಯವರು ಮಲೆನಾಡು ಪ್ರಕಾಶನದವರು ಪ್ರಕಟಿಸಿದ ನಾರಾಯಣ ಶೆವಿರೆ ಅವರ “ಉಪಾಸಣೆ” ಪುಸ್ತಕ ಬಿಡುಗಡೆಗೊಳಿಸಿ ಬಳಿಕ ಮಾತನಾಡಿದರು.     ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕ.ಸಾ.ಪ.ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ವಹಿಸಿದ್ದರು. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಗೌರವ ಉಪಸ್ಥಿತರಿದ್ದರು.  

ಉಡುಪಿ: ಪ್ರಸಾದ್ ನಾರ್ಣಕಜೆಯವರಿಂದ ‘ಉಪಾಸಣೆ” ಪುಸ್ತಕ ಬಿಡುಗಡೆ Read More »

ಕರಾವಳಿ

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ

(ನ್ಯೂಸ್ ಕಡಬ) newskadaba.com ರಾಜಸ್ಥಾನ ನ. 30: ರಾಜಸ್ಥಾನದ ಬಿಜೆಪಿ ನಾಯಕಿ ಮತ್ತು ಶಾಸಕಿ ಕಿರಣ್ ಮಹೇಶ್ವರಿ ಕೊರೋನಾಗೆ ಬಲಿಯಾಗಿದ್ದಾರೆ. ಕಿರಣ್‌ ಮಹೇಶ್ವರಿ ಅವರು ಮೆಡಂತ ಆಸ್ಪತ್ರೆಯಲ್ಲಿ ಕೊರೋನಾಗೆ‌ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಫಲಿಸದೇ ಭಾನುವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಮಹೇಶ್ವರಿ ಅವರು ರಾಜ್ಸಾಮಂದ್‌ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಕಿರಣ್ ಮಹೇಶ್ವರಿ ಅವರ ಅಕಾಲಿಕ ನಿಧನದಿಂದ ಬಹಳ ಬೇಸರವಾಗಿದೆ. ಅವರ ಕುಟುಂಬ, ಸ್ನೇಹಿತರಿಗೆ ಸಂತಾಪ ಸೂಚಿಸುತ್ತಿದ್ದೇನೆ ಎಂದು ಅಶೋಕ್‌ ಗೆಹ್ಲೋಟ್‌ ಅವರು ಟ್ವೀಟ್‌

ಬಿಜೆಪಿ ನಾಯಕಿ ಮತ್ತು ಶಾಸಕಿ ಕೊರೋನಾಗೆ ಬಲಿ Read More »

ಕರಾವಳಿ

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಯೇನೆಕಲ್ಲು ನ. 30: ಶ್ರೀ ಶಂಖಪಾಲ ದೇವಸ್ಥಾನದ ಅಡಿಕೆ ತೋಟದಲ್ಲಿ ತುಂಬಿದ್ದ ಕಳೆಯನ್ನು ಕಳೆದ ದಿನ ಗ್ರಾಮ ವಿಕಸ ಸಮಿತಿ ಯೇನೆಕಲ್ಲು ಇದರ ವತಿಯಿಂದ ಸ್ವಚ್ಚತೆ ಮಾಡಲಾಯಿತು.     ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಗ್ರಾಮ ಸಮಿತಿ ಯೇನೆಕಲ್ಲು ಇದರ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.  

ಯೇನೆಕಲ್ಲು: ಗ್ರಾಮ ವಿಕಸ ಸಮಿತಿ ಯೇನೆಕಲ್ಲು ವತಿಯಿಂದ ಶ್ರಮದಾನ Read More »

ಕರಾವಳಿ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 30. ನಗರದಲ್ಲಿ ಕಿಡಿಗೇಡಿಗಳು ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗುತ್ತಿರುವುದು ಸರ್ಕಾರದ ವೈಫಲ್ಯತೆಗೆ ಹಿಡಿದ ಕೈಗನ್ನಡಿಯೆಂದು ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ ಹೇಳಿದ್ದಾರೆ. ಮೊದಲ ಗೋಡೆ ಬರಹವು ಪತ್ತೆಗೊಂಡು ಮೂರು ದಿವಸಗಳು ಕಳೆದು ಹೋಗಿವೆ, ಇಂದು ಕೂಡ ಪಿ.ವಿ.ಎಸ್.ಬಳಿ ವಿವಾದಾತ್ಮಕ ಗೋಡೆ ಬರಹ ಕಾಣಿಸಿಕೊಂಡಿದೆ. ಇದು ದ.ಕ.ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದು, ಆರೋಪಿಗಳು ಯಾರೇ ಆಗಿರಲಿ

ಮಂಗಳೂರಿನಲ್ಲಿ ಮುಂದುವರಿಯುತ್ತಿರುವ ದೇಶವಿರೋಧಿ ಹಾಗೂ ಆತಂಕಕಾರಿ ಗೋಡೆ ಬರಹಗಳು- ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸರ್ಕಾರ ವಿಫಲ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು  ನ. 30: ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ.   ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್

ಡಿಸೆಂಬರ್ ಮೂರನೇ ವಾರ SSLC ಪರೀಕ್ಷೆ ವೆಳ್ಳಾಪಟ್ಟಿ ಪ್ರಕಟ Read More »

ಕರಾವಳಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 30: ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಂತಾರಾಷ್ಟ್ರೀ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ ಪ್ರಾಂತ್ಯ-2ರ ಪ್ರಾಂತೀಯ ಸಮ್ಮೇಳನ ಪುನರ್ಜನ್ಮ ನೆನಪಿಗಾಗಿ ನೀಡಲಾದ ಶೈತ್ಯಾಗಾರವನ್ನು ಆಸ್ಪತ್ರೆಯ ಆವರಣದಲ್ಲಿ ಸಮರ್ಪಿಸಲಾಯಿತು.   ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಈ ಸಂದರ್ಭ ಮಾತನಾಡಿ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜತೆ ಜತೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯಗಳಿಗೆ ಸ್ಪಂದನೆ ನೀಡುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿ ಎಲ್ಲಾ ವೈದ್ಯರ ಸೇವೆ ಲಭ್ಯವಿದ್ದು, ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುತ್ತಿದೆ. ಶೀಘ್ರದಲ್ಲಿ

ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶವಶೈತ್ಯಾಗಾರ ಸಮರ್ಪಣೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಲ್ಲೇರಿ ನ. 30: ಉಪ್ಪಿನಂಗಡಿ ಸಮೀಪದ ಕಲ್ಲೇರಿ ಹುಣ್ಸೆಕಟ್ಟೆ ಎಂಬಲ್ಲಿ ಬೈಕೊಂದು ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.     ಮೃತಪಟ್ಟ ವ್ಯಕ್ತಿಯನ್ನು ಕೃಷ್ಣಪ್ರಸಾದ್ ರೈ (36) ಮತ್ತು ಜಯರಾಮ ಗೌಡ(29) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಕಲ್ಲೇರಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರುಕಡೆಯಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ಪಿಕಪ್

ಉಪ್ಪಿನಂಗಡಿ: ಬೈಕ್ ಪಿಕಪ್ ಢಿಕ್ಕಿ ➤ ಸವಾರರಿಬ್ಬರೂ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ ನ. 30: ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರಿನ ಬಾಣಸಂದ್ರ ನಿವಾಸಿ ಮಂಜುನಾಥ್ ವೆಂಕಟೇಶ್ ಮಡಿವಾಳ (20) ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.   ಮೃತ ಮಂಜುನಾಥ್ ವೆಂಕಟೇಶ್ ತನ್ನ ಏಳು ಜನ ಸ್ನೇಹಿತರೊಂದಿಗೆ ಈಜುತ್ತಿರುವಾಗ ಈ ದುರ್ಘಟನೆ ನಡೆದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದ ಈ ಏಳು ಜನರ ಪೈಕಿ ಮಂಜುನಾಥ್ ಅವರನ್ನು ಹೊರತು ಪಡಿಸಿ ಉಳಿದವರು ನೀರಿನಿಂದ ಮೇಲೆ ಬಂದಿದ್ದರು. ಆದರೆ ಮಂಜುನಾಥ್ ಅಲೆಗಳ ರಭಸಕ್ಕೆ ಸಿಲುಕಿ ಜೀವನ್ಮರಣ

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ
Scroll to Top