ಕರಾವಳಿ

ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳಿಂದ ದಾಳಿ ➤ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 28: ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಸೂಚನೆ ಮೇರೆಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿ ಕೆಂಪುಗುಡ್ಡ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯೊಂದು ಪರವಾನಗಿ ರಹಿತವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದ ತಂಡವು ಕಳೆದ ದಿನ ದಾಳಿ ನಡೆಸಿದೆ.     ಸ್ಥಳದಲ್ಲಿ ಕಲ್ಲು ತೆಗೆಯಲು ಉಪಯೋಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಬಾರಿ ಗಾತ್ರದ 2 ಕಟ್ಟಿಂಗ್ ಯಂತ್ರ 1 ಟಿಲ್ಲರ್ ಹಾಗೂ […]

ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳಿಂದ ದಾಳಿ ➤ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ Read More »

ಕರಾವಳಿ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 28: ಬೆಳ್ತಂಗಡಿಯಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಾಗಿದೆ. ಕೆಇಬಿ ಇಲಾಖೆಯ ಲೈನ್ ಮ್ಯಾನ್ ಉದಯ, ಉಪ ಗುತ್ತಿಗೆದಾರ ಕುಮಾರ್ ಪೂಜಾರಿ ,ಮುಖ್ಯ ಗುತ್ತಿಗೆದಾರ ಮೂಗರೋಡಿ ಕನ್ಸ್ಟ್ರಕ್ಷನ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.     ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

“ಆರ್.ಎಸ್.ಎಸ್ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು” ➤ ಸಿ.ಎಫ್.ಐ ಯ ‘ಸಂಚುಗಾರ ಸಂಘಪರಿವಾರ’ ಪುಸ್ತಕ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ “ಸಂಚುಗಾರ ಸಂಘ ಪರಿವಾರ” ಪುಸ್ತಕದ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮವು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರಾಜ್ಯಸಭಾ ಸದಸ್ಯ, ವಿದಾನ ಪರಿಷತ್ ಶಾಸಕ ಬಿ. ಕೆ ಹರಿಪ್ರಸಾದ್ ಮಾತನಾಡಿ, ‘ಆರ್.ಎಸ್.ಎಸ್ ಹಾಗೂ ಸಂಘಪರಿವಾರ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು ಇದರ ವಿರುದ್ಧ ಎಲ್ಲರೂ ಒಂದಾಗಿ ಈ ದೇಶವನ್ನು

“ಆರ್.ಎಸ್.ಎಸ್ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಯ ದೊಡ್ಡ ಶತ್ರು” ➤ ಸಿ.ಎಫ್.ಐ ಯ ‘ಸಂಚುಗಾರ ಸಂಘಪರಿವಾರ’ ಪುಸ್ತಕ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ Read More »

ಕರಾವಳಿ, ಕರ್ನಾಟಕ

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಸಿಆರ್‌ಝಡ್ ಪ್ರದೇಶದಲ್ಲಿ ಮರಳು ತೆರವು ಹಾಗೂ ಲೋಡಿಂಗ್ ಕಾರ್ಯಗಳನ್ನು ಯಂತ್ರಗಳ ಮೂಲಕ ನಡೆಸಿದರೆ ಅಂತಹವರ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳು ತೆಗೆಯಲು ಯಾವುದೇ

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ Read More »

ಕರಾವಳಿ

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನ ಪಡೀಲ್ ಜಂಕ್ಷನ್ ನಿಂದ ಬಿಕರ್ನಕಟ್ಟೆಗೆ ಸಂಚರಿಸುವ ರಸ್ತೆಯಲ್ಲಿ ಪಡುಮರೋಳಿಯ ದೇವಸ್ಥಾನದ ದ್ವಾರ ಬಳಿ ಮಹಾರಾಷ್ಟ್ರ ನೋಂದಣಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿತ್ತು. ಗಾಂಜಾ ಸಾಗಾಟ ಜಾಲ ಬೇಧಿಸಿರುವ ಮಂಗಳೂರು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.     ಆರೋಪಿಗಳನ್ನು ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು, ಅಬ್ದುಲ್ ನಿಜಾದ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳಕ್ಕೆ ತೆರಳುತ್ತಿತ್ತು. ಗಾಂಜಾ ಸಾಗಾಟದ ವಾಹನವನ್ನು ತಡೆದು ನಿಲ್ಲಿಸಿ ಬರೋಬ್ಬರಿ 24 ಕೆ.ಜಿ ಗಾಂಜಾ

ಮಂಗಳೂರು: ಗಾಂಜಾ ಸಾಗಟ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಕಳೆದ ದಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ-ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಜೀಪು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪರ್ಲಡ್ಕದ ಹಾಸೀಮ್(19) ಎಂದು ಗುರುತಿಸಲಾಗಿದೆ.     ಹಾಸೀಮ್ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಬೈಪಾಸ್ ರಸ್ತೆಗೆ ಎಂಟ್ರಿ ಕೊಡುತ್ತಿದ್ದ ಬೊಲೆರೊ ಜೀಪು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದು,

ಪುತ್ತೂರು: ಬೈಕ್,ಜೀಪ್ ಅಪಘಾತ ➤ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 28: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ಪುತ್ತೂರು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.     ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ರ ವಿಧಿ 29 ರ ಅನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರ ನಿರ್ವಹಿಸುವ ದೃಷ್ಟಿಯಿಂದ ಅಪರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಾಧಿಕಾರಿಯಾಗಿ ಡಾ.ಯತೀಶ್ ಉಳ್ಳಾಲ್ Read More »

ಕರಾವಳಿ
Scroll to Top