ಕರಾವಳಿ

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಇಲ್ಲಿನ ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.     ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ […]

ಮಂಗಳೂರು: ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಬೆಳಕು ಕಾಣದ ಮನೆಗೆ ಸೋಲಾರ್ ಲೈಟ್ ಸಿಸ್ಟಮ್ ಕೊಡುಗೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ ನ. 25: ಬೆಳ್ಳಾರೆ ವಲಯದ ಬೆಳ್ಳಾರೆ ಒಕ್ಕೂಟದ ಸ್ವಾಮಿ ಕೊರಗಜ್ಜ ಸಂಘದ ಸದಸ್ಯರಾದ ಶ್ರೀಮತಿ ಫಾತೀಮರವರು ಉಪ್ಪಂಗಳ ಎಂಬ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.     ಇವರ ಮನೆಗೆ ವಿದ್ಯುತ್ ಸಂಪರ್ಕ ಇಲ್ಲ. ಇದನ್ನು ಮನಗಂಡು ಇವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೆಲ್ಕೋ ಸೋಲಾರ್ ಸಂಸ್ಥೆಯ ಸಹಯೋಗದೊಂದಿಗೆ ಸೋಲಾರ್ ಲೈಟ್ ಸಿಸ್ಟಮ್ ನ್ನು ಕೊಡುಗೆಯಾಗಿ ನೀಡಿ ಕಳೆದ ದಿನ ಅವರ ಮನೆಗೆ ಅಳವಡಿಸಲಾಗಿತ್ತು. ಶ್ರೀ ಕ್ಷೇತ್ರ ಧ.ಗ್ರಾ.ಯೋ. ಬೆಳ್ಳಾರೆ ವಲಯ ಮೇಲ್ವಿಚಾರಕ

ಬೆಳ್ಳಾರೆ: ಬೆಳಕು ಕಾಣದ ಮನೆಗೆ ಸೋಲಾರ್ ಲೈಟ್ ಸಿಸ್ಟಮ್ ಕೊಡುಗೆ Read More »

ಕರಾವಳಿ

ಉಡುಪಿ: ಆನ್‍ಲೈನ್ ನಲ್ಲಿ ಆರ್ಡರ್ ಮಾಡಿದ್ದು “ಕುಕ್ಕರ್” ಮನೆಗೆ ಬಂದಿದ್ದು “ಇಟ್ಟಿಗೆ”

(ನ್ಯೂಸ್ ಕಡಬ) newskadaba.com ಉಡುಪಿ, ನ. 25:  ಆನ್ಲೈನ್ ಕಂಪನಿಗಳನ್ನು ಹೇಗೆ ನಂಬುವುದು ಎಂದು ಜನ ಇದೀಗ ಮತ್ತೆ ಭೀತಿಗೊಳಗಾಗಿದ್ದಾರೆ.ಜನರು ಮನೆಯಲ್ಲಿ ಕೂತು ಮೊಬೈಲ್ ಮೂಲಕ ಆನ್‌ಲೈನ್‌ ಆರ್ಡರ್ ಮಾಡಿದರೆ ಮನೆಗೆ ವಸ್ತುಗಳು ಬಂದುಬಿಡುತ್ತದೆ.ಮನೆ ಹತ್ತಿರದಲ್ಲಿರುವ ಅಂಗಡಿಗಳಿಗೆ ತೆರಳದ ಆನ್ ಲೈನ್ ಮೂಲಕ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಾರೆ.   ಈ ಆನ್ಲೈನ್ ಆರ್ಡರ್ ಮೂಲಕ ಕೂಡ ಮೋಸ ಹೋಗುತ್ತಾರೆ ಅನ್ನೋದೆ ನಿದರ್ಶವಾಗಿದೆ. ಮಣಿಪಾಲದ ಮಹಿಳೆಯೊಬ್ಬರು ಆನ್‍ಲೈನ್ ನಲ್ಲಿ ಕುಕ್ಕರ್ ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಕುಕ್ಕರ್ ಬದಲು

ಉಡುಪಿ: ಆನ್‍ಲೈನ್ ನಲ್ಲಿ ಆರ್ಡರ್ ಮಾಡಿದ್ದು “ಕುಕ್ಕರ್” ಮನೆಗೆ ಬಂದಿದ್ದು “ಇಟ್ಟಿಗೆ” Read More »

ಕರಾವಳಿ

ಪೆರಿಯಶಾಂತಿ: ಹೆದ್ದಾರಿ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

(ನ್ಯೂಸ್ ಕಡಬ) newskadaba.com ಪೆರಿಯಶಾಂತಿ ನ. 25: ಸುಬ್ರಹ್ಮಣ್ಯ-ಮರ್ದಾಳ-ಪೆರಿಯಶಾಂತಿ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಸಮೀಪ ಪೆರಿಯಶಾಂತಿ ರಾಜ್ಯಹೆದ್ದಾರಿಯ ಬದಿ ತ್ಯಾಜ್ಯ ತಂದು ಎಸೆಯುತ್ತಿದ್ದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಲಾಗಿದೆ.     ಶುಭ ಸಮಾರಂಭವೊಂದರಲ್ಲಿ ಬಳಸಲಾಗಿದ್ದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದರು. ಸ್ಥಳಕ್ಕೆ ಆಗಮಿಸಿದ ನೀತಿ ತಂಡದ ರಾಜ್ಯಧ್ಯಕ್ಷ ಜಯಂತ್ ಟಿ. ಹಾಗೂ ಇತರರು ತ್ಯಾಜ್ಯ ಸುರಿಯುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡು ಬಳಿಕ ಕೌಕ್ರಾಡಿ ಗ್ರಾ.ಪಂ. ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪಂಚಾಯತ್ ಅಧಿಕಾರಿಗಳು ತ್ಯಾಜ್ಯ

ಪೆರಿಯಶಾಂತಿ: ಹೆದ್ದಾರಿ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್ Read More »

ಕರಾವಳಿ

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25:  ನಗರದ ಕದ್ರಿ ಪಾರ್ಕ್‌ನಲ್ಲಿ ಪ್ರತಿ ವರ್ಷ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗುತ್ತಿದ್ದ ಜಿಲ್ಲಾಮಟ್ಟದ ಫಲಪುಷ್ಪ ಪ್ರದರ್ಶನ ರದ್ದುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ತೋಟಗಾರಿಕಾ ಇಲಾಖೆ ಅಧಿಕಾರಿಗಳು, ಕೊರೊನಾ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೆ ಸರ್ಕಾರದ ಅನುಮತಿ, ಅನುದಾನ ಸಿಗುವುದು ಕಷ್ಟ. ಸದ್ಯ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಇತ್ತ ಫಲಪುಷ್ಪ ಪ್ರದರ್ಶನ ನಡೆಸಲು ನಾಲ್ಕು ತಿಂಗಳ

ಮಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ➤ ಈ ಭಾರಿ ಫಲಪುಷ್ಪ ಪ್ರದರ್ಶನ ರದ್ದು ಸಾಧ್ಯತೆ Read More »

ಕರಾವಳಿ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 25: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯರ ಹೆಸರಿಡಬೇಕೆಂದು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಇದೀಗ ಬೇರೆ ರೀತಿಯಲ್ಲಿಯೇ ಪ್ರತಿಭಟನೆ ನಡೆಸುತ್ತಿದೆ. ಯುವ ಕಾಂಗ್ರೆಸ್ ಇದೀಗ ‘ಕೋಟಿ ಚೆನ್ನಯ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಸ್ವಾಗತ’ ಅನ್ನೋ ಹೋರ್ಡಿಂಗ್ಸ್ ಗಳನ್ನ ಅಳವಡಿಸಿದ್ದು ಗಮನಸೆಳೆದಿದೆ.   ವಿಮಾನ ನಿಲ್ದಾಣದ ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ರಮುಖ ರಸ್ತೆಯ ಬಳಿ ದೊಡ್ಡದಾದ ಮೂರು ಹೋರ್ಡಿಂಗ್ಸ್ ಗಳನ್ನ ಅಳವಡಿಸಿದೆ. ಕಳೆದ

‘ಕೋಟಿ ಚೆನ್ನಯ್ಯ’ ಏರ್ ಪೋರ್ಟ್ ಗೆ ಸುಸ್ವಾಗತ’ ➤ ಹೋರ್ಡಿಂಗ್ಸ್ ಗಳನ್ನ ಅಳವಡಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ನ. 25:  ಉಡುಪಿಯ ಮಲ್ಪೆ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗಳ ಆಗರವಾಗಿದ್ದು, ಪ್ರವಾಸಿಗರು ಎಚ್ಚರ ವಹಿಸಬೇಕಾಗಿದೆ ಎಂದು ಮುಲ್ಕಿ ಸಮೀಪದ ಶಿಮಂತೂರಿನ ಸಾಮಾಜಿಕ ಕಾರ್ಯಕರ್ತ ಸುಧೀರ್ ಶೆಟ್ಟಿ ಹೇಳಿದ್ದಾರೆ.     ಸೈಂಟ್ ಮೇರೀಸ್ ದ್ವೀಪದಲ್ಲಿ ಸ್ನಾನ ಮಾಡುವ ಪ್ರವಾಸಿಗರಿಗೆ ಜೆಲ್ ಫಿಶ್ ಕಚ್ಚುತ್ತಿದ್ದು, ತುಂಬಾ ನೋವು ಅನುಭವಿಸಬೇಕಾಗುತ್ತದೆ. ಕಳೆದ ದಿನದ ಹಿಂದೆ ಸುಧೀರ್ ಶೆಟ್ಟಿ ಶಿಮಂತೂರ್ ಕುಟುಂಬ ಮಲ್ಪೆ ಸೈಂಟ್‌ ಮೇರೀಸ್ ದ್ವೀಪಕ್ಕೆ ತೆರಳಿ ಸ್ನಾನಕ್ಕೆ ನೀರಿಗೆ ಇಳಿದಿದ್ದರು. ಅಲ್ಲಿ ಅವರ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ Read More »

ಕರಾವಳಿ, ಕರ್ನಾಟಕ

ಮೂಡಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಜಲಸಮಾಧಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ ನ. 25: ಕಡಂದಲೆ ತುಲೆಮುಗೇರ್ ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ನೀರೂಪಾಲದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ.     ಮೃತಪಟ್ಟವರನ್ನು ವಾಮಂಜೂರು ಮೂಡುಶೆಡ್ಡೆ ನಿಖಿಲ್ (18), ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹರ್ಷಿತಾ ( 20), ಡಿಪ್ಲೊಮಾ ವಿದ್ಯಾರ್ಥಿ ವೇಣೂರಿನ ಸುಭಾಸ್ ಅಚಾರ್ಯ (19), ಬಜ್ಪೆ ಪೆರಾರದ ರವಿ (30)ಎಂದು ಗುರುತಿಸಲಾಗಿದೆ.‌ ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು

ಮೂಡಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಜಲಸಮಾಧಿ Read More »

ಕರಾವಳಿ

ಐಎಂಎ ಹಗರಣ ➤ ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ನೋಟೀಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 24: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ. ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಜತೆ ಡೀಲ್ ನಡೆಸಿದ್ದರೆನ್ನುವ ಆರೋಪ ಹಿಲೋರಿ ಅವರ ಮೇಲಿದ್ದು ಈ ಬಗ್ಗೆ ವಿಚಾರಣೆ ನಡೆಸಲು ಸಿಬಿಐ ಹಿಲೋರಿಗೆ ನೋಟೀಸ್ ಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ (ಹೆಚ್ಚುವರಿ ಪೊಲೀಸ್​ ಆಯುಕ್ತ ,ಆಡಳಿತ), ಬೆಂಗಳೂರು ನಗರ ಪೊಲೀಸ್​

ಐಎಂಎ ಹಗರಣ ➤ ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ನೋಟೀಸ್ Read More »

ಕರಾವಳಿ

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ‘ಫೆವಿಕಾಲ್’ ಗಮ್ ಗೆ ಸಂಬಂಧಿಸಿದ ಹೊಸ ಜಾಹೀರಾತೊಂದು ಇದೀಗ ಕರಾವಳಿ ಭಾಗದ ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಮಟ್ಟದ ವಾಹಿನಿಯಲ್ಲೂ ಬಿತ್ತರವಾಗುತ್ತಿರುವ ಈ ಜಾಹೀರಾತಿನಲ್ಲಿ ಕರಾವಳಿ ಕರ್ನಾಟಕದ ಗಂಡು ಕಲೆ ಎಂದು ಗುರುತಿಸಿಕೊಂಡ ಯಕ್ಷಗಾನಕ್ಕೆ ಅವಮಾನಿಸಲಾಗಿದೆ ಅನ್ನೋದೆ ಆಕ್ರೋಶಕ್ಕೆ ಕಾರಣ. ಜಾಹೀರಾತಿನಲ್ಲಿ ಯಕ್ಷಗಾನದ ವೇಷಧಾರಿಗಳನ್ನು ಹಾಗೂ ಭಾಗವತರು ಮತ್ತಿತರರನ್ನು ತಮಾಷೆಯ ರೀತಿಯಲ್ಲಿ ಬಿಂಬಿಸಲಾಗಿದ್ದು, ಜಾಹೀರಾತಿಗಾಗಿ ಯಕ್ಷಗಾನ ಕಲೆಯನ್ನು ದುರ್ಬಳಕೆ ಮಾಡಲಾಗಿದೆ ಅನ್ನೋದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.ಜಾಹಿತಾರು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top