ಕರಾವಳಿ

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು. ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು Read More »

ಕರಾವಳಿ

ಸೋಮವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕುಟುಂಬ ಸದಸ್ಯರಲ್ಲಿ

ಸೋಮವಾರ ದಿನದ ನಿತ್ಯ ಭವಿಷ್ಯ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಳ್ಯ: ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮನಾವ ಹಕ್ಕು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

(ನ್ಯೂಸ್ ಕಡಬ) newskadaba.com ಸುಳ್ಯ, ನ. 22. ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆ.ಪಿ.ಸಿ.ಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರಾದ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು.   ಬಗ್ಸ್ಥ್ಸ್್ಸ್ಥ್ಸ್ಸ್ಥ್ಸ್್ಸ್ಥ್ ಯ ವತಿಯಿಂದ ಟಿ.ಎಮ್.ಶಹೀದ್ ಶಾಲು ಹಾಕಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಕೊಡಗು ಮಹಿಳಾ ಕಾಂಗ್ರೆಸ್ ನಾಯಕಿ ಸುರಯ್ಯ ಮಡಿಕೇರಿ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಹನೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಸೂರಜ್ ಹೊಸೂರು,

ಸುಳ್ಯ: ತೆಕ್ಕಿಲ್ ಪ್ರತಿಷ್ಠಾನಕ್ಕೆ ಕೆಪಿಸಿಸಿ ಕಾನೂನು ಹಾಗೂ ಮನಾವ ಹಕ್ಕು ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತರ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ನ. 22. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷದ ಕಾರ್ಯಕರ್ತರ ಸಮಾವೇಶವು ಇಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಸ್ಲಿಂ ಲೀಗ್ ಜಿಲ್ಲಾದ್ಯಕ್ಷರಾದ ಅಬ್ದುರ್ರಹ್ಮಾನ್ ದಾರಿಮಿ ತಬೂಕ್ ರವರು ಮುಸ್ಲಿಂ ಲೀಗ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದ ಇಡೀ ಭಾರತದಲ್ಲಿ ಸೇವೆಯನ್ನು ಮಾಡುತ್ತಾ ಬಂದಿದೆ. ಸಮಾಜದಲ್ಲಿ ಅಶಕ್ತರ ಆಶಾಕಿರಣವಾಗಿ ಮತ್ತು ಸಮಾಜದ ದ್ವನಿಯಾಗಿ ಮುನ್ನುಗ್ಗುತ್ತಿದೆ ಎಂದರು. ತದನಂತರ ಮುಸ್ಲಿಂ ಯೂತ್ ಲೀಗ್ ಜಿಲ್ಲಾದ್ಯಕ್ಷರಾದ ಅಪ್ಹಾಂ ತಂಙಳ್ ರವರು ಮಾತನಾಡಿ ಮುಸ್ಲಿಂ

ಕಡಬ ತಾಲೂಕು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕಾರ್ಯಕರ್ತರ ಸಮಾವೇಶ Read More »

ಕರಾವಳಿ, ಕರ್ನಾಟಕ

ಕಡಬ: ನಿವೃತ್ತ ಯೋಧ ಸಂತೋಷ್ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ನ. 22. ಸುದೀರ್ಘ 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ, ನಂತರ ಜಮ್ಮು ಕಾಶ್ಮೀರದಿಂದ ಸೇವಾ ನಿವೃತ್ತಿ ಪಡೆದು ಸ್ವಗ್ರಾಮಕ್ಕೆ ಆಗಮಿಸಿದ ಯೋಧ ಸಂತೋಷ್ ತೋಮಸ್ ಅವರಿಗೆ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ ಕೋಡಿಂಬಾಳ ಇದರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಇಂದು ದಿವ್ಯ ಬಲಿಪೂಜೆಯ ನಂತರ ಕೋಡಿಂಬಾಳ ಚರ್ಚ್‌ ನಲ್ಲಿ ನಡೆಯಿತು.   ಕೋಡಿಂಬಾಳ ಸಂತ ಜಾರ್ಜ್ ಚರ್ಚ್ ಧರ್ಮಗುರುಗಳಾದ ವಂದನೀಯ ರೆವರೆಂಡ್ ಫಾದರ್ ದಾನಿಯೇಲ್ ಕಡಂಕಂಪಳ್ಳಿ ರವರು

ಕಡಬ: ನಿವೃತ್ತ ಯೋಧ ಸಂತೋಷ್ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ

ವಿದ್ಯುತ್ ಸ್ಥಾವರದಲ್ಲಿ ಉದ್ಯೋಗ ಭರವಸೆ ನೀಡಿ ವಂಚನೆ ➤ ಕಿಲಾಡಿ ವಂಚಕ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಕಾರವಾರ ನ. 21: ಕಾರವಾರದ ಕೈಗಾ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 20ಕ್ಕೂ ಹೆಚ್ಚು ಯುವಕರಿಗೆ ವಂಚಿಸಿದ ಪ್ರಮುಖ ಆರೋಪಿ ರಿತೇಶ್ ಪಟ್ವಾಲ್ ಎಂಬಾತನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ರಿತೇಶ್ ಒಂದಿಷ್ಟು ಯುವಕರನ್ನು ಸಂಪರ್ಕಿಸಿ ಕೈಗಾದಲ್ಲಿ ಉತ್ತಮ ಕೆಲಸ ಕೊಡಿಸುವ ಆಮಿಷವೊಡ್ಡಿದ್ದ. ತಾನು ಕೂಡ ಅಲ್ಲೇ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಉದ್ಯೋಗಾಕಾಂಕ್ಷಿಗಳಿಗೆ ತನ್ನ ಗುರುತಿನ ಚೀಟಿ ತೋರಿಸಿ ನಂಬಿಸಿದ್ದಲ್ಲದೆ,  ಕಾರವಾರಕ್ಕೆ ಹೋಗಿ ಬರುವ ನಾಟಕವಾಡುತ್ತಿದ್ದ. ಸಂಸ್ಥೆಯಲ್ಲಿ ಕಂಪ್ಯೂಟರ್ ಆಧಾರಿತ ಹುದ್ದೆ

ವಿದ್ಯುತ್ ಸ್ಥಾವರದಲ್ಲಿ ಉದ್ಯೋಗ ಭರವಸೆ ನೀಡಿ ವಂಚನೆ ➤ ಕಿಲಾಡಿ ವಂಚಕ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

157 ಕಿ.ಮೀ ಸೈಕಲ್ ಯಾನ ಮಾಡಿದ ಕಲ್ಮಕಾರು ಯುವಕ

(ನ್ಯೂಸ್ ಕಡಬ) newskadaba.com ಸುಳ್ಯ ನ. 21: ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಕೊಪ್ಪಡ್ಕ ಸುಬ್ರಹ್ಮಣ್ಯ ಕೆ.ಜೆ ಎಂಬವರು 157 ಕಿ.ಮೀ ಸೈಕಲ್ ಯಾನ ಮಾಡಿದ್ದಾರೆ.     ಇವರು ಬೆಂಗಳೂರಿನ ಬೊಮ್ಮಸಂದ್ರದ ಖಾಸಗಿ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಯಾಗಿರುವ ಇವರು ಕೆಲಸದ ನಿಮಿತ್ತ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸಬೇಕಾಗಿದ್ದು, ಸೋಲೊ ಸೈಕಲ್ ನಲ್ಲಿ ಬೆಳಗ್ಗಿನ ಜಾವ 4 ಗಂಟೆಗೆ ಪ್ರಯಾಣ ಪ್ರಾರಂಭಿಸಿ ಮೈಸೂರಿಗೆ ಸಂಜೆ 3.15ಕ್ಕೆ ತಲುಪಿದ್ದಾರೆ.    

157 ಕಿ.ಮೀ ಸೈಕಲ್ ಯಾನ ಮಾಡಿದ ಕಲ್ಮಕಾರು ಯುವಕ Read More »

ಕರಾವಳಿ

ಹಿಂದೂ ದೇವರ ನಿಂದನೆ ➤ ಹಿ.ಜಾ.ವೇದಿಕೆಯಿಂದ ವಿಟ್ಲ ಠಾಣೆಗೆ ದೂರು, ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಕಂಬಳಬೆಟ್ಟುವಿನ ವ್ಯಕ್ತಿಯೊಬ್ಬರು ಹಿಂದೂ ದೇವಿ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಇದೀಗಾ ಈತನ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವಿಟ್ಲ ಪೊಲೀಸರಿಗೆ ದೂರು ದಾಖಲಿಸಿದ್ದರು.   ಕುಂಬಳಬೆಟ್ಟುವಿನ ರಿಜ್ವಾನ್ ಎಂಬವರು ಹಿಂದೂ ದೇವರನ್ನು, ಹಿಂದೂ ಶಬ್ಧಗಳನ್ನು ಉಲ್ಲೇಖಿಸಿ ಅವಹೇಳನ ಮಾಡಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು , ಈ ಕುರಿತು ಹಿಂದೂಜಾಗರಣಾ ವೇದಿಕೆಯ ವಿಟ್ಲ ತಾಲೂಕು ಕಾರ್ಯದರ್ಶಿ ಹರ್ಷೇಂದ್ರ ಅವರು ವಿಟ್ಲ ಪೊಲೀಸ್ ಠಾಣೆಗೆ

ಹಿಂದೂ ದೇವರ ನಿಂದನೆ ➤ ಹಿ.ಜಾ.ವೇದಿಕೆಯಿಂದ ವಿಟ್ಲ ಠಾಣೆಗೆ ದೂರು, ಆರೋಪಿಯ ಬಂಧನ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ➤ ಶಿರಾಡಿ ಗ್ರಾಮವನ್ನು ಕೈಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಶಿರಾಡಿ ನ. 21: ಶಿರಾಡಿ ಗ್ರಾಮವನ್ನು ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಕೈಬಿಡಬೇಕೆಂದು ಒತ್ತಾಯಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಆಶ್ರಯದಲ್ಲಿ ಗ್ರಾಮಸ್ಥರು ಶಿರಾಡಿ ಗ್ರಾ.ಪಂ. ಮುಂದೆ ಇಂದು ಪ್ರತಿಭಟನೆ ನಡೆಸಿದ್ದಾರೆ.     2015 ರಲ್ಲಿಯೇ ನಡೆದ ವಿಶೇಷ ಗ್ರಾಮ ಸಭೆಯ ನಿರ್ಣಯವನ್ನೇ ಪರಿಗಣಿಸಿ ಈ ಯೋಜನೆಯಿಂದ ಶಿರಾಡಿ ಗ್ರಾಮವನ್ನು ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಇದೀಗ ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.  

ಕಸ್ತೂರಿ ರಂಗನ್ ವರದಿ ➤ ಶಿರಾಡಿ ಗ್ರಾಮವನ್ನು ಕೈಬಿಡುವಂತೆ ಜಿಲ್ಲಾಧಿಕಾರಿಗೆ ಮನವಿ Read More »

ಕರಾವಳಿ

ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಯತ್ನ ➤ ಓರ್ವನ ಬಂಧನ ,ನಾಲ್ವರು ಪರಾರಿ

(ನ್ಯೂಸ್ ಕಡಬ) newskadaba.com ಭಟ್ಕಳ ನ. 21:  ಮೇಯಲು ಬಿಟ್ಟ ಜಾನುವಾರುವೊಂದನ್ನು ಮರಕ್ಕೆ ಕಟ್ಟಿ ಹಾಕಿ, ರಾತ್ರಿ ವೇಳೆ ವಾಹನದಲ್ಲಿ ಕದ್ದೊಯ್ಯಲು ಯತ್ನಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲು ಯಶಸ್ವಿಯಾಗಿರುವ ಘಟನೆ ತಾಲೂಕಿನ ಮುರುಡೇಶ್ವರ ಕೈಕಿಣಿ ಮುಡಕೇರಿ ರೇಲ್ವೇ ಬಿಡ್ಜ್ ಹತ್ತಿರ ಗುರುವಾರ ರಾತ್ರಿ ನಡೆದಿದೆ. ಬಂಧಿತನನ್ನು ಮುರುಡೇಶ್ವರ ನ್ಯಾಶನಲ್ ಕಾಲೋನಿ 5ನೇ ಕ್ರಾಸ್ ನಿವಾಸಿ ಯಾಸೀನ್ ತಂದೆ ಇಸ್ಮಾಯಿಲ್ ದೊನ್ನಾ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಈ

ಮುರುಡೇಶ್ವರದಲ್ಲಿ ಜಾನುವಾರು ಕಳ್ಳತನ ಯತ್ನ ➤ ಓರ್ವನ ಬಂಧನ ,ನಾಲ್ವರು ಪರಾರಿ Read More »

ಕರಾವಳಿ
Scroll to Top