ಕರಾವಳಿ

ಪುತ್ತೂರು: ಬಾಲವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಇಂದಿನಿಂದ ಅವಕಾಶ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಕನ್ನಡ ನಾಡು ಕಂಡ ವಿಶಿಷ್ಟ ವ್ಯಕ್ತಿತ್ವಗಳಲ್ಲಿ ಕೋಟ ಶಿವರಾಮ ಕಾರಂತರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ತೊಡಗಿಕೊಳ್ಳದ ಕ್ಷೇತ್ರವಿಲ್ಲ ಎಂಬ ಮಾತು ಕಡಲ ತೀರದ ಭಾರ್ಗವನ ಅಗಾಧ ವಿದ್ವತ್ತಿಗೆ ಹಿಡಿದ ಕನ್ನಡಿ. ಹಾಗೆಯೇ ಪುತ್ತೂರು ಪರ್ಲಡ್ಕದಲ್ಲಿರುವ ಡಾ. ಶಿವರಾಮ ಕಾರಂತರ ಬಾಲವನವು ಕೋವಿಡ್ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿದ್ದು, ಇದೀಗ ಮತ್ತೆ ಅಧಿಕೃತವಾಗಿ ಸಾರ್ವಜನಿಕ ಪ್ರವೇಶಕ್ಕೆ ಬಾಲವನದ ಆಡಳಿತಾಧಿಕಾರಿಯಾಗಿರುವ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ರವರು ತಿಳಿಸಿದ್ದಾರೆ. […]

ಪುತ್ತೂರು: ಬಾಲವನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಇಂದಿನಿಂದ ಅವಕಾಶ Read More »

ಕರಾವಳಿ

ಸುಳ್ಯ: ಕಣಿಪ್ಪಿಲ್ಲ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಸುಳ್ಯ ನ. 21: ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದುದ್ದು, ಗೋಪಾಲಕೃಷ್ಣ ಭಟ್ ರವರ ಸ್ಮೋಕ್ ಹೌಸ್ ಹೊತ್ತಿ ಉರಿದ ಘಟನೆ ಅಮರಪಡ್ನೂರು ಗ್ರಾಮದ ಕಣಿಪ್ಪಿಲ ಎಂಬಲ್ಲಿ ನಡೆದಿದೆ.     ಸ್ಮೋಕ್ ಹೌಸ್ ನಲ್ಲಿದ್ದ ರಬ್ಬರ್ ಶೀಟ್‍ಗಳು ಹೊತ್ತಿ ಉರಿದಿದ್ದು, ಅಪಾರ ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು, ಊರವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಸುಳ್ಯ: ಕಣಿಪ್ಪಿಲ್ಲ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಬೆಂಕಿ ಅವಘಡ Read More »

ಕರಾವಳಿ

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊವೀಡ್ ಟೆಸ್ಟ್ ➤ ಏಳು ಸ್ಟೂಡೆಂಟ್ಸ್ ಗಳಲ್ಲಿ ಕೊವೀಡ್ ಪಾಸಿಟಿವ್

(ನ್ಯೂಸ್ ಕಡಬ) newskadaba.com ಉಡುಪಿ, ನ. 21: ಕಾಲೇಜು ಪ್ರಾರಂಭವಾಗುತ್ತಲೇ ಏಳು ಮಂದಿ ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ‌ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.ಈ ಪೈಕಿ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಗೊಂಡಿದೆ. ಪದವಿ ಕಾಲೇಜು ಆರಂಭದ ಹಿನ್ನಲೆಯಲ್ಲಿ ಈ ಟೆಸ್ಟ್ ನಡೆಯುತ್ತಿದೆ.   ಮಣಿಪಾಲದ 5 ಹಾಗೂ ಕಾರ್ಕಳ ತಾಲೂಕಿನ 2 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ದೃಢಗೊಂಡಿದ್ದು, ಸೋಂಕಿತ‌ ವಿದ್ಯಾರ್ಥಿಗಳಿಗೆ ಹೋಂ‌ ಐಸೋಲೇಶನ್‌ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6 ಸಾವಿರ

ಉಡುಪಿಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೊವೀಡ್ ಟೆಸ್ಟ್ ➤ ಏಳು ಸ್ಟೂಡೆಂಟ್ಸ್ ಗಳಲ್ಲಿ ಕೊವೀಡ್ ಪಾಸಿಟಿವ್ Read More »

ಕರಾವಳಿ

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಪ್ರಸ್ತುತ ಉಪ್ಪಿನಂಗಡಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುರುಷೋತ್ತಮ ಗೌಡ ರವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಉಪ್ಪಿನಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಕಬ್ ಶಿಕ್ಷಕ ಪುರುಷೋತ್ತಮ ಗೌಡ ನಿಧನ Read More »

ಕರಾವಳಿ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಇಂದು 1,781 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಇದೀಗಾ ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಇಂದಿನ ವರದಿಯಂತೆ 24 ಗಂಟೆಯಲ್ಲಿ ರಾಜ್ಯದಲ್ಲಿ 17 ಮಂದಿ ಸೋಂಕಿಗೆ ಬಲಿಯಾಗುವುದರ ಮೂಲಕ ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 11,621ಕ್ಕೆ ಏರಿಕೆಯಾಗಿದೆ.   2,181 ಮಂದಿ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ರಾಜ್ಯದಲ್ಲಿ 8,33,169 ಮಂದಿ ಚೇತರಿಸಿಕೊಂಡಿದ್ದಾರೆ. 24,752 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ನ. 21: ಕಸ್ತೂರಿ ರಂಗನ್ ವರದಿ ವಿರುದ್ಧದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನ.27 ರಂದು ನಡೆಯಲಿರುವ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಇಂದು ಮಧ್ಯಾಹ್ನ 1.30 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದಿಂದ ಹೊರಡಲಿದೆ.     ಯಜ್ಞೇಶ್ ಆಚಾರ್ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ , ರಾಜಕೀಯ ನೇತಾರರಾದ ಹರೀಶ್ ಇಂಜಾಡಿ , ಎಸ್ ಎನ್ ರಾಜೇಶ್

ಕಸ್ತೂರಿ ರಂಗನ್ ವರದಿ ವಿರುದ್ಧ ಧ್ವನಿ ➤ ಪ್ರತಿಭಟನಾ ಸಭೆಯ ಪೂರ್ವಭಾವಿಯಾಗಿ ಇಂದು ಬೈಕ್ ಜಾಥಾ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 3 ಮಂದಿಯಲ್ಲಿ ಕೋವಿಡ್ 19 ದೃಢಗೊಂಡಿದೆ. ಕಡಬ ತಾಲೂಕಿನ ಶಿರಾಡಿ ಗ್ರಾಮದ 18 ವರ್ಷದ ಯುವಕ ಹಾಗೂ 43 ವರ್ಷದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಪುತ್ತೂರು ತಾಲೂಕಿನಲ್ಲಿ ನಗರಸಭಾ ವ್ಯಾಪ್ತಿಯ ಕೆಮ್ಮಿಂಜೆ ನಿವಾಸಿ 72 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 3 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ನ.22 ರಂದು ಮಾಜಿ ಅಡ್ವೊಕೇಟ್ ಜನರಲ್ ಶ್ರೀ ಎ.ಎಸ್.ಪೊನ್ನಣ್ಣರವರು ಭೇಟಿ

(ನ್ಯೂಸ್ ಕಡಬ) newskadaba.com ಗೂನಡ್ಕ ನ. 21: ನ. 22 ರಂದು  ನಾಳೆ (ಭಾನುವಾರ) ದಂದು ಅಪರಾಹ್ನ 3:30 ಕ್ಕೆ ಸಂಪಾಜೆ ಗ್ರಾಮದ ಗೂನಡ್ಕಕ್ಕೆ ಕೆ.ಪಿ.ಸಿ.ಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ರಾದ ಕರ್ನಾಟಕ ಸರ್ಕಾರ ದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ರವರು ಭೇಟಿ ನೀಡಲಿದ್ದಾರೆ.     ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಕುರಿತಾಗಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆ ಸಭೆ

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ➤ ನ.22 ರಂದು ಮಾಜಿ ಅಡ್ವೊಕೇಟ್ ಜನರಲ್ ಶ್ರೀ ಎ.ಎಸ್.ಪೊನ್ನಣ್ಣರವರು ಭೇಟಿ Read More »

ಕರಾವಳಿ

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ ನ. 21: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಮಂಗಳೂರಿನ ಮಹಿಳಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.   ಮೂಡುಬಿದಿರೆಯ ಕಲ್ಲಮುಂಡ್ಕೂರಿನ ತಾಸೆ ವಾದಕ ಸತೀಶ್ ಅಂಚನ್ ಬಂಧಿತ ಆರೋಪಿಯಾಗಿದ್ದಾನೆ. ಜುಲೈ ತಿಂಗಳಲ್ಲಿ ಅಪ್ರಾಪ್ತೆಯು ಕಲ್ಲಮುಂಡ್ಕೂರು ಎಂಬಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಆಕೆಯನ್ನು ಬಲವಂತವಾಗಿ ತನ್ನ ರಿಕ್ಷಾದಲ್ಲಿ ಕುಳ್ಳಿರಿಸಿ ಕಲ್ಲು ಕ್ವಾರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರ ಬಳಿಕ ಬಾಲಕಿಯ

ಮೂಡುಬಿದಿರೆ :ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಬೆದರಿಕೆ ➤ಆರೋಪಿ ತಾಸೆ ವಾದಕ ಸತೀಶ್ ಅಂಚನ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದೊಳಗೆ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.     ಕಳೆದ ಹಲವು ಸಮಯಗಳಿಂದ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸುತ್ತಮುತ್ತ ತಿರುಗಾಡುತ್ತಿದ್ದು, ರಾತ್ರಿ ವೇಳೆ ಪ್ರಯಾಣಿಕರು ಕುಳಿದುಕೊಳ್ಳುವ ಚಯರ್‍ನಲ್ಲೇ ಮಲಗಿದ್ದರು. ಮಲಗಿದ್ದ ವ್ಯಕ್ತಿ ಬೆಳಗಿನ ಜಾವ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅಪರಿಚಿತರಾಗಿದ್ದ ಹಿನ್ನಲೆಯಲ್ಲಿ ಪೊಲೀಸರು ವ್ಯಕ್ತಿಯ ಕಿಸೆಯಲ್ಲಿದ್ದ ವಿಳಾಸವನ್ನು ನೋಡಿ ಮೃತ ವ್ಯಕ್ತಿ ಮನೆ ಮಂದಿಗೆ ಮಾಹಿತಿ

ಪುತ್ತೂರು: K S R T C ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಶವ ಪತ್ತೆ Read More »

ಕರಾವಳಿ
Scroll to Top