ಪುತ್ತೂರು : ಮಲಗಿದ್ದ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com ಬಲ್ನಾಡು ನ. 21: ಬಲ್ನಾಡು ಗ್ರಾಮದ ಪಾಂಡಿಲ್ತಡ್ಕ ವ್ಯಕ್ತಿಯೊಬ್ಬರು ಖಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬಾಬು ಮುಗೇರ ಎಂದು ಗುರುತಿಸಲಾಗಿದೆ. ಬಾಬು ಮುಗೇರ ಅವರು ಟಿ.ಬಿ. ಕಾಯಿಲೆಯಿಂದ ಬಳಲುತ್ತಿದ್ದು, ಮಧ್ಯವೆಸನಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರ ಪತ್ನಿ ಹೆರಿಗೆಗೆಂದು ತವರು ಮನೆಗೆ ಹೋದವರು ಬಂದಿರಲಿಲ್ಲ. ಈ ನಡುವೆ ಮಧ್ಯವೆಸನಿಯಾಗಿದ್ದ ಬಾಬು ಮುಗೇರ ರವರು ಖಾಯಿಲೆಗೆ ಸರಿಯಾಗಿ ಚಿಕಿತ್ಸೆಗೆ ಒಳಪಡದೆ […]
ಪುತ್ತೂರು : ಮಲಗಿದ್ದ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು Read More »
ಕರಾವಳಿ









