ಕರಾವಳಿ

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ

(ನ್ಯೂಸ್‌ ಕಡಬ) newskadaba.com,  ಮೇ.14: ​ ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಆಧುನಿಕ ಶೈಲಿ, ತಡೆಗಟ್ಟಬಹದಾದ ಆರೋಗ್ಯ ರಕ್ಷಣೆ ಮತ್ತು ದೀರ್ಘಕಾಲೀನ ಯೋಗ ಕ್ಷೇಮಕ್ಕೆ ಸಮಗ್ರ ವಿಧಾನಗಳ ಸಂಗಮದಲ್ಲಿ ಕುಳಿತಿರುವ ಭಾರತದ ಅತ್ಯಂತ ಒತ್ತಡದ ಸಾರ್ವಜನಿಕ ಆರೋಗ್ಯ ಕಾಳಜಿಗಳಲ್ಲಿ ರಕ್ತದೊತ್ತಡವೂ ಒಂದಾಗಿದೆ. ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುವ ಅಧಿಕ ರಕ್ತದೊತ್ತಡವು ಜಾಗತಿಕವಾಗಿ ಹೃದಯಾಘಾತ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಭಾರತದಲ್ಲಿ ಇದು 220 ಮಿಲಿಯನ್ ಗಿಂತಲೂ ಹೆಚ್ಚು ಜನರ ಮೇಲೆ […]

ಅಧಿಕ ರಕ್ತದೊತ್ತಡ ಜೀವನಶೈಲಿ ಬಿಕ್ಕಟ್ಟಿಗೆ ಕಾರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com,  ಮೇ.14: ​ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಪ್ರತಿದಿನ ಭಕ್ತರ ಹರಿವು ಹೆಚ್ಚಾಗುತ್ತಲೇ ಇದೆ. ಬೇಸಿಗೆಯ ಸುಡುವ ಬಿಸಿಲಿನ ನಡುವೆಯೂ, ಭಕ್ತರಿಗಾಗಿ ಮಠದ ಆಡಳಿತ ಮಂಡಳಿಯು ಹಲವಾರು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ . ಉಡುಪಿಯಲ್ಲಿ ವಿಪರೀತ ಸೆಖೆಯಿದ್ದರೂ, ರಜೆಯ ಈ ಸಮಯದಲ್ಲಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ದೂರದೂರುಗಳಿಂದ ಆಗಮಿಸುವ ಸಾವಿರಾರು ಭಕ್ತರು ಈ ಹಿಂದೆ ದರ್ಶನಕ್ಕಾಗಿ ಕಾಯುವಾಗ ಕಡು ಬಿಸಿಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇತ್ತು.ಈ ಸಮಸ್ಯೆಯನ್ನು

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಕ್ತರಿಗಾಗಿ ಶಾಶ್ವತ ಚಾವಣಿ ಮತ್ತು ತಂಪು ಪಾನೀಯ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದು, ದೂರಿನ ಆಧಾರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿ ಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಸ್ ಡ್ರೈವರ್, ಕಂಡಕ್ಟರ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಮೇ. 11 ರ ರಾತ್ರಿ 11 ಗಂಟೆಯ ವೇಳೆಗೆ

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

(ನ್ಯೂಸ್‌ ಕಡಬ) newskadaba.com,  ಮೇ.14: ​ ಕರ್ನಾಟಕ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ – ಚರ್ಲಪಲ್ಲಿ ವೀಕ್ಲಿ ಎಕ್ಸ್‌ಪ್ರೆಸ್ ರೈಲು

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಶವ ಶೋಧ ಕಾರ್ಯ ಜೆಸಿಬಿ ಮಾಲೀಕರು, ಕಾರ್ಮಿಕರಿಗೆ 2 ಲಕ್ಷ ರೂ. ಪಾವತಿ ಬಾಕಿ

(ನ್ಯೂಸ್‌ ಕಡಬ) newskadaba.com ಮೇ. 14. ಧರ್ಮಸ್ಥಳದಲ್ಲಿ ಶವ ಹೂತು ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) ನಡೆಸಿದ ಕಾರ್ಯಾಚರಣೆಯ ಬಿಲ್‌ಗಳು ಇನ್ನೂ ಪಾವತಿಯಾಗಿಲ್ಲ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಕಾರ್ಮಿಕರು, ಜೆಸಿಬಿ ಮಾಲೀಕರು ಮತ್ತು ಸ್ಥಳೀಯ ವ್ಯಾಪಾರಿಗಳಿಗೆ ಒಟ್ಟು 2 ಲಕ್ಷ ರೂ. ಬಾಕಿ ಉಳಿದಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಎಸ್‌ಐಟಿ ತಂಡವು ಮಾಸ್ಕ್ ಮ್ಯಾನ್ ಚಿನ್ನಯ್ಯ ಎಂಬಾತನನ್ನು ಧರ್ಮಸ್ಥಳಕ್ಕೆ ಕರೆತಂದು ಶೋಧ ಕಾರ್ಯ ನಡೆಸಿತ್ತು. ಆತ ನೀಡಿದ ಮಾಹಿತಿಯ ಆಧಾರದ

ಧರ್ಮಸ್ಥಳ ಶವ ಶೋಧ ಕಾರ್ಯ ಜೆಸಿಬಿ ಮಾಲೀಕರು, ಕಾರ್ಮಿಕರಿಗೆ 2 ಲಕ್ಷ ರೂ. ಪಾವತಿ ಬಾಕಿ Read More »

ಕರಾವಳಿ

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ!

(ನ್ಯೂಸ್‌ ಕಡಬ) newskadaba.com ಮೇ. 14. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ  ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನಾ (21) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಅವರ ಬಳಿ ಇದ್ದ ಸುಮಾರು 35 ಸಾವಿರ ರೂ. ಮೌಲ್ಯದ ಸುಮಾರು 1

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com.ಮೇ.14:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನಕ್ಕೆ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಮೇ. 09. ರಸ್ತೆ ಕಾಮಗಾರಿ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ಉತ್ತರ ಭಾರತ ಮೂಲದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಶನಿವಾರದಂದು ನಡೆದಿದೆ. ಇಲ್ಲಿನ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿತ್ತು. ಈ ಸಂದರ್ಭ ರಸ್ತೆ ಬದಿ ಮಲಗಿದ್ದ ಕಾರ್ಮಿಕನ ಮೇಲೆ ರೋಡ್ ರೋಲರ್ ಚಲಿಸಿದ ಪರಿಣಾಮ ಈತ ಮೃತಪಟ್ಟಿದ್ದು, ಘಟನೆಯಿಂದ ಈತನ ದೇಹವಿಡೀ ಅಪ್ಪಚ್ಚಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ರೋಡ್ ರೋಲರ್ ಅಡಿಗೆ ಬಿದ್ದು ಕಾರ್ಮಿಕ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಮೇ.09: ರಾಜ್ಯದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗೆ ಮೇ 8, 2026ರಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೀಗ ಸಾರ್ವಜನಿಕರು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಸೇರ್ಪಡೆ, ಹೆಸರು ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಮದುವೆಯಾಗಿ ಬಂದ ಸೊಸೆ, ನವಜಾತ ಶಿಶುಗಳ ಹೆಸರು

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

(ನ್ಯೂಸ್‌ ಕಡಬ) newskadaba.com,  ಎ.04 ​  ಕೆರೆಯಲ್ಲಿ ಈಜಲುಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು ರೋಣೂರು

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top