ಕರಾವಳಿ

ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ನ. 20: ಶ್ರೀರಾಮಕ್ಷೇತ್ರ ಮಹಾಸಂಸ್ಥಾನಂ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನವನ್ನು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ.     ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದ ಶ್ರೀರಾಮಕ್ಷೇತ್ರ ಮತ್ತು ಶ್ರೀ ಗುರುದೇವಮಠ ದೇವರಗುಡ್ಡೆ ಇದರ ವಿವಿಧ ಅಭಿವೃದ್ಧಿ ಕಾರ್ಯಕ್ಕಾಗಿ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಮತ್ತು […]

ಧರ್ಮಸ್ಥಳ: ಶ್ರೀ ಗುರುದೇವಮಠ ದೇವರಗುಡ್ಡೆ ಅಭಿವೃದ್ಧಿ ಕಾರ್ಯಕ್ಕಾಗಿ ಸರಕಾರದಿಂದ ರೂ. 1 ಕೋಟಿ ಅನುದಾನ Read More »

ಕರಾವಳಿ

ಸುಳ್ಯ: ಅಪರಿಚತ ವಾಹನವೊಂದು ದನಕ್ಕೆ ಢಿಕ್ಕಿ ➤ ಬಜರಂಗದಳ ಕಾರ್ಯಕರ್ತರಿಂದ ದಫನ ಕಾರ್ಯ

(ನ್ಯೂಸ್ ಕಡಬ) newskadaba.com ಸುಳ್ಯ ನ. 20: ಕೆಲವು ದಿನಗಳ ಹಿಂದೆ ಅಪರಿಚಿತ ವಾಹನವೊಂದು ದನವೊದಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಗಂಭೀರ ಗಾಯಗೊಂಡು ಸುಳ್ಯದ ಗಾಂಧಿನಗರದ ಸಮೀಪ ಬಿದ್ದಿತ್ತು.     ಅಪಘಾತಕ್ಕೊಳಗಾದ ದನವನ್ನು ಚಿಕಿತ್ಸೆಗೆ ಒಳಪಡಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕಳೆದ ದಿನ ಮೃತಪಟ್ಟಿದೆ. ಮೃತಪಟ್ಟ ದನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಪಿಕ್ ಅಪ್ ನಲ್ಲಿ ಸಾಗಿಸಿ ದನದ ಮೇಲೆ ಬಿಳಿ ಬಟ್ಟೆ ಹೊದಿಸಿ ಹೂ ಮಾಲೆ ಹಾಕಿ ಅಂತಿಮ ವಿಧಿ ವಿಧಾಗಳನ್ನು ನೆರವೇರಿಸಿದರು.

ಸುಳ್ಯ: ಅಪರಿಚತ ವಾಹನವೊಂದು ದನಕ್ಕೆ ಢಿಕ್ಕಿ ➤ ಬಜರಂಗದಳ ಕಾರ್ಯಕರ್ತರಿಂದ ದಫನ ಕಾರ್ಯ Read More »

ಕರಾವಳಿ

ಮಂಗಳೂರು ಏರ್ ಪೋರ್ಟ್ : ಮಿಥುನ್ ರೈ ಘರ್ಜನೆಗೆ ಬೆದರಿದ ಅದಾನಿ ಗ್ರೂಪ್ ➤ ಪಿಲಿನಲಿಕೆ ಆಕೃತಿ 24 ಗಂಟೆಯೊಳಗಡೆ ಮತ್ತೆ ಮೂಲ ಸ್ಥಾನಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ  ಪಿಲಿನಲಿಕೆ (ಹುಲಿ ಕುಣಿತದ) ಚಿಹ್ನೆ ಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದರು.  ತೆರವು ಗೊಳಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದರು.   ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು. ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು

ಮಂಗಳೂರು ಏರ್ ಪೋರ್ಟ್ : ಮಿಥುನ್ ರೈ ಘರ್ಜನೆಗೆ ಬೆದರಿದ ಅದಾನಿ ಗ್ರೂಪ್ ➤ ಪಿಲಿನಲಿಕೆ ಆಕೃತಿ 24 ಗಂಟೆಯೊಳಗಡೆ ಮತ್ತೆ ಮೂಲ ಸ್ಥಾನಕ್ಕೆ Read More »

ಕರಾವಳಿ

ಮಂಗಳೂರು: ಇನ್ಮುಂದೆ ಮನೆ ಬಾಗಿಲಿಗೇ “ಶಬರಿಮಲೆ ಶ್ರೀ ಅಯ್ಯಪ್ಪನ ಪ್ರಸಾದ”

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಕೇರಳದ ಶಬರಿಮಲೆಯೂ ಒಂದು. ಈಗಾಗಲೇ ಶಬರಿಮಲೆ ಸ್ವಾಮಿ ಶ್ರೀ ಅಯ್ಯಪ್ಪನ ದರ್ಶನಕ್ಕೆ ತೆರಳುವವರಿಗೆ ಒಂದಿಷ್ಟು ನಿರ್ಬಂಧ ಜೊತೆಗೆ ಅವಕಾಶ ಕಲ್ಪಿಸಲಾಗಿದೆ.ಇದರ ಜತೆಗೆ ಅಯ್ಯಪ್ಪನ ಭಕ್ತರಿಗೆ ಇನ್ನೊಂದು ಶುಭ ಸುದ್ದಿಯೊಂದುಯಿದೆ. ಇನ್ಮುಂದೆ ಮನೆ ಬಾಗಿಲಿಗೇ ಶಬರಿಮಲೆ ಶ್ರೀ ಅಯ್ಯಪ್ಪ ಪ್ರಸಾದ ಬರಲಿದೆ.ಅಂತಹದ್ದೊಂದು ಅವಕಾಶವನ್ನು ಭಾರತೀಯ ಅಂಚೆ ಇಲಾಖೆ ಒದಗಿಸಿಕೊಡಲಿದೆ. ಭಾರತೀಯ ಅಂಚೆ ಇಲಾಖೆ ಕೇರಳ ಹಾಗೂ ಶಬರಿಮಲೆ ದೇವಸ್ಥಾನ ಆಡಳಿತ ಮಂಡಳಿ ಇಂತಹದ್ದೊಂದು ಕರಾರು ಮಾಡಿಕೊಂಡಿದೆ. ಅದರಂತೆ

ಮಂಗಳೂರು: ಇನ್ಮುಂದೆ ಮನೆ ಬಾಗಿಲಿಗೇ “ಶಬರಿಮಲೆ ಶ್ರೀ ಅಯ್ಯಪ್ಪನ ಪ್ರಸಾದ” Read More »

ಕರಾವಳಿ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ

(ನ್ಯೂಸ್ ಕಡಬ) newskadaba.com ಉಡುಪಿ ನ. 20: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ.   ಈ ನಿರ್ಧಾರವನ್ನು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸ್ವಾಗತಿಸಿದ್ದಾರೆ. ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ

ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ Read More »

ಕರಾವಳಿ

ದುಗ್ಗಲಡ್ಕ: ರಿಕ್ಷಾದಿಂದ ಬಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ದುಗ್ಗಲಡ್ಕ ನ. 20: ದುಗ್ಗಲಡ್ಕ ನೀರಬಿದಿರೆ(ಕೊಯಿಕುಳಿ ಶಾಲಾ ಬಳಿ) ರಿಕ್ಷಾದಿಂದ ಬಿದ್ದು ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಳೆದ ದಿನ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಲಲಿತ(40) ಎಂದು ಗುರುತಿಲಾಗಿದೆ.     ಸಂಬಂಧಿಕರಾದ ನಾಗೇಶ್ ಎಂಬವರ ರಿಕ್ಷಾದಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಆರ್ತಾಜೆ ಸಮೀಪ ರಿಕ್ಷಾದಿಂದ ರಸ್ತೆಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕಳೆದ ದಿನ ಮೃತಪಟ್ಟಿದ್ದಾರೆ.    

ದುಗ್ಗಲಡ್ಕ: ರಿಕ್ಷಾದಿಂದ ಬಿದ್ದ ಮಹಿಳೆ ಮೃತ್ಯು Read More »

ಕರಾವಳಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್​ನಲ್ಲಿ ಪ್ರಕರಣ ದಾಖಲಾಗಿದೆ. ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ‌ ಫೇಸ್​ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ

ಮಂಗಳೂರು: ಉಪ ಆಯುಕ್ತರ ಹೆಸರಲ್ಲಿ ನಕಲಿ ಅಕೌಂಟ್ ➤ ಹಣಕ್ಕೆ ಬೇಡಿಕೆ ಇರಿಸಿ ವಂಚನೆ Read More »

ಕರಾವಳಿ

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಉಡುಪಿ ನ. 20 : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿ ತನಿಖೆಯಲ್ಲಿದ್ದ ನಿಷೇಧಿತ ಮಾದಕ ವಸ್ತುಗಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಉಡುಪಿ ಪೊಲೀಸರು ಒಟ್ಟು 244 ಗ್ರಾಂ ತೂಕದ 462 MDMA ಮಾತ್ರೆಗಳು ಮತ್ತು 14 ಗ್ರಾಂ ವಿದೇಶಿ ಹೈಡ್ರೊವಿಡ್ ಗಾಂಜಾ ಗಳನ್ನು ವಶಪಡಿಸಿಕೊಂಡಿದ್ದಾರೆ.   ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತುಗಳ ಒಟ್ಟು ಅಂದಾಜು ರೂ 14,70 ಲಕ್ಷ  ಮೌಲ್ಯದ /- ಕಳೆದ 2 ತಿಂಗಳಲ್ಲಿ ವಿದೇಶದಿಂದ ಆಮದು

ಉಡುಪಿ ಪೊಲೀಸರ ಕಾರ್ಯಾಚರಣೆ ➤ 14.70 ಲಕ್ಷ ಮೌಲ್ಯದ ವಿದೇಶಿ ಹೈಡ್ರೊವಿಡ್ ಗಾಂಜಾ ವಶ Read More »

ಕರಾವಳಿ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು

(ನ್ಯೂಸ್ ಕಡಬ) newskadaba.com ಮಂಗಳೂರು ನ. 20: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಖದೀಮರು ಮಹಿಳೆಯರಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾದ ಘಟನೆ ನಡೆದಿದ್ದು, ಕಾವೂರು ಹಾಗೂ ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.   ರಶ್ಮಿ ಎಂಬವರು ಶಾಂತಿನಗರದ ಹೋಂಡಾ ಶೋ ರೂಂನಲ್ಲಿ ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ. ಆ ವ್ಯಕ್ತಿ ಹಿಂದುಗಡೆಯಿಂದ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣ ➤ ಚಿನ್ನದ ಕರಿಮಣಿ ಸರ ಎಗರಿಸಿದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ಅನ್ನಪೂರ್ಣೇಶ್ವರಿ ಅಮ್ಮನವರ ನೆನೆದು ತಿಳಿಯೋಣ ನಿತ್ಯ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಸಂಗಾತಿಯ ಮನಸ್ಸಿನಲ್ಲಿರುವ

ಅನ್ನಪೂರ್ಣೇಶ್ವರಿ ಅಮ್ಮನವರ ನೆನೆದು ತಿಳಿಯೋಣ ನಿತ್ಯ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top