ಕರಾವಳಿ

ಪುತ್ತೂರು: ಅಪ್ರಾಪ್ತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕೆದಿಲ, ನ. 17. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾಗಿರುವ  ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ನ.14 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಅವರ ಜೊತೆ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬರುತ್ತೇನೆ ಎಂದು ತಂದೆಗೆ ಕರೆ ಮಾಡಿ ಹೇಳಿ ನಾಪತ್ತೆಯಾಗಿದ್ದರು.  ಮನೆಗೆ ಬಾರದೇ ಇದ್ದುದ್ದರಿಂದ ಬಾಲಕಿಯ ತಂದೆಯು ಮಹಿಳಾ ಪೊಲೀಸರಿಗೆ ದೂರು ನೀಡಿದ್ದು, ‘ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು […]

ಪುತ್ತೂರು: ಅಪ್ರಾಪ್ತೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ನರಿಮೊಗರು ನ. 17: ಕಳ್ಳರು ತಮ್ಮ ಕೆಲಸ ಸಾಧಿಸಲು ವಿಭಿನ್ನವಾಗಿ ಕೈ ಚಲಕ ತೋರಿಸಿದ್ದಾರೆ. ರಾತ್ರಿ ವೇಳೆ ಮನೆಯವರೆಲ್ಲ ಮಲಗಿದ್ದ ವೇಳೆ, ಖದೀಮರು ಮನೆಯ ಹೆಂಚು ಎರಡು ತೆಗೆದು ಒಳ ನುಸುಳಲು ಯತ್ನಿಸಿದ್ದಾನೆ. ಈ ಘಟನೆ ನರಿಮೊಗರು ಗ್ರಾಮದ ಮಣಿಯ ಎಂಬಲ್ಲಿ ನಡೆದಿದೆ.   ನ.16 ರ ರಾತ್ರಿ ನರಿಮೊಗರು ಗ್ರಾಮದ ಮಣಿಯ ನಿವಾಸಿ ಉಸ್ಮಾನ್ ಎನ್ ಅವರ ಮನೆಯಲ್ಲಿ ಕಳ್ಳತನದ ಯತ್ನ ನಡೆದಿದೆ. ಉಸ್ಮಾನ್ ರವರು ರಾತ್ರಿ ಮಲಗಿದ್ದ ಸಮಯದಲ್ಲಿ ಕಳ್ಳರು ಮನೆಯ

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ  ನ. 17: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ನ.17 ಆರೋಗ್ಯ ಇಲಾಖೆ ವರದಿಯಂತೆ ನಾಲ್ಕು ಮಂದಿಯಲ್ಲಿ ಕೋವಿಡ್ 19 ದೃಡಗೊಂಡಿದೆ.  ಕಡಬ ತಾಲೂಕಿನ ಗೋಳಿತ್ತೋಟ್ಟು ಗ್ರಾಮದ 48 ವರ್ಷದ ವ್ಯಕ್ತಿ, 11 ವರ್ಷದ ಬಾಲಕಿಯಲ್ಲಿ ಕೋರೊನಾ ದೃಡಗೊಂಡಿದೆ.   ಪುತ್ತೂರಿನ ದರ್ಬೆ ನಿವಾಸಿ 19 ವರ್ಷದ ಯುವಕ ಹಾಗೂ 22 ವರ್ಷದ ಯುವತಿಯಲ್ಲಿ ಕೊರೋನಾ ದೃಢಗೊಂಡಿದೆ.  

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಉಡುಪಿ: ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸಿ ಭಿಕ್ಷೆ ಬೇಡುತ್ತಿದ್ದ ಯುವಕನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 17. ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಯುವಕನೋರ್ವನನ್ನು ಸಮಾಜ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ಪಾಡಿ ಹಾಗೂ ತಾರನಾಥ್ ಎಂಬವರು ರಕ್ಷಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಯುವಕನು ಚಿತ್ರದುರ್ಗ ಮೂಲದವರಾಗಿದ್ದು, ಪದವಿ ವಿದ್ಯಾಭ್ಯಾಸದ ಬಳಿಕ ಯಾವುದೇ ಉದ್ಯೋಗ ಸಿಗದೇ ಇದ್ದ ಕಾರಣ ಸಿನಿಮಾಗಳನ್ನು ನೋಡಿ ಅದರಿಂದ ಪ್ರೇರಿತಗೊಂಡು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಬಾವಿಸಿ, ಮನೆಯನ್ನು ಬಿಟ್ಟು ಬೇರೆ ಬೇರೆ ಪ್ರದೇಶಗಳಲ್ಲಿ ಅಲೆದಾಡಿ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿದ್ದ ಎಂದು ಹೇಳಲಾಗಿದೆ.

ಉಡುಪಿ: ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸಿ ಭಿಕ್ಷೆ ಬೇಡುತ್ತಿದ್ದ ಯುವಕನ ರಕ್ಷಣೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 17:  ಕರ್ನಾಟಕ ರಾಜ್ಯ ಎಸ್.ಎಸ್ ಎಫ್ ಸುಳ್ಯ ಡಿವಿಷನ್ ವತಿಯಿಂದ ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಅಮ್ಜದಿ ಮಂಡೆಕೋಲುರವರ ನೇತೃತ್ವದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞÂ ಹಾಜಿಯವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅವರ ಮನೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಎಸ್. ವೈ.ಎಸ್.ಈಸ್ಟ್ ಝೋನ್ ಸದಸ್ಯರಾದ ಸಿದ್ದೀಕ್ ಕಟ್ಟೆಕ್ಕಾರ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಕಲಾಂ ಝುಹ್ರಿ, ಜಾಲ್ಸೂರು ಸೆಕ್ಟರ್ ಉಪಾಧ್ಯಕ್ಷರಾದ ಹಾಫಿಳ್ ನೌಷಾದ್ ಅಡ್ಕಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎಸ್.ಎಅ.ಎಫ್.

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ Read More »

ಕರಾವಳಿ

ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯಲು ಇಂದೇ ಕರೆ ಮಾಡಿ. 9945410150 ಆಯುರ್ವೇದದಲ್ಲಿ, ವೈಜ್ಞಾನಿಕವಾಗಿ ಹಾಗೂ ಆಧ್ಯಾತ್ಮಿಕತೆ ಪ್ರಾಮುಖ್ಯತೆ ಪಡೆದುಕೊಂಡಿರುವ ತುಳಸಿ ಮಾತೆಯ ಪೂಜೆಯಿಂದ ಎಷ್ಟು ಪ್ರಯೋಜನ ಇದೆ. ಮನೆಯಲ್ಲಿ ಸದಾಕಾಲ ಕಷ್ಟಕಾರ್ಪಣ್ಯ, ದಾರಿದ್ರ್ಯದೋಷ,ಆರ್ಥಿಕ ಸಮಸ್ಯೆ, ಶುಭಕಾರ್ಯದಲ್ಲಿ ವಿಘ್ನಗಳು ಎದುರಾಗಬಹುದು. ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾವು ಬಹಳಷ್ಟು ಶ್ರಮ ಪಡುತ್ತೀರಿ, ಆದರೆ ಈ ಪರಿಹಾರವು ನಿಮ್ಮ ಮನೆಯಲ್ಲಿ ನೀವೇ ಮಾಡುವುದು ಅದರ ಫಲವನ್ನು ಸಹ ನೀವು ಪಡೆಯುವುದು

ತುಳಸಿ ದೀಪಾರಾಧನೆ, ಪ್ರದಕ್ಷಣೆಯಿಂದ ಎಷ್ಟೆಲ್ಲ ಉಪಯೋಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಬ್ರಹ್ಮಣ್ಯಸ್ವಾಮಿ ಅನುಗ್ರಹದಿಂದ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಅತಿಯಾದ ಮಾತುಗಳಿಂದ

ಸುಬ್ರಹ್ಮಣ್ಯಸ್ವಾಮಿ ಅನುಗ್ರಹದಿಂದ ಈ ದಿನದ ರಾಶಿಫಲ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್

(ನ್ಯೂಸ್ ಕಡಬ) newskadaba.com ಕಡಬ, ನ‌. 16. ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವ್ಯಾಪ್ತಿಯ ಗುಂಡ್ಯ ಹೊಳೆಯಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಎಸ್.ಐ ರುಕ್ಮ ನಾಯಕ್ ಅನಧಿಕೃತ ಸಂಪರ್ಕ ದಾರಿಯನ್ನೇ ಕಡಿತಗೊಳಿಸಿದ ಘಟನೆ ಇಂದು ನಡೆದಿದೆ. ಹಲವು ದಿನಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರಿಂದ ಗ್ರಾಮಸ್ಥರಿಗೆ ತೊಂದರೆಯಾಗುವ ಕುರಿತು ಆರೋಪಗಳು ಕೇಳಿ ಬಂದಿದ್ದವು. ಇದೀಗ ಆರೋಪದ ಕುರಿತು ಖಚಿತ ಮಾಹಿತಿ ಪಡೆದ ಎಸ್.ಐ ರುಕ್ಮ ನಾಯಕ್ ಅವರು ಹೊಳೆಗೆ ವಾಹನ

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್ Read More »

ಕರಾವಳಿ, ಕರ್ನಾಟಕ

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಒಂಟಿ ಮಹಿಳೆಯೋರ್ವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟುವಿನಲ್ಲಿರುವ ಪಂಡಿತ್ ಹೌಸ್ ನ ವಿಜಯಾ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ವಿಜಯಾ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ಶಂಕಿಸಲಾಗಿದೆ. ಒಂಟಿ ಮಹಿಳೆ ವಾಸವಾಗಿದ್ದ ಬಾಡಿಗೆ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಹಿಳೆಯು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಕೃಷ್ಣಪ್ಪ ಸ್ಥಾಪಿತ  ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆ  ನವೆಂಬರ್ 13ರಂದು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಡಿ ಗ್ರೂಪ್ ನೌಕರರ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ಮಾಜಿ ಸಂಚಾಲಕರಾಗಿದ್ದ ಹಿರಿಯ ನಾಯಕ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ರಾಜ್ಯ ಜಿಲ್ಲಾ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಎಂ ಜಯಣ್ಣ ಅವರ

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ
Scroll to Top