ಕರಾವಳಿ

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ

(ನ್ಯೂಸ್ ಕಡಬ) newskadaba.com ಪುತ್ತೂರು ನ. 15: ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರು ಮೀನು ಹಿಡಿಯಲು ಹೋಗಿ ಕಣ್ಮರೆಯಾಗಿದ್ದಾರೆ. ಮೀನು ಹಿಡಿಯಲು ಬಲೆ ಹಾಕಿ ನೀರಿಗೆ ಇಳಿದ ವ್ಯಕ್ತಿ ವಾಪಾಸ್ಸಾಗದೆ ನಾಪತ್ತೆಯಾದ ಘಟನೆ ಇರ್ದೆ ಗ್ರಾಮದ ದೂಮಡ್ಕ ಸಮೀಪ ಸೆಲ್ಯಾರ್ಣೆ ಬಲ್ಯಂದ್ರ ಗಯದಲ್ಲಿ ನಡೆದಿದೆ. ಇದೊಂದು ಐತಿಹಾಸಿಕ ಸ್ಥಳವಾಗಿದ್ದು, ಈ ಹಿಂದೆ ದೈವ ನರ್ತಕ ರೊಬ್ಬರು ಈ ಗಯದಲ್ಲಿ ಬಿದ್ದು ಕಣ್ಮರೆಯಾಗಿದ್ದರು.     ಆರ್ಲಪದವು ವ್ಯಕ್ತಿ ನಾರಾಯಣ ರವರು ಒಡ್ಯದಲ್ಲಿರುವ ತನ್ನ ಮೂವರು ಸಂಬಂಧಿಕರೊಂದಿಗೆ ಮೀನು ಹಿಡಿಯಲೆಂದು ತೆರಳಿದ್ದಾರೆ. ಸೀರೆ […]

ಪುತ್ತೂರು: ಐತಿಹಾಸಿಕ ಗಯದಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿ ಕಣ್ಮರೆ Read More »

ಕರಾವಳಿ

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಾಣಿಬೆಟ್ಟು ನ. 15: ಮಾಣಿಬೆಟ್ಟುವಿನ ಸಂತೋಷ್ ಎಂಬುವರು ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೇವಚಳ್ಳ ಗ್ರಾಮದ ಕರಂಗಲ್ಲಿನ ಪರಮೇಶ್ವರ ಗೌಡರ ಪುತ್ರ ಸಂತೋಷ್ ಎಂಬುವರು ನ.14 ರ ಶನಿವಾರ ರಾತ್ರಿ ತಿಮೆಟ್ ಕುಡಿದಿದ್ದಾರೆ. ಇದನ್ನ ಅರಿತ ಮನೆಯವರು ತಕ್ಷಣವೇ ಸಂತೋಷ್ ರವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆ ನಿಧನರಾಗಿದ್ದಾರೆ. ಇನ್ನು, ಇವರು ಯಾವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ ಸಹೋದರ,

ಮಾಣಿಬೆಟ್ಟು: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪೆರುವಾಜೆ ನ. 15: ಪೆರುವಾಜೆಯ ನೀರ್ಕಜೆ ಎಂಬಲ್ಲಿ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಮೃತ ಪಟ್ಟಿದ್ದಾರೆ. ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ನೀರ್ಕಜೆ ಎಲ್ಯಣ್ಯ ಗೌಡರವರು ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.     ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಎಲ್ಯಣ್ಯ ಗೌಡರವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.      

ಪೆರುವಾಜೆ :ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ನ. 15: ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರವು ಶನಿವಾರ ರಾತ್ರಿ ಸಮಾಪನಗೊಂಡಿದೆ. ಗ್ರಾಮ ವಿಕಾಸ ಸಮಿತಿ, ಮಂಗಳೂರು ವಿಭಾಗ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ಪುತ್ತೂರು ಸಹಕಾರ ಭಾರತಿ ದ.ಕ ಜಿಲ್ಲೆ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜ, ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೇಷಿ ಪತ್ತಿನ ಸರಕಾರಿ ಸಂಘ ನಿಯಮಿತ ಸುಬ್ರಹ್ಮಣ್ಯ ಇವುಗಳ ಸಹಯೋಗದೊಂದಿಗೆ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ

ಸುಬ್ರಹ್ಮಣ್ಯ: ಕೆ.ಎಸ್.ಎಸ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತ ಉದ್ಯೋಗ ನೈಪುಣ್ಯ ಶಿಬಿರ ಸಮಾಪನ Read More »

ಕರಾವಳಿ

ಆಂಜನೇಯಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕೊಟ್ಟಿರುವ ಸಾಲವನ್ನು

ಆಂಜನೇಯಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ) newskadaba.com ಪಂಜ, ನ. 15. ಕಮಿಲ- ಮೊಗ್ರ ಸೇತುವೆ ರಚನೆಗೆ ಒತ್ತಾಯಿಸಿ, ನಾಗರಿಕರು ಹಂತ ಹಂತದ ಹೋರಾಟ ಆರಂಭಿಸಿದ್ದಾರೆ. ಈ ನಡುವೆ ದೀಪಾವಳಿ ಸಂದರ್ಭ ಮೊಗ್ರ ಹೊಳೆಯಲ್ಲಿ ನಾಗರಿಕರು ಹಣತೆ ಬೆಳಗುವ ಮೂಲಕ ವಿನೂತನ ಮಾದರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಾಡಿದರು. ಮೊಗ್ರ-ಏರಣಗುಡ್ಡೆ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಂಪೂರ್ಣ ಡಾಮರೀಕರಣಕ್ಕೆ ಒತ್ತಾಯಿಸಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಹಕ್ಕೊತ್ತಾಯ ಆರಂಭವಾಗಿದೆ. ಈಗಾಗಲೇ ಹಂತ ಹಂತವಾಗಿ ನಾಗರಿಕರು ಹಕ್ಕೊತ್ತಾಯ ನಡೆಸಿದ್ದು, ಇದೀಗ ದೀಪಾವಳಿ

ಪಂಜ: ಕಮಿಲ-ಮೊಗ್ರದಲ್ಲಿ ಸೇತುವೆಗೆ ಒತ್ತಾಯ ➤ ಹೊಳೆಯಲ್ಲಿ ದೀಪಾವಳಿ ಆಚರಣೆ Read More »

ಕರಾವಳಿ

ಕಡಬದ‌ ಪಿಲ್ಯ ಫ್ಯಾಷನ್ ನಲ್ಲಿ ದೀಪಾವಳಿ ಮೇಳ | ನವೆಂಬರ್ 20ರ ವರೆಗೆ ಉಚಿತ ಲಕ್ಕೀ ಕೂಪನ್ ಜೊತೆಗೆ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ನ.14. ಮಹಿಳೆಯರ ಮಕ್ಕಳ ಮತ್ತು ಪುರುಷರ ಸಿದ್ದ ಉಡುಪು ಗಳಲ್ಲಿ ಪ್ರಸಿದ್ಧಿಯನ್ನು ಪಡೆದಿರುವ ಕಡಬದ ಪಿಲ್ಯ ಫ್ಯಾಷನ್ ನಲ್ಲಿ ನವೆಂಬರ್ 20ರ ವರೆಗೆ ವಿಶೇಷ ದೀಪಾವಳಿ ಮೇಳವನ್ನು ಆಯೋಜಿಸಲಾಗಿದ್ದು, ಗ್ರಾಹಕರಿಗೆ ವಿಶೇಷ ಆಫರ್ ಲಭ್ಯವಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉತ್ತಮ ಗುಣಮಟ್ಟದ ನವನವೀನ ವಸ್ತ್ರಗಳು ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ದೊರೆಯಲಿದ್ದು, ರೂ.999 ಮೇಲ್ಪಟ್ಟ ಖರೀದಿಗೆ ಉಚಿತ ಲಕ್ಕೀ ಕೂಪನ್ ದೊರೆಯಲಿದೆ. ರೂ. 4999 ಮೇಲ್ಪಟ್ಟ ಖರೀದಿಗೆ ಖಚಿತ ಉಡುಗೊರೆಯೊಂದಿಗೆ ಮಹಿಳೆಯರ

ಕಡಬದ‌ ಪಿಲ್ಯ ಫ್ಯಾಷನ್ ನಲ್ಲಿ ದೀಪಾವಳಿ ಮೇಳ | ನವೆಂಬರ್ 20ರ ವರೆಗೆ ಉಚಿತ ಲಕ್ಕೀ ಕೂಪನ್ ಜೊತೆಗೆ ವಿಶೇಷ ರಿಯಾಯಿತಿ Read More »

ಕರಾವಳಿ

ಪುತ್ತೂರು: ಬೆಂಕಿ ಅವಘಡ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ.14: ಇಂದು ಮುಂಜಾನೆ ಮಾಣಿ ಮೈಸೂರು ರಸ್ತೆಯ ಬೈಪಾಸ್ ಶ್ರೀ ಮಂಗಳ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಕಂಪನಿಯ ವಸ್ತುಗಳ  ಪವನ್ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.   ಸಂಸ್ಥೆಯ ಮಾಲಕ ಮಂಜುನಾಥ್ ಅವರು ಮುಂಜಾನೆ ಸಂಸ್ಥೆಯನ್ನು ತೆರೆಯುವ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  

ಪುತ್ತೂರು: ಬೆಂಕಿ ಅವಘಡ..! Read More »

ಕರಾವಳಿ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಪೂರ್ವಭಾವಿ ಸಭೆಗೆ ಆಗಮಿಸಿದ್ದ ದ.ಕ ಡಿಸಿ ರಾಜೇಂದ್ರ ಕೆ,ವಿ ರವರು ಶ್ರೀ ದೇವರ ದರ್ಶನ ಪಡೆದು ಬಳಿಕ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಭಕ್ತರಿಗೆ ಸೇವೆಗಳನ್ನು ನೆರವೇರಿಸಲು ಅನುಕೂಲವಾಗುವಂತೆ ಪ್ರತ್ಯೇಕ ಯೋಜನೆ ಕುರಿತು ಮಾತನಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಸೂತ್ರವಾಗಿ ಸೇವೆಗಲನ್ನು ನೆರವೇರಿಸಲು ಹಾಗೂ ಅನ್ನ ಪ್ರಸಾದ ಸ್ವೀಕರಿಸಲು ಅನುಕೂಲವಾಗುವಂತೆ ಹೊಸದಾಗಿ ಪ್ರತ್ಯೇಕ ಪೂಜಾ ಶಾಲೆ ಅನ್ನ ಪ್ರಸಾದ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಂದ ಕುಕ್ಕೆ ಕಾಮಗಾರಿಗಳ ಪರಿಶೀಲನೆ ➤ ಭಕ್ತರ ಅನುಕೂಲಕ್ಕೆ ಪ್ರತ್ಯೇಕ ಸುತ್ತು ಪೌಳಿ ನಿರ್ಮಾಣಕ್ಕೆ ಯೋಜನೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ನ. 14: ಡಿ. 12ರಿಂದ 22 ರವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಾಷಷ್ಠಿ ಆಚರಣೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದ್ದು. ಕೋವಿಡ್ 19 ನಿಯಾಗಳಿಗಾನುಸಾರವಾಗಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವನ್ನು ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.   ಮುಜರಾಯಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶುಕ್ರವಾರ ದೇವಸ್ಥಾನದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೃಗೊಂಡಿದ್ದಾರೆ. ಉರುಳು ಸೇವೆ, ಉಟೋಪಚಾರ, ವಸತಿ,

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಆಚರಣೆಯ ಪೂರ್ವಭಾವಿ ಸಭೆ Read More »

ಕರಾವಳಿ
Scroll to Top