ಉಡುಪಿಯಲ್ಲಿ ಬಿದಿರು ಪಟಾಕಿ ಸೌಂಡು ➤ ಇದು ನಮ್ಮ ಪೂರ್ವಜರ ಕೊಡುಗೆ.!
(ನ್ಯೂಸ್ ಕಡಬ) newskadaba.com ಉಡುಪಿ ನ. 14:ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ಪಟಾಕಿಯ ಸಾಹಸವೇ ಬೇಡ ಅಂತಾ ಇಲ್ಲೊಂದು ತಂಡ ಬಿದಿರಿನ ಪಟಾಕಿ ರೆಡಿ ಮಾಡಿದ್ದಾರೆ ಉಡುಪಿಯ ಪರ್ಕಳ ಫ್ರೆಂಡ್ಸ್ ಬಿದಿರು ಪಟಾಕಿ ತಯಾರಿಸಿದ್ದಾರೆ. ಏಳು ಗಂಟು ಇರುವ ಒಂದು ತುಂಡು ಬಿದಿರು. ಬುಡದ ಒಂದು ಗಂಟು ಬಿಟ್ಟು […]
ಉಡುಪಿಯಲ್ಲಿ ಬಿದಿರು ಪಟಾಕಿ ಸೌಂಡು ➤ ಇದು ನಮ್ಮ ಪೂರ್ವಜರ ಕೊಡುಗೆ.! Read More »
ಕರಾವಳಿ







