ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ

(ನ್ಯೂಸ್ ಕಡಬ) newskadaba.com ಬಂಟ್ವಾಳ , ನ.14: ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ, ಗ್ರಾ. ಪಂ. ಸುಬ್ರಹ್ಮಣ್ಯ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆ ಶ್ರೀ ರೋಟರಿ ಕ್ಲಬ್ ಸುಬ್ರಹ್ಮಣ್ಯ, ಪರ್ವತಮುಖಿ ಫ್ರೆಂಡ್ಸ್ ಆಶ್ರಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ ಕಳೆದ ದಿನ ನಡೆಯಿತು.   ದೇವಸ್ಥಾನದಿಂದ ಜಾಗೃತಿ ಜಾಥಾವು ಆರಂಭಗೊಂಡ ಬಳಿಕ ಕೊರೋನಾ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕರಿಗೆ ಮತ್ತು ಆಗಮಿಸಿದ ಎಲ್ಲಾ ಭಕ್ತರಿಗೆ ಭಿತ್ತಿ ಪತ್ರ ನೀಡಲಾಯಿತು. ಕೊರೋನಾ ಜಾಗೃತಿ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಕೊರೋನಾ ಜಾಗೃತಿ ಜನಾಂದೋಲನಾ ಜಾಥಾ Read More »

ಕರಾವಳಿ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ನ.14: ಕರೋಪಾಡಿ ಗ್ರಾಮದ ಕುರೋಮೂಲೆ ಎಂಬಲ್ಲಿ ವ್ಯಕ್ತಿಯೊಬ್ಬ ಮಾನಸಿಕವಾಗಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ಕುರೋಮೂಲೆ ನಿವಾಸಿ ಸತೀಶ್(39) ಎಂದು ಗುರುತಿಸಲಾಗಿದೆ.     ಸತೀಶ್ ಅವರು ವಿಪರೀತ ಕುಡಿತ ಚಟವನ್ನು ಹೊಂದಿದ್ದು, ಕುಡಿತದ ಚಟ ಹೆಚ್ಚಾಗಿ ಮಾನಸಿಕವಾಗಿ ನೊಂದುಕೊಂಡಿದ್ದರು. ಇದೇ ಕಾರಣದಿಂದಾಗಿ ಈ ಹಿಂದೆ ಮೂರು ಬಾರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಸತೀಶ್ ಅವರ ಪತ್ನಿ ಕೂಲಿ ಕೆಲಸಕ್ಕೆ

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು ನ. 14: ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರಕ್ಕೊಂದು ಪ್ರತಿಭಟನೆ ಆಯೋಜಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ .ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸಿದ ಹಲವು ದಿನಗಳ ಬಳಿಕ, ಕಾಂಗ್ರೆಸ್ ಮುಖಂಡರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಮಾಜಿ ಶಾಸಕ ಅಭಯಚಂದ್ರ ಜೈನ್ ವಿಮಾನ ನಿಲ್ದಾಣ ನಿರ್ವಹಣೆ ಖಾಸಗೀಕರಣಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.   “ಪ್ರಧಾನಿ  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ Read More »

ಕರಾವಳಿ

ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ನೆನೆಯುತ್ತ ಈ ದಿನದ ರಾಶಿ ಫಲ ನೋಡೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಶತ್ರು ಭಾದೆ

ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ನೆನೆಯುತ್ತ ಈ ದಿನದ ರಾಶಿ ಫಲ ನೋಡೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಸುಳ್ಯ: ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 14. ಪುಣ್ಯ ಪ್ರವಾದಿ (ಸ.ಅ) ಜೀವನ ಸಮಗ್ರ, ಸಂಪೂರ್ಣ ಶೀರ್ಷಿಕೆಯಲ್ಲಿ ನಡೆಯುವ ಮೀಲಾದ್ ಅಭಿಯಾನ ಅಂಗವಾಗಿ ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಸುಳ್ಯ ಆಲೆಟ್ಟಿ ರಸ್ತೆಯಲ್ಲಿರುವ ಸುಪ್ರೀಂ ಹಾಲ್ ನಲ್ಲಿ ಜರಗಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವೈ.ಎಸ್ ಸುಳ್ಯ ಟೌನ್ ಅಧ್ಯಕ್ಷ ಹಾಜಿ ಎಸ್.ಎ ಹಮೀದ್ ವಹಿಸಿದರು. ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷರಾದ ಉಸ್ತಾದ್ ತಾಜುದ್ದೀನ್ ರಹ್ಮಾನಿ

ಸುಳ್ಯ: ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ತಾಲೂಕು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ತಾಲೂಕು ಕ್ರೀಡಾಧಿಕಾರಿಯಾಗಿ ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್.ರವರು ನ.7 ರಂದು ಅಧಿಕಾರ ಸ್ವೀಕರಿಸಿದ್ದಾರೆ.     ಪ್ರಸ್ತುತ ಎಣ್ಮೂರು ಪ್ರೌಢಶಾಲೆಯಲ್ಲಿ ಸತತ 12 ವರ್ಷಗಳಿಂದ ಕೆಲಸ ನಿರ್ವಹಿಸುತಿದ್ದು, ಹಿಂದೆ ಪುತ್ತೂರಿನ ಕೊಂಬಾರು, ರಾಮಕುಂಜ, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಕಬ್ಬಡ್ಡಿ ರಾಷ್ಟ್ರೀಯ ತೀರ್ಪುಗಾರರಾಗಿದ್ದು, ಖೋ ಖೋ ಆಟದ ರಾಜ್ಯ ಮಟ್ಟದ ತೀರ್ಪುಗಾರರು. ಸುಳ್ಯ ತಾಲೂಕು ದೈಹಿಕ

ಕಡಬ ತಾಲೂಕು ಕ್ರೀಡಾಧಿಕಾರಿಯಾಗಿ ದೈಹಿಕ ಶಿಕ್ಷಣ ಶಿಕ್ಷಕ ರಾಮಚಂದ್ರ ಪಿ.ಎನ್ ನೇಮಕ Read More »

ಕರಾವಳಿ

ಮದುವೆಯ ವಿಳಂಬ ವಿಷಯದಲ್ಲಿ ಪರಿಹಾರಗಳು

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. 9945410150 ಮದುವೆಯೆಂಬುದು ಜೀವನದಲ್ಲಿ ನಡೆಯುವ ಆನಂದ ಮತ್ತು ಪ್ರಮುಖವಾದ ತಿರುವು ಹಾಗೂ ಮಹತ್ವದ್ದಾಗಿದೆ. ಜ್ಞಾನ, ದೇಹ, ಮನಸ್ಸು ಅನುರಾಗದಿಂದ ಬೆಸೆದುಕೊಳ್ಳುವ ಜೀವನಕ್ಕೆ ಮದುವೆಯೆಂಬುದು ಅಗತ್ಯವಿದೆ. ಮುಂದಿನ ಹಂತದ ಜೀವನಕ್ಕಾಗಿ ತಮ್ಮ ಇಷ್ಟವಾದ ಹಾಗೂ ಹೃದಯದಿಂದ ಸಂಪೂರ್ಣವಾಗಿ ಒಡನಾಟ ಬೆಸೆದುಕೊಳ್ಳಲು ಮದುವೆಯೇ ಮುನ್ನಡಿ ಯಾಗಿರುವುದು. ಹಲವು ಬಗೆಯ ಜನಗಳು, ಹಲವಾರು ವೈವಿಧ್ಯತೆಗಳು, ಸಂಸ್ಕೃತಿಗಳು, ಸಂಪ್ರದಾಯಗಳು, ಆಚಾರ ವಿಚಾರಗಳಿಂದ ಜೀವನವನ್ನು ಬೆಸೆದು

ಮದುವೆಯ ವಿಳಂಬ ವಿಷಯದಲ್ಲಿ ಪರಿಹಾರಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.13: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ 6 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಡಬ ತಾಲೂಕಿನ ಶಿರಾಡಿ ಕೊಣಾಜೆಯ 75 ವರ್ಷದ ಮಹಿಳೆಯಲ್ಲಿ ಹಾಗೂ ಪುತ್ತೂರು ತಾಲೂಕಿನ 61 ವರ್ಷದ ವ್ಯಕ್ತಿ, ಕೆಮ್ಮಿಂಜೆಯ 79 ವರ್ಷದ ವ್ಯಕ್ತಿ, ಸರ್ವೆಯ 39 ವರ್ಷದ ಮಹಿಳೆ, ಪಡುವನ್ನೂರಿನ 28 ವರ್ಷದ ವ್ಯಕ್ತಿ, ಕರ್ನೂರಿನ 32 ವರ್ಷದ ವ್ಯಕ್ತಿ ಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 6 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಹರಿಹರ, ನ.13: ಕಳೆದ ದಿನ ಹರಿಹರ ದೇವಸ್ಥಾನದಲ್ಲಿ ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ ಕಾರ್ಯಕ್ರಮವನ್ನು ಹರಿಹರಪಲ್ಲತ್ತಡ್ಕ ಕೇಶವ ಮೂರ್ತಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಕಾರ್ಯಕ್ರಮದಲ್ಲಿ ಮೈಸೂರಿನ ಡಾ. ಮಂಜುನಾಥ್ ಸಂಪನ್ಮೂಲ ವ್ಯಕ್ತಿಯಾಗಿದ್ದು, ವಿವಿಧ ಗಿಡಮೂಲಿಕೆಗಳ, ಸಂಬಾರು ವಸ್ತುಗಳ ಪರಿಚಯದ, ಉಪಯೋಗಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಹಾಗೂ ಆರೋಗ್ಯ ಕಾಪಾಡುವ ಬಗ್ಗೆ ಮಾಗಿತಿ ನೀಡಿದರು. ಕೇಂದ್ರ ಕ್ಷೇತ್ರ ಸಂಯೋಜಕರಾದ ಸದಾಶಿವ ಬೆಂಗಳೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.    

ಹರಿಹರ: ಆರೋಗ್ಯ ಭಾರತಿ ಪ್ರಾಯೋಜಿತ ಮನೆಮದ್ದು ಕಾರ್ಯಗಾರ Read More »

ಕರಾವಳಿ

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.!

(ನ್ಯೂಸ್ ಕಡಬ) newskadaba.com ಕಡಬ ನ. 13: ಫೇಸ್ಬುಕ್ನಲ್ಲಿ ಯುವತಿಯ ಸ್ನೇಹ ಗಳಿಸಿ ಆಕೆಯೊಂದಿಗೆ ತೀರ್ಥಯಾತ್ರೆ ನಡೆಸಿ ಅಲ್ಲಿ ಭಾವಚಿತ್ರ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಬಂಟ್ರ ಗ್ರಾಮದ ಮರ್ಧಾಳ ಪಾಲೆತ್ತಡ್ಕ ನಿವಾಸಿ ಅಬ್ದುಲ್ ರಜಾಕ್ ಎಂಬಾತ ತನ್ನ ಹೆಸರನ್ನು ಖುಷಿಕ್ ಯಾನೆ ಸಂಜು ಎಂದು ಪರಿಚಯಿಸಿಕೊಂಡಿದ್ದ. ನನಗೆ ಹೆತ್ತವರಿಲ್ಲ, ಉತ್ತಮ ಸ್ನೇಹಿತರನ್ನು ಬಯಸುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಕೌಕ್ರಾಡಿ ಗ್ರಾಮದ 24ರ ಹರೆಯದ

ಕಡಬ : ಯುವತಿಯ ನಂಬಿಸಲು ಹಿಂದು ಧರ್ಮೀಯನೆಂದು ನಾಟಕವಾಡಿದ.! Read More »

ಕರಾವಳಿ
Scroll to Top