ಮಾಣಿ: ವಿವಾಹಿತ ಮಹಿಳೆ ನಾಪತ್ತೆ
(ನ್ಯೂಸ್ ಕಡಬ) newskadaba.com ಮಾಣಿ ನ. 12: ಮಾಣಿ ಗ್ರಾಮದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ಣಿಮ(30)ರವರು ನವೆಂಬರ್ 9 ರಂದು ಸಂಜೆ ವೇಳೆಗೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಯಿಂದ ಹೋದಾಕೆ ವಾಪಾಸ್ಸು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪತಿ ಮಾಹಿತಿ ಪಡೆದು ಮಾಣಿ ಪೇಟೆಯಲ್ಲಿ ವಿಚಾರಿಸಿದಾಗ ಆಕೆ ಬಸ್ಸಿನಲ್ಲಿ ಹಾಸನ ಕಡೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧ ಪಟ್ಟಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ […]
ಮಾಣಿ: ವಿವಾಹಿತ ಮಹಿಳೆ ನಾಪತ್ತೆ Read More »
ಕರಾವಳಿ









