ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ಸುಳ್ಯ ನ. 11: ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಘಟಕದ ವತಿಯಿಂದ ನೀಡಲಾಗುವ ದಿ.ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿಗೆ ಸುಳ್ಯದ ಪ್ರತಿಭಾನ್ವಿತ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಭಾಜನರಾಗಿದ್ದಾರೆ. ಜನವಾಹಿನಿ ಪತ್ರಿಕೆಯ ವರದಿಗಾರರಾಗಿದ್ದ ರಾಜೇಶ್ ಶಿಬಾಜೆಯವರು ಹಲವು ವರ್ಷಗಳ ಹಿಂದೆ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಅವರ ಸ್ಮರಣಾರ್ಥ ಮಾಧ್ಯಮ ಗೌರವ ಪ್ರಶಸ್ತಿಯನ್ನು ಪತ್ರಕರ್ತರ ವೇದಿಕೆ ಪ್ರತಿವರ್ಷ ಕೊಡಲಾರಂಭಿಸಿತ್ತು. ಈ ಬಾರಿಯ 2020 ರ ಸಾಲಿನ ಪ್ರಶಸ್ತಿಯನ್ನು […]
ಪತ್ರಕರ್ತ ದುರ್ಗಾಕುಮಾರ್ ಗೆ ದಿ. ರಾಜೇಶ್ ಶಿಬಾಜೆ ಮಾಧ್ಯಮ ಗೌರವ ಪ್ರಶಸ್ತಿ Read More »
ಕರಾವಳಿ








