ಕರಾವಳಿ

ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪಂಜ, ನ.10: ಕಳೆದ ದಿನ ಪಂಜ ಗ್ರಾಮ ಪಂಚಾಯತ್ ವಾಣಿಜ್ಯ ಸಂಕೀರ್ಣ ಮತ್ತು ಬಸ್ ತಂಗುದಾಣಕ್ಕೆ ಹೋಗುವ ರಸ್ತೆಗೆ ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ರವರು ದೀಪ ಬೆಳಗಿಸುವುದರ ಮೂಲಕ ಹಾಗೂ ತೆಂಗಿನಕಾಯಿ ಒಡೆದು ಉದ್ಘಾಟಿಸಿದರು.     ಕಾಂಕ್ರೀಟಿಕರಣ ಶಾಶ್ವತ ಕಾಮಗಾರಿ ಗೆ ಶಾಸಕ ಎಸ್.ಅಂಗಾರ ಅವರು 10 ಲಕ್ಷ.ರೂ. ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು 5.ಲಕ್ಷ ರೂ. ಅನುದಾನ ಒದಗಿಸಿದ್ದರು. ಇಲ್ಲಿ […]

ಪಂಜ: ರಸ್ತೆ ಕಾಂಕ್ರೀಟಿಕರಣ ➤ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟನೆ Read More »

ಕರಾವಳಿ

ಯೇನೆಕಲ್ಲು: ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಯೇನೆಕಲ್ಲು, ನ.10: ಕಳೆದ ದಿನ ಸುಬಹ್ಮಣ್ಯ ಕ್ಷೇತ್ರದ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಮತ್ತು ಸುಬ್ರಹ್ಮಣ್ಯ ಗ್ರಾ.ಪಂ. ಪಿ.ಡಿ.ಒ ಮುತ್ತಪ್ಪ ಧವಳಗಿ ಯವರು ಯೇನೆಕಲ್ಲು ಗ್ರಾಮದ ಯೇನೆಕಲ್ಲು-ಕಲ್ಕುದಿ ಕಾಂಕ್ರೀಟ್ ರಸ್ತೆಯನ್ನು ಉದ್ಯೋಗ ಖಾತರಿ ಮತ್ತು ತಾ.ಪಂ. ಅನುದಾನದ ಮೂಲಕ ಪೂರ್ಣಗೊಂಡ ಈ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಿದರು.     ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ. ಕಾರ್ಯದರ್ಶಿ ಮೋನಪ್ಪ ಡಿ, ರಂಜನ್ ಕಲ್ಕುದಿ, ಭಾಸ್ಕರ ಗೌಡ ಕಲ್ಕುದಿ, ರಿತೇಶ್, ಹಿತೇಶ್, ಗೋಪಾಲ, ಎಣ್ಣೆಮಜಲು, ಇಂದ್ರಕುಮಾರ್, ಪವರ್ ಮ್ಯಾನ್

ಯೇನೆಕಲ್ಲು: ಕಾಂಕ್ರೀಟ್ ರಸ್ತೆ ಕಾಮಗಾರಿ ಉದ್ಘಾಟನೆ Read More »

ಕರಾವಳಿ

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾವೂರು ನ. 10 : ಕೇರಳ ಮೂಲದ ಉದ್ಯಮಿ ಕಾವೂರು ಮಲ್ಲಿ ಲೇಔಟ್‌ನ ಸುರೇಂದ್ರನ್ (60) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ನಿವಾಸಿಗಳಾದ ಸಂತೋಷ್ ಮತ್ತು ಸಿದ್ದು ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಮೂಲದ ಸುರೇಂದ್ರನ್ ಅವರನ್ನು ನವೆಂಬರ್ 03 ರಂದು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ನಡೆದಿತ್ತು. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು

ಕಾವೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಪೆರ್ನೆ ನ. 10: ಅಡಿಕೆ ವರ್ತಕನಿಗೆ ಚೂರಿಯಿಂದ ತಿವಿದು ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಉಪ್ಪಿನಂಗಡಿ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೋಟೆಕನಿ ಮಿತ್ತಪದವಿನ ಅಫ್ರೀದ್ (22), ಸೋಮವಾರ ಪೇಟೆಯ ದೊಡ್ಡಹನಕೊಡು ಗ್ರಾಮದ ಕಾಗಡಿಕಟ್ಟೆ ನಿವಾಸಿ ಜುರೈಝ್ (20) ಮತ್ತು ಬಂಟ್ವಾಳದ  ಬಡಗಬೆಲ್ಲೂರು ಗ್ರಾಮದ ಶಾಲೆ ಬಳಿ ನಿವಾಸಿ, ಹಾಲಿ ಕಡೆಶಿವಾಲಯ ದೊಡ್ಡಾಜೆಯಲ್ಲಿ ವಾಸವಿರುವ ಮೊಹಮ್ಮದ್

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್ Read More »

ಕರಾವಳಿ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಒಳ್ಳೆಯ ಬೆಳವಣಿಗೆ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನೇತ್ರಾವತಿಗೆ ಹಾರಿದ ಪುತ್ತೂರು ಮೂಲದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪಾಣೆಮಂಗಳೂರು, ನ.09:  ಕಳೆದ ದಿನ ನ.08 ರಂದು ಪಾಣೆಮಂಗಳೂರು ಸೇತುವೆಯ ಬಳಿ ಯುವನೋರ್ವ ಆತ್ಮಹತ್ಯೆಗೆ ಶರಣಾಗಿದ್ದ. ಇಂದು ಆತನ ಮೃತದೇಹ ಪಾಣೆಮಂಗಳೂರು ಸೇತುವೆಯ ತಳಭಾಗದಲ್ಲಿ ಪತ್ತೆಯಾಗಿದೆ. ನದಿಗೆ ಹಾರಿದ್ದಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27)ಎಂದು ಗುರುತಿಸಲಾಗಿದೆ.   ಈತ ಕಳೆದ ದಿನ ನೇತ್ರಾವತಿ ಸೇತುವೆ ಬಳಿ ಬ್ಯಾಗ್ ಇರಿಸಿ ನದಿಗೆ ಹಾರಿದ್ದನ್ನ ಕಾರಿನಲ್ಲಿ ತೆರಳುತ್ತಿದ್ದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವಕ ಇರಿಸಿದ  ಬ್ಯಾಗ್ ನಲ್ಲಿ ಆತನ ಆಧಾರ್

ನೇತ್ರಾವತಿಗೆ ಹಾರಿದ ಪುತ್ತೂರು ಮೂಲದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಕಡಬ : ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.09:  ಕ್ರೀಡೆ ಹಾಗೂ ಪ್ರಿಂಟಿಂಗ್ ಗೆ ಸಂಬಂಧಿಸಿದ ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಇಂದು (ನ.09) ಕಡಬದ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.     ಮಾಥನ್ ಚಾಕೋ ಹಾಗೂ ಬೃಜಿತಾ ದಂಪತಿ ರಿಬ್ಬನ್ ಕಟ್ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಕೆರ್ಮಾಯಿ ಚರ್ಚ್‌ನ ಧರ್ಮಗುರು ಫಾ| ಪೀಟರ್ ಜಾನ್ ದೀಪ ಬೆಳಗಿಸಿ ಶುಭಹಾರೈಸಿದರು. ನೂತನ ಸಂಸ್ಥೆಯಲ್ಲಿ ಸ್ಮರಣಿಕೆ‌, ಗಿಫ್ಟ್ ಐಟಂ, ಮಗ್ ಪ್ರಿಂಟಿಂಗ್,

ಕಡಬ : ನೂತನ ಸಂಸ್ಥೆ ಜೆ.ಎಸ್. ಸ್ಪೋರ್ಟ್ಸ್ & ಪ್ರಿಂಟ್ ಟೆಕ್ನಿಕ್ ಶುಭಾರಂಭ Read More »

ಕರಾವಳಿ

ದೀಪಾವಳಿಗೆ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ರಿಯಾಯಿತಿ ದರದ ಮಾರಾಟ ➤ 52″ ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ 250 ಬಹುಮಾನಗಳು

(ನ್ಯೂಸ್ ಕಡಬ) newskadaba.com ಕಡಬ, ನ.09. ದೀಪಾವಳಿ ಹಬ್ಬದ ಪ್ರಯುಕ್ತ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ಭಾರೀ ರಿಯಾಯಿತಿ ಮಾರಾಟದ ಜೊತೆಗೆ 250 ಅದೃಷ್ಟಶಾಲಿಗಳಿಗೆ ಹಲವು ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 02 ರಿಂದ ಆರಂಭಗೊಂಡಿದ್ದು, ಡಿಸೆಂಬರ್ 06 ರ ವರೆಗೆ ರಿಯಾಯಿತಿ ಮಾರಾಟ ನಡೆಯಲಿದೆ. ಪ್ರತೀ 1000 ರೂ. ಮೇಲ್ಪಟ್ಟ ಖರೀದಿಗೆ ಉಚಿತ ಲಕ್ಕೀ ಕೂಪನ್ ನಲ್ಲಿ 52 ಇಂಚಿನ ಸ್ಮಾರ್ಟ್ ಟಿವಿ, ಎರಡು ಫ್ರಿಡ್ಜ್, ಮೂರು ವಾಷಿಂಗ್ ಮೆಷಿನ್, 04 ವಿವೋ

ದೀಪಾವಳಿಗೆ ಕಡಬದ ಯಶೋದಾ ಸೂಪರ್ ಶಾಪ್ ನಲ್ಲಿ ರಿಯಾಯಿತಿ ದರದ ಮಾರಾಟ ➤ 52″ ಸ್ಮಾರ್ಟ್ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ 250 ಬಹುಮಾನಗಳು Read More »

ಕರಾವಳಿ, ಲೈಫ್‍ಸ್ಟೈಲ್

ಕಡಬ: ಶ್ರೀಶಕ್ತಿ ಮೇಲ್ವಿಚಾರಕಿಯಾದ ನಿವೃತ್ತ ಹೇಮರಾಮ್ ದಾಸ್ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕೆರ್ಮಾಯಿ, ನ.9: ಕಡಬ ವಲಯ ಶ್ರೀಶಕ್ತಿ ಮೇಲ್ವಿಚಾರಕಿಯಾಗಿ ನಿವೃತ್ತರಾದ ಹೇಮರಾಮ್ ದಾಸ್ ರವರಿಗೆ ಕೆರ್ಮಾಯಿ ಅಂಗನಾವಾಡಿ ಶ್ರೀಶಕ್ತಿ ಸದಸ್ಯರಿಂದ ಬೀಳ್ಕೊಡುಗೆ ಕಾರ್ಯಕ್ರಮವು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶಾಂತರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.     ಕಾರ್ಯಕ್ರಮದಲ್ಲಿ ಎ.ಪಿ.ಎಂ.ಸಿ. ಸದಸ್ಯರಾದ ಮೇದಪ್ಪ ಗೌಡ ಡೆಪ್ಪುಣಿ, ಭವಾನಿಶಂಕರ ಮೇಲಂಟ, ಅಂಗನಾವಾಡಿ ಕಾರ್ಯಕರ್ತರಾದ ಮಮತ, ಸಹಾಯಕಿಯವರಾದ ಹರಿಣಾಕ್ಷಿ ಯವರು ಉಪಸ್ಥಿತರಿದ್ದರು. ಅಂಗನಾವಾಡಿ ಕಾರ್ಯಕರ್ತೆ ಮಮತ ಸ್ವಾಗತಿಸಿ, ಸುಶೀಲ ರವರು ವಂದಿಸಿದರು, ಕಾರ್ಯಕ್ರಮವನ್ನು ಅಮೀನಾ ರವರು ನಿರುಪಿಸಿದರು.    

ಕಡಬ: ಶ್ರೀಶಕ್ತಿ ಮೇಲ್ವಿಚಾರಕಿಯಾದ ನಿವೃತ್ತ ಹೇಮರಾಮ್ ದಾಸ್ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ Read More »

ಕರಾವಳಿ

ಅಯೋದ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ದೀಪ ಬೆಳಗಲು ವೆಬ್‌ಸೈಟ್ ಮೂಲಕ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಅಯೋಧ್ಯೆ, ನ.9: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವಕ್ಕೆ ಕೊರೋನಾ ಕಾರಣದಿಂದಾಗಿ ಅಯೋಧ್ಯೆಗೆ ಬರಲಾಗದವರು ಈ ಬಾರಿ ವೆಬ್ ಸೈಟ್ ಮೂಲಕ ದೀಪ ಬೆಳಗಲು ಅವಕಾಶ ಕಲ್ಪಿಸಲಾಗುತ್ತಿದೆ.     ಅಯೋಧ್ಯೆಯಲ್ಲಿ ಇದೇ ಮೊದಲ ಬಾರಿಗೆ ದೀಪೋತ್ಸವ ಆಯೋಜಿಸಲಾಗುತ್ತಿದ್ದು,ಕಳೆದ 500 ವರ್ಷಗಳಿಂದ ಬಾಕಿ ಇರುವ ಕಾರ್ಯಕ್ರಮ ಇದಾಗಿದೆ ಎಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಸಚಿವ ನೀಲಕಂಠ ತಿವಾರಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ

ಅಯೋದ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ದೀಪೋತ್ಸವಕ್ಕೆ ದೀಪ ಬೆಳಗಲು ವೆಬ್‌ಸೈಟ್ ಮೂಲಕ ವ್ಯವಸ್ಥೆ Read More »

ಕರಾವಳಿ
Scroll to Top